ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾದರಕ್ಷೆ ಧರಿಸಿ ದೇವಸ್ಥಾನದೊಳಗೆ ಪ್ರಾರ್ಥನೆ ನಡೆಸಿದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕೇದಾರನಾಥ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪಾದರಕ್ಷೆ ಧರಿಸಿ ಪ್ರಾರ್ಥಿಸಿರುವುದು ವಿವಾದಕ್ಕೀಡಾಗಿದೆ. ಪ್ರಧಾನಿ ಮೋದಿ ಉತ್ತರಾಖಂಡದ ಕೇದಾರನಾಥ ದೇವಸ್ಥಾನದ ಆವಣದಲ್ಲಿ ನಿರ್ಮಿ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಡಾ.ರಮಣರಾವ್ ಅವರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ, ಘಟನೆ ನಡೆದ ದಿನ ಕ್ಲಿನಿಕ್ ನಲ್ಲಿ ಏನೇನು ನಡೆದಿತ್ತು ಎನ್ನುವುದನ್ನು ಇದೀಗ ಡಾ.ರಮಣರಾವ್ ಅವರೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಘಟನೆ ನಡೆದ ದಿನದಂದು 11:15ರಿಂದ ...
ಬೆಂಗಳೂರು: ತನ್ನ ಪತಿ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದು, ಅಶ್ಲೀಲ ವೆಬ್ ಸೈಟ್ ಗಳಲ್ಲಿ ಚಾಟ್ ಮಾಡುವುದು ಮೊದಲಾದ ಕೃತ್ಯ ನಡೆಸುತ್ತಿದ್ದು, ಇದನ್ನು ಪ್ರಶ್ನಿಸಿದರೆ ಹೀನಾಯವಾಗಿ ಹಲ್ಲೆ ನಡೆಸುತ್ತಿದ್ದಾನೆ ಎಂದು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ಮಹಿಳೆ ದಾಖಲಿಸಿದ್ದಾರೆ. ಮಹಿಳೆಯ ದೂರಿನನ್ವಯ ಒಂದನೇ ಎಸಿಎಂಎಂ ಕೋರ್ಟ್ ಸ...
ನವದೆಹಲಿ: ದೀಪಾವಳಿ ಸಂದರ್ಭದಲ್ಲಿ ಈ ಬಾರಿಯೂ ಪಟಾಕಿಯಿಂದ ತೀವ್ರ ಹಾನಿಯಾಗಿದ್ದು, ಗಂಟಲು ತುರಿಕೆ, ಕಣ್ಣು ತುರಿಕೆ ಮೊದಲಾದ ಸಮಸ್ಯೆಗಳು ಜನರಲ್ಲಿ ಕಾಣಿಸಿಕೊಂದಿದೆ ಎಂದು ಹೇಳಲಾಗಿದ್ದು, ದೆಹಲಿ ಎನ್ ಸಿಆರ್ ಜನತೆ ಶುಕ್ರವಾರ ಬೆಳಿಗ್ಗೆ ಈ ಸಮಸ್ಯೆಗಳನ್ನು ಎದುರಿಸಿದ್ದಾರೆ ಎನ್ನಲಾಗಿದೆ. ಗುರುವಾರ ಸಂಜೆಯಿಂದಲೇ ಪಟಾಕಿ ಭರಾಟೆ ಆರಂಭಗೊಂಡಿದ್...
