ಸತೀಶ್ ಕಕ್ಕೆಪದವು ಕಿಜನೊಟ್ಟು ಬರ್ಕೆಯ ಮೂಲ ಚಾಕರಿಯ ಕೆಲಸದಾಳುಗಳಾದ ದೇಯಿಬೈದೆದಿ, ಕಾಂತರೊಟ್ಟು ಕಾಂತಕ್ಕ, ಬೊಟ್ಯದ ಮಡದಿ ಬೊಮ್ಮಿ, ಸುಬ್ಬನ ಮಗಳು ಸುಬ್ಬಿ, ಸೀಂತ್ರಿ ಸಿಂಗ, ಬಂಗೊಟ್ಟು ಬಿಂಗ್ರಿ ಮೊದಲಾದವರೊಂದಿಗೆ ಪಾಂಬಲಜ್ಜಿಗ ಪೂಂಬಲಕರಿಯರು ಮಗುವಿನೊಡನೆ ಕಿಜನೊಟ್ಟು ಬರ್ಕೆಯತ್ತ ಹೆಜ್ಜೆ ಹಾಕುತ್ತಾರೆ. ಮಕ್ಕಳಿಲ್ಲದ ಅಮುಣಿ ಪ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳ ಮೂಲಕ ನಾಲ್ವರಿಗೆ ದೃಷ್ಟಿ ನೀಡಲಾಗಿದೆ ಎಂದು ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳನ್ನು ನಾಲ್ವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಸಾಮಾನ್ಯವಾಗಿ ಎರಡು ಕಣ್ಣುಗಳನ್ನು ಇಬ್ಬ...
ದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ನಾಗಲೋಟ ಇನ್ನೂ ನಿಂತಿಲ್ಲ. ಸೋಮವಾರ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಜನ ಸಾಮಾನ್ಯರು ಇನ್ನಷ್ಟು ಸಂಕಷ್ಟಕ್ಕೀಡಾಗಲಿದ್ದಾರೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 109.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.42 ರೂಪಾಯಿಗೆ ಏರಿಕೆ ...
ಬೆಂಗಳೂರು: ಜೀವನ ತುಂಬಾ ಚಿಕ್ಕದು. ನಕಾರಾತ್ಮಕತೆಯನ್ನು ತೊಡೆದು ಹಾಕಿ ಎಂದು ನಟಿ ಮೇಘನಾರಾಜ್ ಸಾಮಾಜಿಕ ಜಾಲತಾಣದಲ್ಲಿ ಚಿರು ಅಭಿಮಾನಿಗಳು ಮಾಡಿರುವ ಪೋಸ್ಟ್ ನ್ನು ಶೇರ್ ಮಾಡಿಕೊಂಡಿದ್ದಾರೆ. ಮೇಘನಾ ತಮ್ಮ ಇನ್ ಸ್ಟಾದಲ್ಲಿ ಬರೆದುಕೊಂಡಿರುವಂತೆ, ಜೀವನ ತುಂಬಾ ಚಿಕ್ಕದಾಗಿದೆ. ನಕಾರಾತ್ಮಕತೆಯನ್ನು ತೊಡೆದು ಹಾಕಿ, ಗಾಸಿಪ್ ಮರೆತು ಬಿಡಿ....
ಬೆಂಗಳೂರು: ಪುನೀತ್ ರಾಜ್ ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆಯನ್ನು ನಾನು ಹೊರುತ್ತೇನೆ ಎಂದು ತಮಿಳು ನಟ ವಿಶಾಲ್ ಅಕ್ಟೋಬರ್ 31ರಂದು ಘೋಷಿಸಿದ್ದು, ಮುಂದಿನ ವರ್ಷದಿಂದ 1,800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ಹೇಳಿದ್ದಾರೆ. ಭಾನುವಾರ ರಾತ್ರಿ ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬೆಂಗಳೂರು ಮೂಲದ ತಮಿಳು ಖ...
