ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಬಳಿಕ ತಲೆ ಮರೆಸಿಕೊಂಡಿರುವ ರಾಜೇಶ್ ಭಟ್ ನನ್ನು ಈವರೆಗೆ ಪತ್ತೆ ಹಚ್ಚಲು ಮಂಗಳೂರು ಪೊಲೀಸರಿಂದ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿದೆ. ಪ್ರಕರಣದ ತೀವ್ರ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರು ಆರೋಪಿಯ ...
ದಾವಣಗೆರೆ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯನ್ನು ಸಹಿಸದ ಅಭಿಮಾನಿಯೋರ್ವ ತನ್ನ ಕೈಗೆ ಬರೆ ಹಾಕಿಕೊಂಡು ಅಪ್ಪುವಿನ ಹೆಸರು ಬರೆದ ಘಟನೆ ನಡೆದಿದ್ದು, ಅಪ್ಪು ಅವರ ನಿಧನ ಸಹಿಸಲಾಗದೇ ಅಭಿಮಾನಿಗಳು ನಡೆಸುತ್ತಿರುವ ಅತಿರೇಕದ ವರ್ತನೆ ಇದೀಗ ಆತಂಕಕ್ಕೆ ಕಾರಣವಾಗಿದೆ. ಪುನೀತ್ ರಾಜ್ ಕುಮಾರ್ ಅವರ ಫೋಟೋಗೆ ಪೂಜೆ ಸಲ್ಲಿಸಿದ ದಾವಣ...
ನಟ ಉಪೇಂದ್ರ ಅವರ ಐ ಲವ್ ಯು ಚಿತ್ರದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ಬಳಿಕ ಕಣ್ಣೀರು ಹಾಕಿದ್ದ ನಟಿ ರಚಿತಾ ರಾಮ್ ನಾನು ಇನ್ನು ಇಂತಹ ಪಾತ್ರಗಳನ್ನು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಇದೀಗ “ಲವ್ ಯು ರಚ್ಚು” ಸಿನಿಮಾದಲ್ಲಿ ಮತ್ತೆ ಅವರು ಬೋಲ್ಡ್ ಪಾತ್ರ ಮಾಡಿ ಸುದ್ದಿಯಲ್ಲಿದ್ದಾರೆ. ಅಜಯ್ ರಾವ್ ಹಾಗೂ ನಟಿ ರಚಿತಾ ರಾಮ್ ನಟನೆಯ ಲವ್ ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿದ ಹಿನ್ನೆಲೆಯಲ್ಲಿ ಇಂದು ಅಭಿಮಾನಿಗಳಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿದ್ದು, ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದಲೇ ಅನ್ನ ಸಂತರ್ಪಣೆ ಆರಂಭವಾಯಿತು. ಒಂದು ಬಾರಿಗೆ ಸುಮಾರು 5 ಸಾವಿರ ಜನರು ಊಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. 4 ಸಾವಿರ ಮಾಂಸಾಹಾರ...
ಸಿನಿಡೆಸ್ಕ್: ಮಾದಕ ನಟಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಅವರ ಪತಿ ಸ್ಯಾಮ್ ಬಾಂಬೆ ಅವರನ್ನು ಬಂಧಿಸಲಾಗಿದ್ದು, ಪತಿ ಪತ್ನಿಯರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಪತಿ ಸ್ಯಾಮ್ ಬಾಂಬೆ ಪೂನಂ ಪಾಂಡೆಗೆ ಹಲ್ಲೆ ನಡೆದಿದ್ದಾರೆ ಎನ್ನಲಾಗಿದೆ. ಪೂನಂ ಪಾಂಡೆಯ ಒಂದು ಕಣ್ಣು ಮತ್ತು ಮುಖಕ್ಕೆ ಗಂಭೀರವಾಗಿ ಗಾಯವಾಗಿ...
