ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ಅವರು ಸಂವಿಧಾನ ಗೀತೆ ಸಂಯೋಜನೆ ನಡೆಸಿದ್ದು, ಈ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಾವು ನೀವು ಎಲ್ಲರಿಗೂ ಇದೆ ಕಾನೂನು, ಎಲ್ಲರೂ ಬಾಂಧವ್ಯವನ್ನೇ ಕಾಣೋಣ, ಜೀವನ ವಿಧಾನ, ಸಮತೆ ಈ ಮೊದಲಾದ ಅಂಶಗಳನ್ನು ...
ಅಮೆರಿಕ: ಆಕ್ಸ್ ಫರ್ಡ್ ಹೈಸ್ಕೂಲ್ ನ ವಿದ್ಯಾರ್ಥಿಯೋರ್ವ ರಿವಾಲ್ವರ್ ನಿಂದ ಗುಂಡು ಹಾರಿಸಿ, ಮೂವರು ವಿದ್ಯಾರ್ಥಿಗಳನ್ನು ಹತ್ಯೆ ಗೈದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಶಿಕ್ಷಕ ಸೇರಿದಂತೆ ಇತರ 6 ಮಂದಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ಬಾಲಕ 15 ವರ್ಷ ವಯಸ್ಸಿನವನಾಗಿದ್ದು, ದಾಳಿಕೋರ ವಿದ್ಯಾರ್ಥಿ 15ರಿಂದ 20 ಗುಂಡುಗಳನ್ನು ಹಾರಿಸಿದ...
ಉಡುಪಿ: ದನ ಸಾಗಾಟದ ವಾಹನವನ್ನು ಬೆನ್ನಟ್ಟಿ ಹೋದ ಯುವಕರ ಮೇಲೆ ಪಿಕಪ್ ಹತ್ತಿಸಿದ ಪ್ರಕರಣದ ಗಾಯಾಳು ಯುವಕರನ್ನು ಇಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ತೀರ್ಥಹಳ್ಳಿಯ ಕೂಳೂರಿನಲ್ಲಿ ಈ ಘಟನೆ ನಡೆದ ಬಳಿಕ ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಆಸ್ಪತ್ರೆಗೆ ಭೇಟಿ ...
ಬೆಂಗಳೂರು: ಒಮಿಕ್ರಾನ್ ಭೀತಿಯ ನಡುವೆಯೇ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮವನ್ನು ಘೋಷಿಸಿದೆ. ಈ ನಡುವೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಬರುತ್ತಿರುವ ಪ್ರಯಾಣಿಕರನ್ನು ಕೊವಿಡ್ ಪರೀಕ್ಷೆಗೊಳಪಡಿಸಲಾಗುತ್ತಿದೆ. ಆದರೆ, ಇಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ...
ಆಸ್ಟ್ರೇಲಿಯಾ: ಟಿಕ್ ಟಾಕ್ ವಿಡಿಯೋದ ಹುಚ್ಚಿನಿಂದಾಗಿ ವೈದ್ಯರೊಬ್ಬರು ಕೆಲಸ ಕಳೆದುಕೊಂಡ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ಶಸ್ತ್ರ ಚಿಕಿತ್ಸೆಯ ನಡುವೆ ಟಿಕ್ ಟಾಕ್ ವಿಡಿಯೋ ಮಾಡಿ ರೋಗಿಗಳಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ದೂರಿನ ಹಿನ್ನೆಲೆಯಲ್ಲಿ ವೈದ್ಯ ಕೆಲಸ ಕಳೆದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಸರ್ಜನ್ ಡೇನಿಯ್ ಆರೊನೊವ್ ಅ...
