ಬೆಂಗಳೂರು: ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ. ಅವರು ಆಸ್ಪತ್ರೆಗೆ ಆಗಮಿಸುವ ಮೊದಲೇ ಅವರಿಗೆ ಹೃದಯಾಘಾತವಾಗಿತ್ತು ಎಂದು ವೈದ್ಯರು ಹೇಳಿದ್ದಾರೆ. ಅವರು ಬಹಳ ಸೀರಿಯಸ್ ಆಗಿದ್ದಾರೆ ಎಂದೇ ಡಾಕ್ಟರ್ ಹೇಳಿದ್ದಾರೆ. ಹೀಗಾಗಿ ಪುನೀತ್ ಅವರ ಅಭಿಮಾನಿಗಳಲ್ಲಿ ಇನ್ನಷ್ಟು ಆತಂಕ ಹೆಚ್ಚಾಗಿದೆ. ಸದ್ಯ ಪುನ...
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆ ಮುಂದೆ ಅಭಿಮಾನಿಗಳು ಜಮಾಯಿಸುತ್ತಿದ್ದಾರೆ. ಇಂದು ನಟ ಶಿವರಾಜ್ ಕುಮಾರ್ ಅವರ ಭಜರಂಗಿ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಹೋಗ ಬೇಕಿ...
ಬೆಂಗಳೂರು: ಹಾವೇರಿ, ಹಾನಗಲ್, ವಿಜಯಪುರದ ಸಿಂದಗಿ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರ ಮಾತ್ರವೇ ಬಾಕಿ ಇದೆ. ಇದೇ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗುತ್ತಿರುವ ಬಗ್ಗೆ ವಿಡಿಯೋವೊಂದು ವೈರಲ್ ಆಗಿದೆ. ಬಿಜೆಪಿಯವರು ಸಿಂದಗಿಯ ಡಂಬಳದಲ್ಲಿ 1 ಓಟಿಗೆ 1 ಸಾವಿರ ರೂಪಾಯಿ ಹಂಚುತ್ತಿರುವ ದೃಶ...
ಜಗಿತ್ತಲ: ಮೂವರು ಸ್ನೇಹಿತೆಯರು ಒಂದೇ ದಿನ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ತೆಲಂಗಾಣದ ಜಗಿತ್ತಲ ಜಿಲ್ಲೆಯಲ್ಲಿ ನಡೆದಿದ್ದು, ಈ ಘಟನೆ ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ. 19 ವರ್ಷ ವಯಸ್ಸಿನ ಗಂಗಾಜಲ, 19 ವರ್ಷದ ಮಲ್ಲಿಕಾ ಮತ್ತು 16 ವರ್ಷ ವಯಸ್ಸಿನ ವಂದನಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಸಂಬಂಧಿಕರಾಗಿ...
ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೋ ಮಾಧ್ಯಮಗೋಷ್ಠಿಯ ವೇಳೆ ಕೋಕಾ ಕೋಲಾ ಬಾಟಲಿಯನ್ನು ಪಕ್ಕಕ್ಕೆ ಸರಿಸಿದ ಘಟನೆ ಭಾರೀ ಟ್ರೆಂಡ್ ಆಗಿತ್ತು. ಇದೀಗ ಟಿ 20 ವರ್ಲ್ಡ್ ಕಪ್ ಪಂದ್ಯಾವಳಿಯ ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಕೂಡ ಇದೇ ಹಾದಿಯನ್ನು ಹಿಡಿದಿದ್ದಾರೆ. 2021ರ ಟಿ 20 ವರ್ಲ್ಡ್ ಕಪ್ ಪಂದ್ಯಾವಳಿಗೆ ...
