ಧಾರವಾಡ: ವಿದ್ಯುತ್ ಆಘಾತಕ್ಕೊಳಗಾಗಿ 21 ವರ್ಷ ವಯಸ್ಸಿನ ಯುವತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಹಳೇ ತೆಗೂರು ಗ್ರಾಮದಲ್ಲಿ ನಡೆದಿದೆ. ದಿವ್ಯ ಮಡಿವಾಳಪ್ಪ ಹಡಪದ ಸಾವನ್ನಪ್ಪಿದ ಯುವತಿ ಎಂದು ಗುರುತಿಸಲಾಗಿದ್ದು, ವಿದ್ಯುತ್ ಚಾಲಿತ ಮೋಟರ್ ಪಂಪ್ ಆನ್ ಮಾಡಲು ಹೋದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದ್ದು, ಪರಿಣಾಮವಾಗ...
ಮಂಗಳೂರು: ನಗರದ ಹೊರ ವಲಯದ ಉಳಾಯಿಬೆಟ್ಟು ಟ್ರೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಜಾರ್ಖಂಡ್ ಮೂಲದ ಕುಟುಂಬದ 8 ವರ್ಷ ವಯಸ್ಸಿನ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಹತ್ಯೆಗೂ ಮುನ್ನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ. ಜಯಸಿಂಗ್,...
ನವದೆಹಲಿ: ಬಿಸ್ಕೇಟ್ ತಯಾರಿಕಾ ಪ್ರಮುಖ ಕಂಪೆನಿ ಪಾರ್ಲೆ ಪ್ರಾಡಕ್ಟ್ಸ್, ತನ್ನ ಉತ್ಪನ್ನಗಳ ಬೆಲೆಯನ್ನು ಶೇ.5ರಿಂದ ಶೇ.10ರವರೆಗೆ ಏರಿಕೆ ಮಾಡಿದ್ದು, ಬೆಲೆ ಏರಿಕೆಯ ಸೀಸನ್ ನಲ್ಲಿ ಇದೀಗ ಪಾರ್ಲೆ ಉತ್ಪನ್ನಗಳ ಬೆಲೆ ಕೂಡ ಏರಿಕೆಯಾಗಿದೆ. ಬಿಸ್ಕೇಟ್ ತಯಾರಿಕೆಗೆ ಬೇಕಾಗಿರುವ ಸಕ್ಕರೆ, ಗೋಧಿ, ಖಾದ್ಯ ತೈಲದ ಬೆಲೆ ಹೆಚ್ಚಳವಾಗಿರುವ ಹಿನ್ನೆಲೆ...
ಮಂಗಳೂರು: ಭಕ್ತಿಯ ಹೆಸರಿನಲ್ಲಿ ಜನರನ್ನು ವಂಚಿಸಿ ಅಧಿಕಾರಕ್ಕೆ ಏರುವ ಬಿಜೆಪಿಯನ್ನು ಕೇರಳದಲ್ಲಿ ತಳವೂರಲು ಸಿಪಿಎಂ ಅವಕಾಶ ಕೊಡುವುದಿಲ್ಲ ಎಂದು ಕೇರಳದ ಮಾಜಿ ಸಚಿವೆ, ಹಾಲಿ ಶಾಸಕಿ ಶೈಲಜಾ ಟೀಚರ್ ಹೇಳಿದರು. ಮಂಗಳವಾರ ದ.ಕ. ಜಿಲ್ಲಾ 23ನೇ ಸಮ್ಮೇಳನದ ಸಮಾರೋಪ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಹೆಸರಿಗೆ ಮಾತ್ರವೇ...
ಬೆಳ್ತಂಗಡಿ: ಆಟೋ ಚಾಲಕ ಹಾಗೂ ಆತನ ಸಹೋದರನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಳಿಯ ಗ್ರಾಮದ ಗೋವಿಂದೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ವರದಿಗಳ ಪ್ರಕಾರ ಗೋವಿಂದೂರು ಶಾಲೆಯ ಬಳಿಯ ನೆಲ್ಲ...
