ಬೆಳಗಾವಿ: ಲಾಟರಿ ಹೊಡೆದು ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾರೆ. ಬೊಮ್ಮಾಯಿಯನ್ನು ಕಿತ್ತು ಹಾಕಲು ಈಶ್ವರಪ್ಪ ಓಡಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ರಮೇಶ ಜಾರಕಿಹೊಳಿ ಎಲ್ಲಾ ಕಡೆ ಸಿದ್ದರಾಮಯ್ಯ ಮೋಸ ಮಾಡಿದ್ರು ಅಂತಾ...
ಚೆನ್ನೈ: ಮಾತೃ ಭಾಷೆಯಲ್ಲಿಯೇ ಜನರಿಗೆ ಸರ್ಕಾರಿ ಸೇವೆಗಳು ಲಭ್ಯವಾಗ ಬೇಕು ಎಂಬ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ತಮಿಳು ಗೊತ್ತಿದ್ದವರಿಗೆ ಮಾತ್ರವೇ ಸರ್ಕಾರಿ ನೌಕರಿ ನೀಡಲು ಮಹತ್ವದ ತೀರ್ಮಾನ ಕೈಗೊಂಡಿದೆ. ತಮಿಳುನಾಡಿನಲ್ಲಿ ತಮಿಳುನಾಡಿನವರಿಗೆ ಮಾತ್ರವೇ ಉದ್ಯೋಗ ಸಿಗಲು ಇದು ಸಹಕಾರಿಯಾಗಿದ್ದು, ಮಾ...
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಶಿವರಾಂ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನಡೆಯಿತು. ಶಿವರಾಂ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಶಿವರಾಮ್ ಅವರು ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದರು. ಪೂಜೆಯ ವೇಳೆ ಅವರು ಯಾವಾಗಲೂ ಬಾಗಿಲು ಹಾಕಿಕೊಳ್ಳುತ್ತಿದ್ದರು. ಈ ಘಟನೆ ನಡ...
ನವದೆಹಲಿ: ಸ್ಕೂಟಿಯ ನಂಬರ್ ಪ್ಲೇಟ್ ನಲ್ಲಿ SEX ಎಂದು ಬರೆದಿರುವುದು ಯುವತಿಗೆ ಮುಜುಗರ ಉಂಟು ಮಾಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇದೀಗ ದೆಹಲಿ ಮಹಿಳಾ ಆಯೋಗವು ಸಾರಿಗೆ ಇಲಾಖೆಗೆ ನೋಟಿಸ್ ಕಳುಹಿಸಿದೆ. SEX ಎಂಬ ನೋಂದಣಿ ಸಂಖ್ಯೆಯನ್ನು ಬದಲಿಸುವಂತೆ ಕೋರಿರುವ ದೆಹಲಿ ಮಹಿಳಾ ಆಯೋಗ ಈ ಸರಣಿಯಲ್ಲಿ ನೋಂದಣಿಯಾಗಿರುವ ಒಟ್ಟು ವಾ...
ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಪ್ರಚಾರದ ಬಿಝಿಯಲ್ಲಿಯೂ ಸಿದ್ದರಾಮಯ್ಯನವರು ತಮ್ಮ ಪುಟಾಣಿ ಅಭಿಮಾನಿಯ ಜೊತೆಗೆ ಕಾಲ ಕಳೆದಿದ್ದಾರೆ. ಕೆಲ ಹೊತ್ತು ಸಿದ್ದರಾಮಯ್ಯನವರು ಹಾಗೂ ಪುಟಾಣಿಯ ಸಂಭಾಷಣೆ ನಡೆಯಿತು. ಈ ಫೋಟೋ, ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಷ್ಪಕ್ ಕುಮಾ...
ಬೆಂಗಳೂರು: ನಿನ್ನೆ ನಿಧನರಾಗಿದ್ದ ಕನ್ನಡದ ಹಿರಿಯ ನಟ ಶಿವರಾಮ್ ಅವರ ಅಂತ್ಯಕ್ರಿಯೆ ಇಂದು ಬನಶಂಕರಿ ನಗರದ ಚಿತಾಗಾರದಲ್ಲಿ ಪೂರ್ವಾಹ್ನ 11 ಗಂಟೆಯ ಬಳಿಕ ನಡೆಯಲಿದೆ. ಇಂದು ಬೆಳಗ್ಗೆ 7:30ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಂತಿಮ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ಅವರ ತ್ಯಾಗರತಾಜ ನಗ...
ಮಂಡ್ಯ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ತಂದೆ, ತಾಯಿಯ ಕಣ್ಣೆದುರೇ ಯುವಕನೋರ್ವ ನೀರುಪಾಲಾದ ಘಟನೆ ವರದಿಯಾಗಿದ್ದು, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಾರಂಗಿ ಗ್ರಾಮದ ಬಳಿಯಲ್ಲಿ ಈ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕೈಗೋನಗಳ್ಳಿಯ ಶಿವಲಿಂಗೇಗೌಡ ಮತ್ತು ಜಯಮ್ಮ ದಂಪತಿಯ ಒಬ್ಬನೇ ಮಗ 35 ವರ್ಷ ವಯಸ್ಸಿನ ಉದಯ ಕುಮಾರ್ ನೀರು ಪ...
ಕಾನ್ಪುರ: ಒಮಿಕ್ರಾನ್ ಭೀತಿಯಿಂದ ವ್ಯಕ್ತಿಯೋರ್ವ ತನ್ನ ಕುಟುಂಬವನ್ನು ಕೊಂದು ತಾನು ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಸ್ವಲ್ಪವೂ ಕರುಣೆಯೇ ಇಲ್ಲದೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಇಲ್ಲಿನ ರಾಮು ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ ವಿ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಅವರು ಇಂದು ನಿಧನರಾಗಿದ್ದಾರೆ. ಅಯ್ಯಪ್ಪನ ಪೂಜೆ ಮಾಡಲು ತಮ್ಮ ರೂಮ್ ಗೆ ಹೋಗಿದ್ದ ವೇಳೆ ಶಿವರಾಮ್ ಅವರು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದರು. ಪ್ರತೀ ವರ್ಷ ಅಯ್ಯಪ್ಪ ಸ್ವಾಮಿಯ ವೃತವನ್ನು ತಪ್ಪದೇ ಅವರು ಕೈಗೊಳ್ಳುತ್ತಿದ್ದರು. ಇದೀಗ ಅವರು ತಮ್ಮ ಜೀವನದ ಕೊನೆಯ ಕ್ಷಣದಲ್ಲಿ ಕೂಡ ಅಯ್ಯಪ್ಪ...
ಬೆಂಗಳೂರು: ಮನೆಯಲ್ಲಿ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 84 ವರ್ಷ ವಯಸ್ಸಿನ ಹಿರಿಯ ನಟ ಶಿವರಾಮ್ ಅವರು ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೇರುನಟ ಡಾ.ರಾಜ್ ಕುಮಾರ್...