ರೇವಾ: ಬಾಕಿ ಕೂಲಿಯನ್ನು ಕೇಳಿದ್ದಕ್ಕೆ ಕಾರ್ಮಿಕನೋರ್ವನ ಕೈಯನ್ನೇ ಕತ್ತರಿಸಿ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ರೇವಾ ಜಿಲ್ಲಾ ಕೇಂದ್ರದಿಂದ 40 ಕಿ.ಮೀ. ದೂರದಲ್ಲಿರುವ ಸಿರ್ಮೌರ್ ಪೊಲೀಸ್ ಠಾಣಾ ವ್ಯಾಪ...
ಕೋಲ್ಕತಾ: ಬ್ಯಾಂಕಿಗೆ ಬಂದ ಗ್ರಾಹಕರೊಬ್ಬರನ್ನು ‘ಪ್ಯಾಂಟ್ ಧರಿಸಿಕೊಂಡು ಬನ್ನಿ’ ಎಂದು ಬ್ಯಾಂಕ್ ಸಿಬ್ಬಂದಿ ವಾಪಸ್ ಕಳುಹಿಸಿದ ಘಟನೆ ನಡೆದಿದ್ದು, ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗಿದೆ. ಆಶಿಶ್ ಎಂಬ ವ್ಯಕ್ತಿ ಈ ಬಗ್ಗೆ ಟ್ವಿಟ್ಟರ್ ನಲ್ಲಿ ತಮಗೆ ಆಗಿರುವ ಅನುಭವವನ್ನು ಹಂಚಿಕೊಂಡಿದ್ದು, ನಾನು ಷಾರ್ಟ್ಸ್(ಅರ್ಧ ...
ತಿರುಚ್ಚಿ: ಮೇಕೆ ಕಳ್ಳರನ್ನು ಹಿಡಿಯಲು ಹೋದ ಸಬ್ ಇನ್ಸ್ ಪೆಕ್ಟರ್ ನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಇಂದು ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಗಡಿಭಾಗದ ಕಲಮಾವೂರು ಬಳಿಯಲ್ಲಿ ಬೆಳಗ್ಗೆ ನಡೆದಿದೆ. ತಿರುಚ್ಚಿ ಜಿಲ್ಲೆಯ ಸರಹದ್ದಿನಲ್ಲಿ ರಾತ್ರಿ ವೇಳೆ ಮೇಕೆಗಳನ್ನು ಕಳ್ಳತನ ಮಾಡಲಾಗುತ್ತಿದೆ ಎಂಬ ಬಗ್ಗೆ ನಿರಂತರ...
ಅಡಿಮಾಳಿ: ಪ್ರೀತಿಯನ್ನು ನಿರಾಕರಿಸಿದಕ್ಕೆ ವಿವಾಹಿತ ಮಹಿಳೆಯೊಬ್ಬರು ಯುವಕನ ಮುಖಕ್ಕೆ ಆ್ಯಸಿಡ್ ಎರಚಿದ ಘಟನೆ ಕೇರಳದಲ್ಲಿ ನಡೆದಿದ್ದು, ಆ್ಯಸಿಡ್ ದಾಳಿಯ ವೇಳೆ ಮಹಿಳೆಯ ಮುಖ ಹಾಗೂ ದೇಹಕ್ಕೂ ಆ್ಯಸಿಡ್ ಬಿದ್ದಿದೆ. ಕೇರಳದಲ್ಲಿ ಇದೊಂದು ಅಪರೂಪದ ಅಪರಾಧ ಘಟನೆಯಾಗಿದ್ದು, ಪ್ರೀತಿಯನ್ನು ನಿರಾಕರಿಸಿದ ಪ್ರಿಯಕರನಿಗೆ ಆ್ಯಸಿಡ್ ಎರಚಿರುವ ಪ್ರಕರಣ ...
ಕೋಲಾರ: ಕೋಲಾರ ಎಪಿಎಂಸಿಯಲ್ಲಿ ಟೊಮೆಟೋಗೆ ಐತಿಹಾಸಿಕ ಬೆಲೆ ಬಂದಿದ್ದು, ಶನಿವಾರ 1 ಕೆ.ಜಿ. ಟೊಮೆಟೋ 125 ರೂ.ಗಳಿಗೆ ಮಾರಾಟವಾಗುವ ಮೂಲಕ ದಾಖಲೆ ಸೃಷ್ಟಿಸಿದೆ. ನಾಟಿ, ಸೀಡ್ಸ್ ತಳಿಯ ಟೊಮೆಟೋಗೆ ಉತ್ತಮ ಬೆಲೆ ಬಂದಿದ್ದು, 15 ಕೆ.ಜಿ.ಯ ಒಂದು ಬಾಕ್ಸ್ ಟೊಮೆಟೋಗೆ 1,900 ಬೆಲೆ ದೊರೆತಿದೆ. ಸಾಮಾನ್ಯ ಟೊಮೆಟೋ ಕೆ.ಜಿ.ಗೆ 46 ರೂಪಾಯಿಯಂತೆ ಮಾರಾಟ...