ಕೇರಳದಿಂದ ಅಸ್ಸಾಂಗೆ ತೆರಳಿದ್ದ ಬಸ್ ನ ಚಾಲಕ ಹಾಗೂ ಕ್ಲೀನರ್ ಪ್ರಯಾಣಿಕರಿಗೆ ಮರೆಯಲಾರದ ಶಾಕ್ ನೀಡಿರುವ ಘಟನೆ ನಡೆದಿದ್ದು, ಪ್ರಯಾಣಿಕರನ್ನು ಊಟ ಮಾಡಿ ಬನ್ನಿ ಎಂದು ಕಳುಹಿಸಿದ ಡ್ರೈವರ್ ಕ್ಲೀನರ್, ಯಾರು ಕೂಡ ನಿರೀಕ್ಷೆ ಮಾಡದಿರುವ ಕುಕೃತ್ಯವನ್ನು ನಡೆಸಿದ್ದಾರೆ. 64 ಜನರಿದ್ದ ಬಸ್ ಕೇರಳದಿಂದ ಅಸ್ಸಾಂಗೆ ಹೊರಟಿತ್ತು. ನಲ್ಗೊಂಡದ ನರ್ಕತ್...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕಣ್ಣು ದಾನ ಮಾಡಿದ ಬೆನ್ನಲ್ಲೇ ಕಣ್ಣುದಾನ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ನಡುವೆ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳು ನಾಲ್ವರು ಅಂಧರ ಬಾಳಿಗೆ ಬೆಳಕಾಗಿದ್ದು, ಅವರಿಗೆ ದೃಷ್ಟಿ ಮರಳಿದೆ. ಸದ್ಯ ವೈದ್ಯರು ಹೇಳು ಪ್ರಕಾರ, ಪುನೀತ್ ರಾಜ್ ಕುಮಾರ್ ಕಣ್ಣುಗಳು ಕೇವಲ ನಾಲ್ವರಿಗ...
ಪುದುಚೇರಿ: ಅಪ್ಪ ಮಗ ಪಟಾಕಿ ಖರೀದಿಸಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ಏಕಾಏಕಿ ಪಟಾಕಿ ಸ್ಫೋಟಗೊಂಡಿದ್ದು, ಪರಿಣಾಮವಾಗಿ ತಂದೆ ಮಗ ಇಬ್ಬರ ದೇಹವೂ ಛಿದ್ರಛಿದ್ರವಾಗಿರುವ ದುರಂತ ಘಟನೆ ನಡೆದಿದೆ. ಮಾಹಿತಿಗಳ ಪ್ರಕಾರ ಪಟಾಕಿ ಬಾಕ್ಸ್ ಗಳನ್ನು ಸ್ಕೂಟರ್ ನಲ್ಲಿ ಕೊಂಡೊಯ್ಯುತ್ತಿದ್ದ ವೇಳೆ, ಮಗನನ್ನು ಪಟಾಕಿ ಬಾಕ್ಸ್ ನ ಮೇಲೆ ಕೂರಿಸಿಕೊಂಡು...
ನವದೆಹಲಿ: ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಯಾದ ಬೆನ್ನಲ್ಲೆ ಇದೀಗ ಕೇಂದ್ರ ಸರ್ಕಾರವು ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಅಡುಗೆ ಎಣ್ಣೆ ದರ ಇಳಿಕೆ ಮಾಡಿದೆ. ಈ ಸಂಬಂಧ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದು, ಪ್ರತಿ ಕೆಜಿಗೆ 20 ರೂ ವರೆಗೆ ದರ ಕಡಿಮೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಶೇಂಗಾ ಎಣ್ಣ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಮೂಲ್ಯ ಜೀವ ಬಲಿಯಾಗಲು ಡಾ.ರಮಣರಾವ್ ಅವರ ನಿರ್ಲಕ್ಷ್ಯವೇ ಕಾರಣವಾಗಿದ್ದು, ಅವರ ಸ್ವಾರ್ಥದಿಂದಾಗಿ ಪುನೀತ್ ರಾಜ್ ಕುಮಾರ್ ಬಲಿಯಾಗಿದ್ದಾರೆ ಎಂದು ಡಾ.ರಾಜ್ ಕುಮಾರ್ ಸೇನೆ ಆಕ್ರೋಶ ವ್ಯಕ್ತಪಡಿಸಿದೆ. ಸದಾಶಿವ ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಡಾ.ರಾಜ್ ಕುಮಾರ್ ಸೇನೆ ...
ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ತಮಿಳಿನ ಖ್ಯಾತ ನಟ ಸೂರ್ಯ ಬೆಂಗಳೂರಿಗೆ ಆಗಮಿಸಿ ಅವರ ಸಮಾಧಿಗೆ ಹೂವಿನ ಹಾರ ಹಾಕಿ ನಮನ ಸಲ್ಲಿಸಿದರು. ಅಪ್ಪು ಕುಟುಂಬದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ನಟ ಸೂರ್ಯ ಅವರು ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಗದ್ಗದಿತರಾದರು. ಈ ರೀತಿಯ ಘಟನೆಯೊಂದು ನಡೆಯಲೇ ಬಾರದಿತ್ತು. ಇ...