ಉಡುಪಿ: ಖಾಸಗಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಆಕೆಯ ಸ್ನೇಹಿತನೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 16ರಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯು ಈ ಬಗ್ಗೆ ಉಡುಪಿಯ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ...
ದಾವಣಗೆರೆ: ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡಲು, ಸಂಸಾರ ನೋಡಿಕೊಳ್ಳಲು ಅಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದು, ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕು ಎಂದು ಅವರು ಹೇಳಿದರು. ದಾವಣಗೆರೆ ಜಿಲ್ಲೆ ಬೆಳಲಗೆರೆ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳೆದ 3...
ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಅವರಿಗೆ ಗುರುವಾರ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಾಲಯವು ಮೂರು ದಿನಗಳ ವಿಚಾರಣೆ ಬಳಿಕ ಜಾಮೀನು ಮಂಜೂರು ಮಾಡಿದೆ. ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣಕ್ಕ...
ಕಲಬುರ್ಗಿ: ತಂಗಿಯನ್ನು ಪ್ರೀತಿಸಿದ್ದಕ್ಕೆ ಆಕೆಯ ಅಣ್ಣ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಹೊರವಲಯದ ಕಾಳನೂರ್ ಡಾಬಾ ಬಳಿಯಲ್ಲಿ ನಡೆದಿದ್ದು, ಪ್ರಾಣ ಸ್ನೇಹಿತರಾಗಿದ್ದ ಇವರ ನಡುವೆ ಪ್ರೀತಿ ವಿಚಾರ ಒಡಕು ಮೂಡಿಸಿತ್ತು ಎನ್ನಲಾಗಿದೆ. 21 ವರ್ಷ ವಯಸ್ಸಿನ ಆಕಾಶ್ ಹತ್ಯೆಗೀಡಾದ ಯುವಕನಾಗಿದ್ದು, ಈತ ಓಂ ನಗರ ಕಾ...
ಸಿನಿಡೆಸ್ಕ್: ರಶ್ಮಿಕಾ ಮಂದಣ್ಣ ಯಾವ ಪಾತ್ರ ಮಾಡಿದರೂ ಅದು ದೊಡ್ಡ ಸುದ್ದಿಯಾಗುತ್ತದೆ. ಸದ್ಯ ತೆಲುಗಿನ ಜನಪ್ರಿಯ ನಟ ಅಲ್ಲು ಅರ್ಜುನ್ ಜೊತೆಗೆ ಅವರು ‘ಪುಷ್ಪ’ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದ ಒಂದೊಂದೇ ಹಾಡುಗಳು ಬಿಡುಗಡೆಯಾಗುತ್ತಿದ್ದು, ಚಿತ್ರದ ಮೇಲಿನ ನಿರೀಕ್ಷೆ ಕೂಡ ಹೆಚ್ಚಾಗಿದೆ. ತೆಲುಗು, ಕನ್ನಡ, ಮಲಯಾಳಂ, ತಮಿಳು ಭಾಷೆಯಲ್ಲ...
ಧಾರವಾಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಗೋವಾದಿಂದ ಬಂದಿರುವ ಐವರು ಐಟಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಡಿ.ಕೆ.ಶಿವಕುಮಾರ್ ಅವರ ಆಪ್ತ, ಗುತ್ತಿಗೆದಾರ ಯು.ಬಿ.ಶೆಟ್ಟಿ ಮನೆಗೆ ಐಟಿ ದಾಳಿ ನಡೆದಿದ್ದು, ಧಾರವಾಡದ ದಾಸನಕೊಪ್ಪ ಸರ್...
ಬೆಂಗಳೂರು: ತೀವ್ರವಾದ ಕಾಲು ನೋವಿನಿಂದ ಬಳಲುತ್ತಿದ್ದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದು, ತಮ್ಮ ಆರೋಗ್ಯದ ಕುರಿತು ಟ್ವೀಟ್ ಮಾಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಕಾಲು ನೋವು ಕಾಣಿಸಿಕೊಂಡಿತ್ತು. ...
ಕೋಲಾರ: ಸ್ನೇಹಿತರ ವಾಟ್ಸಾಪ್ ಗೆ ಮೆಸೇಜ್ ಮಾಡಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ಪಟ್ಟನದಲ್ಲಿ ನಡೆದಿದ್ದು, ಕೆರೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 17 ವರ್ಷ ವಯಸ್ಸಿನ ಕಿಶೋರ್ ಕುಮಾರ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಯಾಗಿದ್ದಾನೆ...
ನವದೆಹಲಿ: ಭಾರತದಲ್ಲಿ ಪುರುಷ ಮತ್ತು ಮಹಿಳೆಯರ ನಡುವಿನ ವಿವಾಹ ಮಾತ್ರ ಕಾನೂನು ಬದ್ಧವಾಗಿದೆ ಎಂದು ಕೇಂದ್ರ ಸರ್ಕಾವು ದೆಹಲಿ ಹೈಕೋರ್ಟ್ ಗೆ ಹೇಳಿದ್ದು, ಸಲಿಂಗ ವಿವಾಹ ಭಾರತೀಯ ಸಂಸ್ಕೃತಿ ಅಥವಾ ಕಾನೂನಿನ ಭಾಗವಲ್ಲ ಎಂದು ಹೇಳಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾ...
ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ಎಂಬಾತನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬಾತನನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ 48 ವರ್ಷ ವ...