ನವದೆಹಲಿ: ಅಧಿಕಾರದಲ್ಲಿರುವುದು ನನ್ನ ಗುರಿಯಲ್ಲ, ಈ ದೇಶಕ್ಕೆ ದೇಶದ ಜನರಿಗೆ ಸೇವೆ ಸಲ್ಲಿಸುವುದು ನನ್ನ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನ್ ಕಿ ಬಾತ್ ನ 83ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಜನರಿಗೆ ಪ್ರಧಾನ ಸೇವಕನಾಗಿರುವುದು ನನ್ನ ಆದ್ಯ ಕರ್ತವ್ಯ ಎಂದು ಹೇಳಿದರು. ಆಯುಷ್ಮಾನ್ ಭಾರತ್ ಯೋಜನೆಯ ಫಲಾನು...
ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಅಪಾಯಕಾರಿ ಕೊವಿಡ್ ರೂಪಾಂತರಿ ವೈರಸ್ ಒಮಿಕ್ರಾನ್ ಆತಂಕ ಸೃಷ್ಟಿಸಿದ್ದು, ವಿವಿಧ ದೇಶಗಳಿಂದ ಆಗಮಿಸುತ್ತಿರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇರಿಸಲು ಸರ್ಕಾರ ಮುಂದಾಗಿದ್ದು ಜೊತೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ನೀಡಿದ್ದ ಅನುಮತಿಯನ್ನು ಮರುಪರಿಶೀಲನೆ ನಡೆಸಲು ಮುಂದಾಗಿದೆ. ...
ಮೈಸೂರು: ಕಣ್ಣೆದುರು ಯಾರಾದರೂ ಸಾವನ್ನಪ್ಪಿದಾಗ, ಒಂದು ದಿನ ನಾವೆಲ್ಲರೂ ಸಾಯಲೇ ಬೇಕು ಎನ್ನುವ ಸತ್ಯ ಅರಿವಾಗುವುದು ಸಾಮಾನ್ಯವಾಗಿದೆ. ಆದರೆ, ಇಂತಹ ಸಂದರ್ಭದಲ್ಲಿ ಕೂಡ ಸ್ವಾರ್ಥ ಸಾಧನೆ ಮಾಡುವವರಿಗೇನೂ ಕಡಿಮೆ ಇಲ್ಲ. ಮೈಸೂರಿನಲ್ಲಿ ನಡೆದ ಘಟನೆಯೊಂದರಲ್ಲಿ ಮೃತದೇಹದ ಕೈಯಿಂದ ಖಾಲಿ ಪೇಪರ್ ಗೆ ಹೆಬ್ಬೆಟ್ಟು ಒತ್ತಿಸಿಕೊಂಡ ಘಟನೆಯೊಂದು ಇದೀಗ ಸಾಮ...
ಬೆಂಗಳೂರು: ಧಾರವಾಡ, ಬೆಂಗಳೂರು ಹಾಗೂ ಮೈಸೂರು ಕಾಲೇಜುಗಳಲ್ಲಿ ಕೊವಿಡ್ ಸೋಂಕು ಮತ್ತೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೊವಿಡ್ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಕೇರಳ, ಮಹಾರಾಷ್ಟ್ರದ ವಿದ್ಯಾರ್ಥಿಗಳಿಗೆ RTPCR ಟೆಸ್ಟ್ ಮಾಡಿಸಬೇಕು. ಕಳೆದ 72 ಗಂಟೆ ಒಳಗಿನ RTPCR ಟೆಸ್ಟ್ ಕಡ್ಡಾಯ ಮಾಡಲಾಗಿದೆ. ...
ಬೆಳಗಾವಿ: ನಮ್ಮಲ್ಲಿ ಸಮಾಧಾನವಾಗದಿದ್ದಾಗ ಬಿಜೆಪಿಗೆ ಹೋಗಿದ್ದ ಬಂಡುಕೋರ ಈಗ ಬಿಜೆಪಿಯಲ್ಲೂ ಬಂಡುಕೋರತನ ಮಾಡುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿ ಹಂದಿಗುಂದ ಗ್ರಾಮದಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಅವರು, ಕಾಂ...
ಯಾದಗಿರಿ: ಹಾವನ್ನು ಹಿಡಿದು ಜನರಿಲ್ಲದ ಪ್ರದೇಶದಲ್ಲಿ ಬಿಡಲು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ 5 ಕ್ಕೂ ಅಧಿಕ ಬಾರಿ ಹಾವು ಕಚ್ಚಿದ್ದು, ಪರಿಣಾಮವಾಗಿ ಅವರು ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾದ ಗುಡಿಹಾಳ ಗ್ರಾಮದಲ್ಲಿ ನಡೆದಿದೆ. 65 ವರ್ಷ ವಯಸ್ಸಿನ ಬಸವರಾಜ ಪೂಜಾರಿ ಮೃತಪಟ್ಟವರಾಗಿದ್ದು, ಇವರು ತಮ್ಮ ಊರಿನಲ್ಲಿ ಸುಮಾರು...