ಮಂಗಳೂರು: ಹಿಂದೂ ಯುವತಿ ಹಾಗೂ ಮುಸ್ಲಿಮ್ ಯುವಕನ ಮದುವೆಯ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಕರಾವಳಿಯ ಸ್ವಾಮೀಜಿಯೊಬ್ಬರು ಹಿಂದೂ ಯುವತಿಯ ಮನೆಗೆ ಭೇಟಿ ನೀಡಿ ಮನೆಯವರ ಜೊತೆ ಸಂಧಾನ ನಡೆಸಲು ಯತ್ನಿಸಿದ್ದಾರೆ. ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಅವರು, ಮುಸ್ಲಿಮ್ ಯುವಕನೊಂದಿಗಿನ ವಿವಾಹ ನಿರ್ಧಾರವನ್ನು ಬದಲಿಸು...
ಬೆಂಗಳೂರು: ಒಬ್ಬ ಸಾಮಾನ್ಯ ಮನುಷ್ಯನಿಗೆ ದೇಶದ ಅತ್ಯುತ್ತಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜೀವಮಾನದಲ್ಲೇ ಇಂತಹ ಕನಸನ್ನು ನಾನು ಕಂಡಿರಲಿಲ್ಲ. ಪದ್ಮಶ್ರೀ ಪಡೆಯುವಾಗ ನನ್ನ ಕಣ್ಣು ತುಂಬಿ ಬಂತು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ನಗರದಲ್ಲಿ ಆಯೋಜಿಸಿದ್ದ ಮನೆಯಂ...
ಆಂಧ್ರಪ್ರದೇಶ: ದಕ್ಷಿಣ ಆಂಧ್ರಪ್ರದೇಶದ ರಾಯಲ್ ಸೀಮೆ ಭಾಗದ ಜಿಲ್ಲೆಗಳಾದ ಚಿತ್ತೂರು, ಕಡಪ, ನೆಲ್ಲೂರು ಮತ್ತು ಅನಂತಪುರ ಜಿಲ್ಲೆಗಳು ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ್ದು, 25 ಮಂದಿ ಸಾವಿಗೀಡಾಗಿದ್ದರೆ, 17ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ. ಈಗಾಗಲೇ 20 ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗಿ...
ನವದೆಹಲಿ: ಇಂದಿರಾ ಗಾಂಧಿಯನ್ನು ವಿರೋಧಿಸುವ ಭರದಲ್ಲಿ ದೇಶದ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ, ಇನ್ ಸ್ಟಾಗ್ರಾಮ್ ನಲ್ಲಿ ಬಿಜೆಪಿ ಪರ ನಟಿ ಕಂಗನಾ ರಣಾವತ್ ಪೋಸ್ಟ್ ಹಾಕಿದ್ದು, ವಿರುದ್ಧ ಇಂಡಿಯನ್ ಯೂಥ್ ಕಾಂಗ್ರೆಸ್ ಶನಿವಾರ ದೂರು ದಾಖಲಿಸಿದ್ದು, ದೇಶದ್ರೋಹ ಪ್ರಕರಣ ದಾಖಲಿಸಲು ಮನವಿ ಮಾಡಿದೆ. ದೇಶದ ಸಿಖ್ ಸಮುದಾಯವನ್ನು ಖಲಿಸ್ತಾನಿಗ...
ಭಿಂಡ್: ಗಾಂಜಾ ಮಾರಾಟದ ಆರೋಪದಲ್ಲಿ ಅಮೆಜಾನ್ ವಿರುದ್ಧ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಾಬು ಟೆಕ್ಸ್ ಎಂಬ ಕಂಪೆನಿ ಅಮೇಜಾನ್ ಮೂಲಕ ಗಾಂಜಾ ಸರಬರಾಜು ಮಾಡುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ. ಇ—ಕಾಮರ್ಸ್ ಫ್ಲಾಟ್ ಫಾರ್ಮ್ ಮೂಲಕ ಗಾಂಜಾ ಮಾರಾಟದ ಆರೋಪವು ಕೇಳಿ ಬಂದ ಹಿನ್ನೆಲೆಯಲ್ಲಿ ಅಮೆಜಾನ್ ನ...