ಮಂಗಳೂರು: ನಮ್ಮ ಧರ್ಮದ ಹುಡುಗಿಯರನ್ನು ಮುಟ್ಟಿದ್ರೆ, ತಲ್ವಾರ್ ಎತ್ತುತ್ತೇವೆ ಎಂದೆಲ್ಲ ಹೇಳಿಕೆ ಕೊಡುವ ಕರಾವಳಿಯ ಕೆಲವು ಸಂಘಟನೆಗಳು, ಮಂಗಳೂರಿನಲ್ಲಿ 8 ವರ್ಷದ ಬಾಲಕಿಯ ಮೇಲೆ ನಡೆದ ಪೈಶಾಚಿಕ ಕೃತ್ಯದ ವಿರುದ್ಧ ಮಾತನಾಡಲು ಕೂಡ ಹಿಂದೆ ಮುಂದೆ ನೋಡುತ್ತಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹೆಣ್ಣು ಮಕ್ಕಳು ಹಾಗಿರ ಬೇಕ...
ಕೊಚ್ಚಿ: ಪೊಲೀಸ್ ಠಾಣೆಗೆ ತೆರಳಿ ತನ್ನ ಪತಿ ಹಾಗೂ ಆತನ ಕುಟುಂಬದ ವಿರುದ್ಧ ದೂರು ದಾಖಲಿಸಿದ ಯುವತಿಯೊಬ್ಬಳು, ಬಳಿಕ ತನ್ನ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಅಕುವಾದ ಎಡಯಪುರಂ ನಿವಾಸದಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ಮೌಫಿಯಾ ಫರ್ವೀನ್ ಆತ್ಮಹತ್ಯೆಗೆ ಶರಣಾಗಿರುವ ಯುವತಿಯಾಗಿದ್ದಾರೆ. ಗಂಡನ ಮನೆಯ...
ಬೆಂಗಳೂರು: ನಾದ ಬ್ರಹ್ಮ ಹಂಸಲೇಖ ಅವರ ಅಸ್ಪೃಶ್ಯತೆ ವಿರೋಧಿ ಹೇಳಿಕೆಯನ್ನು ಮುಂದಿಟ್ಟುಕೊಂಡು ಸಂಪ್ರದಾಯವಾದಿಗಳು ಎಬ್ಬಿಸಿರುವ ವಿವಾದದ ನಡುವೆಯೇ ರಾಜ್ಯದಲ್ಲಿ ಹಂಸಲೇಖ ಅವರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ನಡುವೆ ಹಂಸಲೇಖ ಅವರು ಪತ್ರವೊಂದನ್ನು ಬರೆದಿದ್ದಾರೆ. ಪೂಜ್ಯ ಕರ್ನಾಟಕವೇ ನಮಸ್ಕಾರ, ನಾನು ಆರೋಗ್ಯವಾಗಿದ್ದೀನಿ. ನನಗ...
ದಾವಣಗೆರೆ: ನಟ ದುನಿಯಾ ವಿಜಯ್ ಅವರು ಬಂದು ಆಶೀರ್ವಾದ ಮಾಡಿದರೆ ಮಾತ್ರವೇ ನಾನು ಮದುವೆಯಾಗುವುದು ಎಂದು ಯುವತಿಯೋರ್ವಳು ಹಠ ಹಿಡಿದು ಕುಳಿತುಕೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದುನಿಯಾ ವಿಜಯ್ ಅವರ ಅಪ್ಪಟ್ಟ ಅಭಿಮಾನಿಯಾಗಿರುವ ಅನುಷಾ, ನನ್ನ ಮದುವೆಗೆ ವಿಜಯ್ ಅವರು ಬಂದು ಆಶೀರ್ವಾದ ಮಾಡಿದರೆ ಮಾತ್ರವೇ ತಾನು ಮದುವೆಯಾಗುವುದಾಗಿ ಹ...
ಬಳ್ಳಾರಿ: ಎಟಿಎಂ ದೋಚಲು ಬಂದಿದ್ದ ದುಷ್ಕರ್ಮಿಗಳು ಬ್ಯಾಂಕ್ ಸೆಕ್ಯೂರಿಟಿ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಐಸಿಐಸಿಐ ಬ್ಯಾಂಕ್ ಎಟಿಎಂ ಬಳಿಯಲ್ಲಿ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ರಾತ್ರಿ ವೇಳೆ ಸೆಕ್ಯೂರಿಟಿ ಗಾರ್ಡ್ ಮಲಗಿದ್ದು, ಈ ವೇಳೆ ಬ್ಯಾಂಕ್ ದರೋಡೆಗೆ ಆಗಮಿಸಿದ್ದ ದುಷ್ಕರ್ಮಿಗಳು ಮಲಗಿದ್ದ ಸೆಕ್...