ನವದೆಹಲಿ: ವಾಣಿಜ್ಯ ಸಿಲಿಂಡರ್ ಗಳ ಎಲ್ ಪಿಜಿ ಬೆಲೆ ಬುಧವಾರ 103.50 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು, ಇಂದಿನಿಂದಲೇ ಈ ಬೆಲೆ ಜಾರಿಗೆ ಬರಲಿದೆ. ಈ ಮೂಲಕ ಎಲ್ ಪಿಜಿ ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ ಇಂದಿನಿಂದ 2,104 ಆಗಲಿದ್ದು, ಈ ಹಿಂದೆ ಇದು 2,000.50 ರೂ...
ಮಂಗಳೂರು: ಜ್ಯೋತಿಷಿಗಳು ಏನು ಹೇಳಿದರೂ ಅಮಾಯಕ ಜನರು ನಂಬುತ್ತಾರೆ. ಜನರ ಮೌಢ್ಯತೆ, ಮುಗ್ದತೆಯನ್ನು ಬಳಸಿಕೊಂಡು ವಂಚಿಸುವ ಜ್ಯೋತಿಷಿಗಳ ವಂಚನೆ ಪ್ರಕರಣಗಳ ಬಗ್ಗೆ ದಿನನಿತ್ಯ ಸುದ್ದಿಗಳು ಬರುತ್ತಿದ್ದರೂ ಜನರು ಜಾಗೃತರಾಗುತ್ತಿಲ್ಲ. ಮಂಗಳೂರಿನಲ್ಲಿ ಜ್ಯೋತಿಷಿಯೊಬ್ಬ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನೇ ಎಗರಿಸಿದ ಘಟನೆ ನಡೆದಿದೆ ಮನೆಯಲ್ಲಿ ಕ...
ಅಸ್ಸಾಂ: ಅಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟ(AASU)ದ ನಾಯಕ ಅನಿಮೇಶ್ ಭೂಯಾನ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನೀರಜ್ ದಾಸ್ ಎಂಬಾತ ಪೊಲೀಸ್ ಕಾರು ಡಿಕ್ಕಿ ಹೊಡೆದು ಮೃತಪಟ್ಟಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಿಮೇಶ್ ಭೂಯಾನ್ ಹತ್ಯೆ ಕೇಸ್ ನಲ್ಲಿ ನೀರಜ್ ದಾಸ್ ನನ್ನು ಮಂಗಳವಾರ ರ...
ಸಾಂದರ್ಭಿಕ ಚಿತ್ರ ಶಿವಮೊಗ್ಗ: ದನ ಸಾಗಾಟದ ವಾಹನ ತಡೆಯಲು ಯತ್ನಿಸಿದ ಯುವಕರ ಮೇಲೆ ಪಿಕಪ್ ಹತ್ತಿಸಿ, ಪರಾರಿಯಾದ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಮೇಳಿಕೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 23 ವರ್ಷ ವಯಸ್ಸಿನ ಕಿರಣ್ ಹಾಗೂ 24 ವರ್ಷ ವಯಸ್ಸಿನ ಚರಣ್ ಗಾಯಗೊಂಡವ...
ಸಿಂಗಪುರ: ಯೋಗ ತರಬೇತಿಯ ವೇಳೆ ಐವರು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಭಾರತ ಮೂಲದ 32 ವರ್ಷ ವಯಸ್ಸಿನ ಯೋಗ ತರಬೇತುದಾರನ ವಿರುದ್ಧ ದೂರು ದಾಖಲಾಗಿದೆ. 2020ರಲ್ಲಿ ಈತ 24ರಿಂದ 29 ವರ್ಷ ವಯಸ್ಸಿನ ಯುವತಿಯರ ಜೊತೆಗೆ, ತರಬೇತಿ ನೀಡುತ್ತಿದ್ದ ವೇಳೆ ಆಕ್ಷೇಪಾರ್ಹವಾಗಿ ನಡೆದುಕೊಂಡಿದ್ದ ಎಂದು ಹೇಳಲಾಗಿದೆ. ಆದರೆ, ಆರೋಪಿಯ ...