ಸಿನಿ ಡೆಸ್ಕ್: ಪುನೀತ್ ರಾಜ್ ಕುಮಾರ್ ನಿಧನಕ್ಕೆ ತೆಲುಗು ಚಿತ್ರರಂಗ ಮರುಗಿದ್ದು, ವಿಜಯ್ ದೇವರ ಕೊಂಡ ಸಹೋದರ ಆನಂದ್ ದೇವರ ಕೊಂಡ ನಟನೆಯ ‘ಪುಷ್ಪಕ ವಿಮಾನಂ’ ಸಿನಿಮಾ ಪ್ರಚಾರದ ಸಂದರ್ಭದಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಈ ವೇದಿಕೆಯಲ್ಲಿ ಅಪ್ಪು ಬಗ್ಗೆ ಮಾತನಾಡಿದ ಅಲ್ಲು ಅರ್ಜುನ್ ಎರಡು ...
ತಿರುವನಂತಪುರಂ: ಕನ್ನಡದ ನಟ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನದ ಬೆನ್ನಲ್ಲೇ ಕೇರಳ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಜಿಮ್ನಾಷಿಯಂಗಳು, ಕ್ರೀಡಾಂಗಣಗಳು, ಒಳಾಂಗಣ ಕೋರ್ಟ್ ಗಳಲ್ಲಿ ಮೂಲಭೂತ ಪ್ರಥಮ ಚಿಕಿತ್ಸಾ ಕಿಟ್ ಗಳು ಸೇರಿದಂತೆ ಹಲವು ಸ್ವಯಂ ಚಾಲಿತ ಬಾಹ್ಯ ಡಿಫಿಬ್ರಿಲೇಟರ್ –ಎಇಡಿ-ಆಟಫಮೇಟೆಡ್ ಎಕ್ಸ್ ಟರ್ನಲ್ ಡಿಫಿಬ್ರಿಲೇಟರ...
ಬೆಂಗಳೂರು: ತಂದೆ ರಾಜ್ ಕುಮಾರ್ ಅವರ ಹಾದಿಯಲ್ಲಿಯೇ ಸಾಗಿದ ಪುನೀತ್ ರಾಜ್ ಕುಮಾರ್ ಅವರು ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಈ ಕಣ್ಣುಗಳು ಮರು ಜೀವ ಪಡೆದುಕೊಂಡಿದ್ದು, ಎರಡು ಜೀವಗಳು ಇನ್ನು ಮುಂದೆ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳಿಂದ ಈ ಪ್ರಪಂಚವನ್ನು ನೋಡಲಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ ಪುನೀತ್ ಕಣ್ಣುಗಳನ್ನು ಇಬ್ಬರಿ...
ಬೆಂಗಳೂರು: ನಾಳೆ 66ನೇ ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಕೊವಿಡ್ ನಿಯಮಗಳನ್ನು ಪಾಲಿಸಿಕೊಂಡು ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ನಡೆಸಲಾಗಿದ್ದು, ಎಲ್ಲಾ ಶಾಲೆಗಳಲ್ಲಿಯೂ ಸರಳ ಕನ್ನಡ ರಾಜ್ಯೋತ್ಸವ ಆಚರಿಸಲು ಸೂಚನೆ ನೀಡಲಾಗಿದೆ. ಕಂಠೀರವ ಸ್ಟೇಡಿಯಂನ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿಲ್ಲ. ದಿಢೀರ್ ಹೃದಯ ನಿಂತು ಹೋಗಿದೆ ಎಂದು ಡಾ.ರಾಜ್ ಕುಮಾರ್ ಕುಟುಂಬದ ವೈದ್ಯ ಡಾ.ರಮಣರಾವ್ ಭಾವುಕರಾಗಿ ನುಡಿದಿದ್ದಾರೆ. ನಮ್ಮ ಚಿಕಿತ್ಸಾಲಯಕ್ಕೆ ಅಪ್ಪು ಮತ್ತು ಪುನೀತ್ ಆಗಮಿಸಿದ್ದರು. ಏನಾಯಿತು ಎಂದು ವಿಚಾರಿಸಿದೆ. ಈ ವೇಳೆ ದೇಹಕ್ಕೆ ಸ್ವಲ್ಪ ಸುಸ್ತು ಹಾಗೂ ಆಯಾಸ...