ಅಶ್ವಿನ್ ಕುಮಾರ್, ಚೆಂಡ್ತಿಮಾರ್ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ವಿಶ್ವದ ಗ್ರಂಥಾಲಯ ಎಂದೇ ಕರೆಯುತ್ತಾರೆ. ಆದರೆ, ರಾಜ್ಯ ಮತ್ತು ದೇಶದ ಗ್ರಂಥಾಲಯಗಳಲ್ಲಿ ಅಂಬೇಡ್ಕರ್ ಅವರ ಬಗೆಗಿನ ಪುಸ್ತಕಗಳಿಗೆ ಜಾಗವೇ ಇಲ್ಲದಂತಹ ಪರಿಸ್ಥಿತಿಗಳು ಕಂಡು ಬಂದಿದೆ. ಬೇರೆಲ್ಲ ಪುಸ್ತಕಗಳನ್ನು ಗ್ರಂಥಾಲಯಗಳಲ್ಲಿ ಎಲ್ಲರಿಗೆ ಕಾಣುವಂತೆ ಇಡಲಾಗುತ್...
ಶಹಜಾನ್ ಪುರ: ಇತ್ತೀಚೆಗೆ ಬಿಡುಗಡೆಯಾಗಿರುವ ಜೈ ಭೀಮ್ ಚಿತ್ರದ ಕಥೆಯನ್ನೇ ಹೋಲುವ ಪ್ರಕರಣವೊಂದು ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದ್ದು, ತಾನು ಮಾಡದ ತಪ್ಪಿಗೆ 19 ವರ್ಷಗಳ ಕಾಲ ಜೈಲು ಪಾಲಾದ ವ್ಯಕ್ತಿಯೊಬ್ಬರಿಗೆ ಕೊನೆಗೂ ನ್ಯಾಯ ದೊರಕಿದೆ. ಉತ್ತರ ಪ್ರದೇಶದ ಶಹಜಾನ್ ಪುರದಲ್ಲಿ 2002ರ ಅಕ್ಟೋಬರ್ 15ರಂದು ಅವದೇಶ್ ಸಿಂಗ್ ಹಾಗೂ ಅವರ ಮೂವರು...
ಬೆಂಗಳೂರು: ಬೆಂಗಳೂರಿನ ಹಲವೆಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ರಾಜರಾಜೇಶ್ವರಿ ನಗರ, ಕೆಂಗೇರಿ, ಕಗ್ಗಲೀಪುರ, ಹೆಮ್ಮಿಗೆಪುರ, ಜ್ಞಾನಭಾರತಿನಗರ ಮೈಸೂರು ರಸ್ತೆ ಮೊದಲಾದೆಡೆಗಳಲ್ಲಿ ಭೂಮಿ ಕಂಪಿಸಿದಂತಾಗಿದೆ ಎಂದು ಇಲ್ಲಿನ ಜನರು ಆತಂಕ ತೋಡಿಕೊಂಡಿದ್ದಾರೆ. ವರದಿಗಳ ಪ್ರಕಾರ, ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ ಎನ್ನಲಾಗಿದೆ...
ರಾಜಸ್ಥಾನ: ವರದಕ್ಷಿಣೆ ನೀಡಲು ಕೂಡಿಟ್ಟ 75 ಲಕ್ಷ ರೂಪಾಯಿಯನ್ನು ಯುವತಿಯೋರ್ವರು ಮಹಿಳೆಯರ ಹಾಸ್ಟೆಲ್ ನಿರ್ಮಾಣಕ್ಕೆ ದಾನವಾಗಿ ನೀಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದ್ದು, ತನ್ನ ತಂದೆಯ ಸಹಕಾರದೊಂದಿಗೆ ಮಹಿಳೆಯರಿಗೆ ಉಚಿತ ಹಾಸ್ಟೆಲ್ ನಿರ್ಮಾಣಕ್ಕೆ ಯುವತಿ ಮುಂದಾಗಿದ್ದಾರೆ. ಇಲ್ಲಿನ ಬಾರ್ಮರ್ ನಗರದ ಕಿಶೋರ್ ಸಿಂಗ್ ಕಾನೋಡ್ ಅವರ ಮಗಳಾಗಿರು...