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಇಳಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆದಿದ್ದು, ನಳಿನ್ ಕುಮಾರ್ ಕಟೀಲ್ ಬಳಿಕ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮೂವರ ಹೆಸರು ಸದ್ಯ ಕೇಳಿ ಬಂದಿದೆ. ಈ ಬೆಳವಣಿಗೆ ನಡುವೆ ನಳಿನ್ ಕುಮಾರ್ ಕಟೀಲ್ ಸಿಎಂ ಬೊಮ್ಮಾಯಿ ನಿವಾಸದಲ್ಲಿ ರಹಸ್ಯ ಸಭೆ ನಡೆಸಿದ್ದಾರೆ ಎಂದು ವರದಿಯಾ...
ಅಕ್ಷರ ಸಂತ ಹರೇಕಳ ಹಾಜಬ್ಬನವರು ಇಂದು ರಾಷ್ಟ್ರಪತಿ ಭವನದಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪುರಸ್ಕಾರವನ್ನು ಪಡೆದಿದ್ದಾರೆ. ಪ್ರಶಸ್ತಿ ಸ್ವೀಕರಿಸಲು ಆಗಮಿಸಿದ ಹಾಜಬ್ಬನವರು ಬರಿಗಾಲಿನಲ್ಲಿ ನಡೆದುಕೊಂಡು ಬಂದು ಪ್ರಶಸ್ತಿ ಸ್ವೀಕರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರಿದ್ದ ಸಭೆಯಲ್ಲಿ ಬರಿಗಾಲಿನ...
ಕೊಣಾಜೆ: ಅಕ್ಷರ ಸಂತ ಹರೇಕಳ ಹಾಜಬ್ಬನವರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗಾಗಿ ತಮ್ಮ ಸ್ವಂತ ದುಡಿಮೆಯಿಂದಲೇ ಶಾಲೆ ಕಟ್ಟಿಸಿದ ಮಹಾನ್ ಸಾಧಕರಾಗಿರುವ ಹರೇಕಳ ಹಾಜಬ್ಬನವರಿಗೆ ಇಂದು ಪದ್ಮಶ್ರೀ ಗೌರವ ಸಂದಿದೆ. ಹರೇಕಳ ಎಂಬ ಗ್ರಾಮೀಣ ಪ್ರದೇಶದಲ್ಲ...
ಉಡುಪಿ: ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ಸೇರಿದಂತೆ ಸುಮಾರು 18.35 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ ಘಟನೆ ಉಡುಪಿಯ ಅಂಬಲ್ಪಾಡಿ ಗ್ರಾಮದ ಸಿಪಿಸಿ ಲೇಔಟ್ ನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಜಯಗಣೇಶ್ ಬೀಡು ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 6ರ ಸಂಜೆ 6:15ರ ಹಾಗೂ ನವೆಂಬರ್ 7ರ ಬೆಳಗ್ಗೆ...
ಮಂಡ್ಯ: ಬಂಡೂರು ಟಗರೊಂದು ದಾಖಲೆಯ ಬೆಲೆಗೆ ಮಾರಾಟವಾಗಿದ್ದು, ಬರೋಬ್ಬರಿ 1.91 ಲಕ್ಷ ರೂಪಾಯಿಗೆ ಮಾರಾಟವಾಗುವ ಮೂಲಕ ಈ ಟಗರು ದಾಖಲೆ ಸೃಷ್ಟಿಸಿದೆ. ಈ ಟಗರು ಭಾರೀ ಬೆಲೆಗೆ ಮಾರಾಟವಾಗಿರುವುದು ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ. ಇಲ್ಲಿನ ದೇವಿಪುರ ಗ್ರಾಮದ ಸಣ್ಣಪ್ಪ ಎಂಬವರು ಟಗರು ಮಾರಿದ ರೈತರಾಗಿದ್ದು, 2 ವರ್ಷಗಳ ಹಿಂದೆ ಅವರು ಈ ಬ...