ಉಪ್ಪಿನಂಗಡಿ: ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿ ಗರ್ಭೀಣಿಯಾಗಲು ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಆಕೆಯ ಹೊಟ್ಟೆಯಲ್ಲಿ ಗಡ್ಡೆ ಬೆಳೆಯುತ್ತ...
ಚಿಕ್ಕಬಳ್ಳಾಪುರ: 50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ. ಚಿಕ್ಕಂದಿನಿಂದಲೂ ಇಂಥ ಮಳೆ ನೀರು ಹರಿಯುವುದನ್ನು ನೋಡಿಯೆ ಇಲ್ಲ. ಒಂದೆಡೆ ಸಂತಸವಾದ್ರೆ ಮತ್ತೊಂದೆಡೆ ಅನಾನುಕೂಲವಾಗಿ, ಜನ ಪರಿತಪಿಸುವತಾಗಿದೆ ಎಂದು ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಗೆ ಅಪಾರ ಬೆಳೆ ಹಾನಿಯಾಗಿದ್ದು, ಜಿಲ...
ಪತ್ತನಾಂತಿಟ್ಟ: ಕೇರಳದಲ್ಲಿ ಮಳೆಯಬ್ಬರ ಹೆಚ್ಚಾಗಿದ್ದು, ವಿಪರೀತ ಮಳೆಯ ಕಾರಣ, ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಪತ್ತನಾಂತಿಟ್ಟದಲ್ಲಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದಾಗಿ ಪಂಬಾ ನದಿಯಲ್ಲಿ ನೀರು ಉಕ್ಕಿ ಹರಿದಿದೆ. ಪಂಬಾ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ...
ನವದೆಹಲಿ: “ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಕೃಷಿ ಕಾಯ್ದೆಯನ್ನು ರದ್ದು ಮಾಡುವ ಪರಿಸ್ಥಿತಿ ಸರ್ಕಾರಕ್ಕೆ ಬಂದೇ ಬರುತ್ತದೆ” ಎಂದು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗಿದ್ದು, 2021ರ ಜನವರಿ 14ರಂದು ನೀಡಿದ್ದ ಹೇಳಿಕೆ ಇದೀಗ ವೈರಲ್ ಆಗಿದೆ. ಕೃಷಿ ಕಾಯ್ದೆಗಳ ವಿರುದ್ಧ ರೈತರ ಪ್ರತಿಭಟನೆ ಆರಂಭವಾದಾಗ ರಾಹುಲ್ ಗಾಂಧಿ ಮಾಧ...
ಉತ್ತರಪ್ರದೇಶ: ಜನರು ತಮ್ಮ ಕಷ್ಟಗಳಿಗೆ ದೇವರ ಮೊರೆ ಹೋಗುವುದು ಸಹಜ ಆದರೆ, ಇಲ್ಲೊಬ್ಬ ಅರ್ಚಕ ದೇವರ ಕಷ್ಟಕ್ಕೆ ವೈದ್ಯರನ್ನು ಹುಡುಕಿಕೊಂಡು ಆಸ್ಪತ್ರೆಗೆ ಬಂದ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಇಲ್ಲಿನ ದೇವಸ್ಥಾನವೊಂದರ ಅರ್ಚಕ ಲೇಖ್ ಸಿಂಗ್ ಎಂಬಾತ, ಶ್ರೀಕೃಷ್ಣನ ಮೂರ್ತಿಯನ್ನು ಶುಚಿಗೊಳಿಸುತ್ತಿದ್ದ ವೇಳೆ ಆಕಸ್ಮಿಕ...
ಆಂಧ್ರಪ್ರದೇಶ: ತೀವ್ರ ಮಳೆಗೆ ರಾಯಲಸೀಮೆ ನಲುಗಿ ಹೋಗಿದ್ದು, ಚಿತ್ತೂರು, ಕಡಪ, ಕರ್ನೂಲು, ಅನಂತಪುರ ಜಿಲ್ಲೆಗಳಲ್ಲಿ ಪ್ರವಾಪ ಪರಿಸ್ಥಿತಿ ಉಂಟಾಗಿದೆ. ಈವರೆಗೆ ಪ್ರವಾಹದಿಂದಾಗಿ ಆಂಧ್ರಪ್ರದೇಶದಲ್ಲಿ 17 ಮಂದಿ ಪ್ರಾಣ ಕಳೆದುಕೊಂಡಿದ್ದು, 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಡಪ ಜಿಲ್ಲೆಯಲ್ಲಿ ಮೂರು ಬಸ್ ಗಳು...
ಮಂಡ್ಯ: ಭೀಕರ ಅಪಘಾತವೊಂದರಲ್ಲಿ ಇಬ್ಬರು ಮಕ್ಕಳ ಸಹಿತ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ನಲ್ಲಿ ನಡೆದಿದೆ. ಆಟೋ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ, ವೆಂಕಟೇಶ್(25), ಮುತ್ತಮ್ಮ(45), ಬಸಮ್ಮಣ್ಣಿ(30) ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ...
ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನೋರ್ವ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿರುವ ಘಟನೆ ವಿದ್ಯಾರಣ್ಯಪುರ ಎಂಬಲ್ಲಿ ನಡೆದಿದೆ. ಪ್ರೇಯಸಿಗಾಗಿ ಮನೆ ಬಿಟ್ಟು ಬಂದಿದ್ದ ಯುವಕ ಆಕೆಯನ್ನು ಪಿಜಿಯೊಂದರಲ್ಲಿ ಇರಿಸಿ ವಿದ್ಯಾಭ್ಯಾಸದ ವೆಚ್ಚವನ್ನು ಭರಿಸುತ್ತಿದ್ದ ಎನ್ನಲಾಗಿದೆ. ಆ...
ಮಂಗಳೂರು: ಕೇಂದ್ರ ಸರ್ಕಾರ ಅಮಾನ್ಯ ಮಾಡಿರುವ ಒಂದು ಸಾವಿರ ಹಾಗೂ 500 ರೂಪಾಯಿಗಳ 1.92 ಕೋಟಿ ರೂ. ಮೊತ್ತದ ನೋಟು ಸಾಗಾಟವನ್ನು ಪತ್ತೆ ಹಚ್ಚಿರುವ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ. ನಗರದ ಲಾಲ್ ಬಾಗ್ ಬಳಿಯಲ್ಲಿ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದು, ಬಂಧಿತರನ್ನು ಕಣ್ಣೂರು ಬೋರುಗುಡ್ಡೆ ನಿವಾಸಿ ಜು...
ಉಡುಪಿ: ವಿವಾದಿತ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಘೋಷಿಸಿದ ಬೆನ್ನಲ್ಲೇ, ಕೇಂದ್ರ, ರಾಜ್ಯ ಕೃಷಿ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಈ ಸಂಬಂಧ ಮಾಧ್ಯಮಗಳಿಗೆ ಉತ್ತರ ನೀಡಲು ನಿರಾಕರಿಸಿದರು ಎಂದು ವರದಿಯಾಗಿದೆ. ಉಡುಪಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಆಗಮಿಸಿದ್ದ ಶೋಭಾ ಕರಂದ್ಲಾಜ...