ಮಂಗಳೂರು: ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಡಾ.ರತ್ನಾಕರ್, ಕಚೇರಿ ವೇಳೆಯಲ್ಲಿ ತನ್ನ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆರೋಗ್ಯಾಧಿಕಾರಿ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ...
ಮಥುರಾ: ಚಲಿಸುತ್ತಿದ್ದ ಕಾರಿನಲ್ಲಿ 21 ವರ್ಷ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಆತಂಕಕಾರಿ ಘಟನೆ ನಡೆದಿದ್ದು, ಪರೀಕ್ಷೆ ಬರೆಯಲು ತೆರಳಿದ್ದ ಯುವತಿ ಆಗ್ರಾದಿಂದ ವಾಪಸ್ ಆಗುತ್ತಿರುವ ವೇಳೆ ಕಾರಿನಲ್ಲಿ ಅತ್ಯಾಚಾರ ನಡೆಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ತೇಜ್ ವೀರ್ ಎಂಬಾತ ಈ ಕೃತ್ಯ ನಡೆಸ...
ಚಿಕ್ಕಬಳ್ಳಾಪುರ: ಟೊಮೆಟೊ ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ್ದು, ಇದರಿಂದ ರೊಚ್ಚಿಗೆದ್ದ ಯುವಕನ ಕುಟುಂಬಸ್ಥರು ಟೊಮೆಟೊ ತೋಟದ ಮಾಲಿಕನನ್ನು ಮನಸೋ ಇಚ್ಛೆ ಥಳಿಸಿ ಬರ್ಬವಾಗಿ ಹತ್ಯೆ ನಡೆಸಿದ್ದಾರೆ. ತಾಲೂಕಿನ ಗೌರಿಬಿದನೂರು ತಾಲೂಕಿನ ಚಿರಕಮಟ್ಟೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 29 ವರ್...
ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ಅವರು ನೀಡಿರುವ ಹೇಳಿಕೆಯನ್ನು ವಿವಾದಾತ್ಮಕ ಹೇಳಿಕೆ ಎಂದು ಮಾಧ್ಯಮಗಳು ಬಿಂಬಿಸುತ್ತಿರುವುದು ಮತ್ತು ಹಂಸಲೇಖ ಅವರ ವಿರುದ್ಧ ಅನಗತ್ಯವಾಗಿ ಘೋಷಣೆ ಕೂಗುತ್ತಿರುವುದರ ವಿರುದ್ಧ ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕುಜಡ್ಕ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಫೇಸ್ ಬುಕ್ ನಲ್ಲಿ ತಮ್ಮ ಅಭಿ...
ಬೆಂಗಳೂರು: ಇಂದು ಸಂಗೀತ ನಿರ್ದೇಶಕ ಹಂಸಲೇಖ ಅವರು ತಮ್ಮ ಹೇಳಿಕೆ ಸಂಬಂಧ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಬಸವನಗುಡಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇದೇ ಸಂದರ್ಭದಲ್ಲಿ ಹಂಸಲೇಖ ಅವರ ಪರವಾಗಿ ಹೋಗಿದ್ದ ಸಂಘಟನೆಗಳನ್ನು ಹೊರಗೆ ಪ್ರವೇಶಿಸಲು ಬಿಡದೇ, ಹಂಸಲೇಖ ವಿರುದ್ಧ ಇರುವವರನ್ನು ಒಳಗೆ ಬಿಡಲಾಗಿದೆ ಎಂದು ಪೊಲ...
ಬೆಂಗಳೂರು: ದಲಿತರ ಮನೆಗೆ ಬಲಿತರು ಹೋಗುವ ವಿಚಾರ ದೊಡ್ಡದಲ್ಲ ಎಂಬ ಅರ್ಥದಲ್ಲಿ ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ನೀಡಿದ ಹೇಳಿಕೆ ಸಂಬಂಧ ಸಂಘಟನೆಯೊಂದು ದಾಖಲಿಸಿರುವ ದೂರಿಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಠಾಣೆಗೆ ಭೇಟಿ ನೀಡಿದ ಹಂಸಲೇಖ ಅವರು ಕೆಲವೇ ನಿಮಿಷಗಳ ವಿಚಾರಣೆಯ ಬಳಿಕ ತೆರಳಿದರು. ಬಸವನಗುಡಿ ಠಾಣಾಧಿಕಾರಿ ರಮೇಶ್ ನೇತೃ...