ಫೇಸ್ ಬುಕ್ ಕಾರ್ಪೊರೇಟ್ ಕಂಪೆನಿಯ ಹೆಸರನ್ನು ಗುರುವಾರ ಬದಲಾವಣೆ ಮಾಡಲಾಗಿದ್ದು, ಇನ್ನು ಮುಂದೆ ಫೇಸ್ ಬುಕ್ ನ ಮಾತೃಸಂಸ್ಥೆಯ ಹೆಸರು ‘ಮೆಟಾ’(Meta) ಎಂದು ಗುರುತಿಸಲ್ಪಡುತ್ತದೆ ಎಂದು ಫೇಸ್ ಬುಕ್ ಮುಖ್ಯಸ್ಥ ಮಾರ್ಕ್ ಜುಕರ್ ಬರ್ಗ್ ಅವರು ಹೇಳಿದ್ದಾರೆ. ಡೆವಲಪರ್ ಗಳ ವಾರ್ಷಿಕ ಸಮ್ಮೇಳನದಲ್ಲಿ ಈ ಘೋಷಣೆ ಮಾಡಿರುವ ಅವರು, ಮೆಟಾವು ಸಾಮಾಜಿಕ...
ತಿಪಟೂರು: ರಸ್ತೆ ಅಪಘಾತದಿಂದ ಬೈಕ್ ಸವಾರರಿಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲೂಕಿನ ಹಿನ್ನವಳ್ಳಿ ಹೋಬಳಿಯ ಬಳುವನೇರಳು ಗೇಟ್ ನಲ್ಲಿ ನಡೆದಿದೆ. ಬಳುವನೇರಲು ಗ್ರಾಮದ ನಾಗಣ್ಣ (65) ಹಾಲಿನ ಡೈರಿಯ ಮಾಜಿ ಕಾರ್ಯದರ್ಶಿ ಮತ್ತು ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55) ಹಾಲಿನ ಡೈರಿಯ ಕಾರ್ಯದರ್ಶಿ ಇವರುಗಳು ಕೆಲಸದ ನಿಮ...
ಮಂಗಳೂರು: ನಗರದಲ್ಲಿರುವ ಪಬ್ ಗಳು ನಿಯಮ ಮೀರಿ ಕಾರ್ಯಾಚರಿಸುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿಯ ಮಂಗಳೂರು ಪೊಲೀಸರು ಗುರುವಾರ ಏಕಾಏಕಿ ಪಬ್ ಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಕೊವಿಡ್ ನಿಯಮಗಳ ಉಲ್ಲಂಘನೆ, ಪಬ್ ನೊಳಗೆ ಬೆಳಕಿನ ವ್ಯವಸ್ಥೆ ಸರಿಯಾಗಿ ನಿರ್ವಹಿಸುತ್ತಿಲ್ಲ ಸೇರಿದಂತೆ ಹಲವು ಆರೋಪಗಳು ಕೇಳಿ ಬಂದಿದ್ದ ಹಿನ್ನೆಲ...
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್ ತಂಡ ಹೀನಾಯವಾಗಿ ಸೋಲು ಅನುಭವಿಸಿದ್ದರೂ, ಭಾರತವೇ ವಿಶ್ವಕಪ್ ಗೆಲ್ಲಲಿದೆ ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಭಿಮಾನಿಯೋರ್ವನ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಪ್ರಕಾರ ಭಾರತ...
ಮಲಪ್ಪುರಂ: 17 ವರ್ಷ ವಯಸ್ಸಿನ ಬಾಲಕಿಯೋರ್ವಳು ಯೂಟ್ಯೂಬ್ ವಿಡಿಯೋ ನೋಡಿ ಸ್ವಯಂ ಹೆರಿಗೆ ಮಾಡಿಕೊಂಡ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿ ಗರ್ಭಿಣಿಯಾಗಲು ಕಾರಣನಾದ 21 ವರ್ಷ ವಯಸ್ಸಿನ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಕ್ಟೋಬರ್ 20ರಂದು ಹುಡುಗಿ ಮಗುವಿಗೆ ಜನ್ಮ ನೀಡಿದ್ದು, ಯ...