ಬೆಂಗಳೂರು: ಹಂಸಲೇಖ ಅವರು ಮುಂದಿನ ವಾರದ ಸರಿಗಮಪದಲ್ಲಿ ಇಲ್ಲದೇ ಹೋದರೆ, ಹಂಸಲೇಖ ಪರವಾಗಿರುವ ಅತ್ಯಧಿಕ ಸಂಖ್ಯೆಯ ‘ಝೀ ಕನ್ನಡ’ದ ವೀಕ್ಷಕರು ಕಾರ್ಯಕ್ರಮವನ್ನು ಮಾತ್ರವಲ್ಲದೇ ಚಾನೆಲ್ ನ್ನೇ ಬಹಿಷ್ಕರಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಂಸಲೇಖ ಅವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಜಾತಿವಾದ, ಅಸ್ಪೃಶ್ಯತೆಯ ವಿರುದ್ಧದ ಹೇಳಿಕೆಯ...
ಸಿಂದಗಿ: ಇಂಗ್ಲಿಷ್ ವರ್ಣಾಕ್ಷರ ಬರೆಯಲು ಬಾರದ ತಾಲೂಕಿನ ಗುಂಡಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಸಹ—ಶಿಕ್ಷಕರನ್ನು ಶುಕ್ರವಾರ ಅಮಾನತು ಮಾಡಲಾಗಿದೆ. ಸಹ-ಶಿಕ್ಷಕ ದೌಲತ್ ದೇವಕುಳೆ ಮತ್ತು ಸಹ- ಶಿಕ್ಷಕಿ ಎಂ.ಎನ್.ರಾಂಪೂರಮಠ ಅಮಾನತುಗೊಂಡವರು ಎಂದು ತಿಳಿದು ಬಂದಿದೆ. ABCD ಅಕ್ಷರಗಳನ್ನು ತಪ್ಪು ತಪ್ಪಾಗಿ ಬರೆಯುತ್ತಿದ್ದ ಶಿಕ್...
ದಕ್ಷಿಣ ಕನ್ನಡ: ದ.ಕ. ಜಿಲ್ಲೆಯಲ್ಲಿ ಕೇಂದ್ರ ಸರಕಾರ ಭರದಿಂದ ಅನುಸರಿಸಿದ ಜಾಗತೀಕರಣ ಉದಾರೀಕರಣ ಮತ್ತು ಖಾಸಗೀಕರಣ ನೀತಿಯಿಂದ ಆತಂಕಕಾರಿ ಪ್ರಮಾಣದಲ್ಲಿ ನಿರುದ್ಯೋಗಿಗಳ ಸಂಖ್ಯೆ ಜಾಸ್ತಿಯಾಗುತ್ತಿರುವ ಬಗ್ಗೆ ಸಿಪಿಐ(ಎಂ) ದ.ಕ. ಜಿಲ್ಲಾ ಸಮ್ಮೇಳನವು ತೀವ್ರ ಆತಂಕ ವ್ಯಕ್ತಪಡಿಸಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಸಿಪಿಐ(ಎಂ) ಮುಖಂಡರು ಮಾಹ...
ನಾ ದಿವಾಕರ ಒಂದು ನಾಟಕೋತ್ಸವ ಎಂದರೆ ಅಲ್ಲಿ ನೆರೆಯುವ ಜನರಿಗೆ ನಾಟಕಗಳನ್ನು ಆಸ್ವಾದಿಸುವ ಒಂದು ಹಂಬಲ ಇರುತ್ತದೆ. ನಾಟಕದ ಕಥಾವಸ್ತು ಏನೇ ಆಗಿದ್ದರೂ, ಪ್ರೇಕ್ಷಕರ ನಡುವಿನ ವ್ಯಕ್ತಿಗತ ತಾತ್ವಿಕ ನಿಲುವುಗಳು ಬದಿಗೆ ಸರಿದು, ರಂಗದ ಮೇಲಿನ ಅಭಿನಯ, ಬೆಳಕು, ರಂಗಸಜ್ಜಿಕೆ, ವಿನ್ಯಾಸ, ಸಂಭಾಷಣೆ, ಪಾತ್ರಧಾರಿಗಳ ಅಂಗಿಕ, ಭಾವುಕ ಅಭಿನಯ ಇವು...