ಮಡಿಕೇರಿ: ರಾಜ್ಯದಲ್ಲಿ ಪ್ರವಾಹ ಬಂದರೂ ಶಾಸಕರು ಕ್ಷೇತ್ರಗಳಿಗೆ ಹೋಗುತ್ತಿಲ್ಲ ಎನ್ನುವ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಾ, ಸಚಿವ ಕೆ.ಎಸ್.ಈಶ್ವರಪ್ಪನವರು ಬೇಜವಾಬ್ದಾರಿಯ ಹೇಳಿಕೆ ನೀಡಿದ ಘಟನೆ ನಡೆದಿದೆ. ಪ್ರತಿ ಪಕ್ಷಗಳ ಹೇಳಿಕೆಯ ಸಂಬಂಧ ಮಡಿಕೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳ...
ಮಂಗಳೂರು: ಪ್ರಾರ್ಥನೆ ಮಾಡುತ್ತಿದ್ದ ವೇಳೆ ಚರ್ಚ್ ನ ಧರ್ಮಗುರುವೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ಕಾಟಿಪಳ್ಳ ಇನ್ಫೆಂಟ್ ಮೇರಿ ಚರ್ಚ್ ನಲ್ಲಿ ನಡೆದಿದೆ. ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದ ಫಾ.ವಲೇರಿಯನ್ ಲೂವಿಸ್ ಅವರನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚ...
ಚಿಕ್ಕಮಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬ್ಯಾನರ್ ಹರಿದ ಯುವಕನೊಬ್ಬನಿಗೆ ಸಾರ್ವಜನಿಕರು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದ್ದು, ಆತ ಹರಿದ ಫ್ಲೆಕ್ಸ್ ನ್ನೇ ಆತನಿಗೆ ಹೊದಿಸಿ ಠಾಣೆಗೆ ಎಳೆದು ತಂದಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಆಕ್ರೋಶದಲ್ಲಿದ್ದ ಸಾರ್ವಜನಿಕರು...
ಮೊರಾದಾಬಾದ್: ಉತ್ತರ ಪ್ರದೇಶದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದ ವ್ಯಕ್ತಿಯನ್ನು ಶವಾಗಾರದ ಫ್ರೀಜರ್ ನಲ್ಲಿ 7 ಗಂಟೆಗಳ ಕಾಲ ಇರಿಸಲಾಗಿದ್ದು, ಆ ಬಳಿಕ ಪೋಸ್ಟ್ ಮಾರ್ಟಂಗಾಗಿ ಕೊಂಡೊಯ್ಯುತ್ತಿರುವ ವೇಳೆ ವ್ಯಕ್ತಿ ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಗುರುವಾರ ರಾತ್ರಿ ಅಪಘಾ...
ಬೆಂಗಳೂರು: ರಾಜ್ಯದಲ್ಲಿ ನೆರೆ ಹಾವಳಿಯ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯ ನಡೆಸಲು ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಸರ್ಕಾರಕ್ಕೆ ಸಿದ್ದರಾಮಯ್ಯ ಅವರ ಕರ್ತವ್ಯದ ಪಾಠ ಬೇಡ ಎಂದು ಹೇಳಿರುವ ಬಿಜೆಪಿ, ಸರ್ಕಾರಕ್ಕೆ ಕರ್ತವ್ಯದ ಪಾಠ ಮಾಡುತ್ತಿರುವ ನೀವು ಏನ...
ಕಲಬುರ್ಗಿ: ಸಂಸದ ಪ್ರತಾಪ್ ಸಿಂಹ ಅವರು ಪ್ರಿಯಾಂಕ್ ಖರ್ಗೆ ಬಗ್ಗೆ ನೀಡಿರುವ ಹೇಳಿಕೆ ವಾಪಸ್ ಪಡೆಯದಿದ್ದರೆ ಚಡ್ಡಿ ಬಿಚ್ಚಿಸಿ ಹೊಡೆಯುತ್ತೇವೆ ಎಂದು ಸುಲಫಲ ಮಠದ ಸ್ವಾಮೀಜಿಗಳು ನೀಡಿರುವ ಹೇಳಿಕೆಗೆ ಇದೀಗ ಆಂದೋಲನಾ ಸಿದ್ದಲಿಂಗ ಸ್ವಾಮೀಜಿ ತಿರುಗೇಟು ನೀಡಿದ್ದಾರೆ. ನಿಮಗೆ ತಾಕತ್ ಇದ್ದರೆ, ಸಂಸದ ಪ್ರತಾಪ್ ಸಿಂಹ ಅವರ ಚಡ್ಡಿ ಬಿಚ್ಚಿಸಿ ಹೊಡೆ...
ತಿರುಪತಿ: ಆಂಧ್ರಪ್ರದೇಶದಲ್ಲಿ ಮಳೆ ಹಾಗೂ ಪ್ರವಾಹದಿಂದ ಜನರು ತತ್ತರಿಸಿದ್ದು, ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸುತ್ತಿರುವ ಸಂದರ್ಭದಲ್ಲಿ ಎಸ್ ಡಿಆರ್ ಎಫ್ ಸಿಬ್ಬಂದಿಯೊಬ್ಬರು ನೀರು ಪಾಲಾಗಿ ಮೃತಪಟ್ಟ ಘಟನೆ ನಡೆದಿದೆ. ಕೆಲ್ಲಾ ಶ್ರೀನಿವಾಸ್ ರಾವ್ ಮೃತ ಎಸ್ ಡಿಆರ್ ಎಫ್...
ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಯುವಕನೋರ್ವ ಮದುವೆಯಾಗುವಂತೆ ಕೇಳಿದಾಗ ಜಾತಕ ಸರಿ ಹೊಂದುವುದಿಲ್ಲ ಎಂದು ಹೇಳಿ ಮದುವೆ ನಿರಾಕರಿಸಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಣಿಪಾಲ ನಿವಾಸಿ ಪ್ರಶಾಂತ್ ಮೊದಲಿಯಾರ್ ಎಂ...
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾ...
ಕಲಬುರ್ಗಿ: ಪ್ರಿಯಾಂಕ್ ಖರ್ಗೆ ವಿರುದ್ಧ ಸರಿಯಾಗಿ ತಿಳಿದುಕೊಳ್ಳದೇ ಮಾತನಾಡಿದ ಸಂಸದ ಪ್ರತಾಪ್ ಸಿಂಹ 15 ದಿನದೊಳಗೆ ಕ್ಷಮೆ ಕೇಳದಿದ್ದರೆ, ಅವರ ಮನೆಗೆ ಹೋಗಿ ಚಡ್ಡಿ ಬಿಚ್ಚಿ ಚಪ್ಪಲಿಯಲ್ಲಿ ಹೊಡೆಯುತ್ತೇವೆ ಎಂದು ಸುಲಫಲ ಮಠದ ಮಹಾಂತ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಪ್ರಿಯಾಂಕ್ ಖರ್ಗೆ ವಿರುದ್ಧ ಸಂಸದ ಪ್ರತಾಪ್ ಸಿಂಹ ಅವರು...