ಇಟೆಲಿ: ಮನೆಯಲ್ಲಿ ಪತ್ನಿಯ ಕಾಟ ತಾಳಲಾಗುತ್ತಿಲ್ಲ, ನನ್ನನ್ನು ಜೈಲಿಗೆ ಸೇರಿಸಿಕೊಳ್ಳಿ ಎಂದು ವ್ಯಕ್ತಿಯೋರ್ವ ಪೊಲೀಸರಿಗೆ ಮನವಿ ಮಾಡಿಕೊಂಡಿರುವ ಘಟನೆ ಇಟೆಲಿಯಲ್ಲಿ ನಡೆದಿದ್ದು, ಈತನ ಮನವಿಗೆ ಸ್ಪಂದಿಸಿದ ಪೊಲೀಸರು ಆತನನ್ನು ಜೈಲಿಗೆ ಹಾಕಿದ್ದಾರೆ. 30 ವರ್ಷ ವಯಸ್ಸಿನ ಅಲ್ಬೇನಿಯನ್ ಪ್ರಜೆ ಪೊಲೀಸರಿಗೆ ಈ ವಿಚಿತ್ರ ಮನವಿಯನ್ನು ಮಾಡಿದವನಾಗಿ...
ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕ ನಟನಾಗಿ ನಟಿಸಿರುವ ‘ಬನಾರಸ್’ ಚಿತ್ರ ಇದೀಗ ಭಾರೀ ಸುದ್ದಿಯಲ್ಲಿದ್ದು, ಝೈದ್ ಖಾನ್ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಂತೆಯೇ ದಾಖಲೆ ಸೃಷ್ಟಿಸಿದ್ದಾರೆ. ಹೆಸರಾಂತ ನಿರ್ದೇಶಕ ಜಯತೀರ್ಥ ನಿರ್ದೇಶನದ ಬನಾರಸ್ ಚಿತ್ರವುದಲ್ಲಿ ನಾಯಕ ನಟನಾಗಿ ಝೈದ್ ಖಾನ್ ಅಭಿನಯಿ...
ಉಳ್ಳಾಲ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಫ್ಲೈಓವರ್ ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ನಡೆದಿದೆ. ಕುಂಪಲ ನಿವಾಸಿ 50 ವರ್ಷ ವಯಸ್ಸಿನ ಸುಬ್ರಹ್ಮಣ್ಯ ಎಂಬವರು ಮೃತಪಟ್ಟ ದ್ವಿಚಕ್ರ ಸವಾರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕು...
ನವದೆಹಲಿ: ಕಾಂಗ್ರೆಸ್ ಸದಸ್ಯತ್ವ ಪಡೆಯಬೇಕಾದರೆ ಮದ್ಯಪಾನ, ದೂಮಪಾನ, ಡ್ರಗ್ಸ್ ಸೇವಿಸುವುದಿಲ್ಲ ಎಂಬ ವಾಗ್ದಾನ ನೀಡಿ ಪತ್ರಕ್ಕೆ ಸಹಿ ಹಾಕುವುದನ್ನು ಇದೀಗ ಕಡ್ಡಾಯ ಮಾಡಲಾಗಿದೆ. ನವೆಂಬರ್ 1ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಈ ವಿಚಾರವನ್ನು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧ...
ಮಡಿಕೇರಿ: ಯುವತಿಯೊಬ್ಬರ ಹೊಟ್ಟೆಯಿಂದ ಸುಮಾರು ಒಂದೂವರೆ ಕೆ.ಜಿ. ತೂಕದ ಕೂದಲಿನ ಗಡ್ಡೆಯನ್ನು ಮಡಿಕೇರಿಯ ವೈದ್ಯರು ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬರು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಸ್ಕ್ಯಾನ್ ಮಾಡಿದಾಗ ವೈದ್ಯರ...
ಬಂಟ್ವಾಳ: ಬಿಜೆಪಿ ಮುಖಂಡನ ಮನೆಗೆ ನುಗ್ಗಿದ ಬಜರಂಗದಳದ ಕಾರ್ಯಕರ್ತರೆನ್ನಲಾಗಿರುವ ತಂಡವೊಂದು ತಲ್ವಾರ್ ನಿಂದ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಬಡಗಬೆಳ್ಳೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗ ಬೆಳ್ಳೂರು ನಿವಾಸಿ, ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕ...
ಬೆಂಗಳೂರು: ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಬೇಕು, ನೀನು ಎಂದಾದರೂ ಕುರಿ ಕಾಯ್ದಿದ್ದೀಯಾ? ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ನೀಡಿದ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರು ಮುಸ್ಲಿಮರ ಧಾರ್ಮಿಕ ಟೋಪಿ ಹಾಕಿಕೊಂಡಿರುವ ಫೋಟೋವನ್ನು ಶೇರ್ ಮಾಡಿರುವ ...
ನವದೆಹಲಿ: ಸಣ್ಣ ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ ರಸ್ತೆ ಸುರಕ್ಷತಾ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮದ ಪ್ರಕಾರ, 4 ವರ್ಷ ವಯಸ್ಸಿನೊಳಗಿನ ಮಕ್ಕಳನ್ನು ಬೈಕ್ ನ(ದ್ವಿಚಕ್ರ ವಾಹನ) ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರು ಗಂಟೆಗ...
ಕಲಬುರಗಿ: ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ ಮಹಿಳೆಯೊಬ್ಬರು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿಯ ಪಂಚಶೀಲ ನಗರದಲ್ಲಿ ನಡೆದಿದ್ದು, ಘಟನೆಯಲ್ಲಿ ತಾಯಿ ಹಾಗೂ ಓರ್ವಳು ಮಗಳು ಸಾವನ್ನಪ್ಪಿದ್ದು, 3 ವರ್ಷದ ಮಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಗಂಡ, ಅತ್ತೆ ಹಾಗೂ ಮಾವನ ಕಿರುಕುಳದಿಂದ ಬೇಸತ್ತು 26 ವರ್ಷ ವಯಸ್...
ಜೈಪುರ: ತನ್ನ ಪ್ರೀತಿಸುವಂತೆ ವಿವಾಹಿತ ಮಹಿಳೆಯನ್ನು ಪೀಡಿಸುತ್ತಿದ್ದ ಯುವಕನೋರ್ವ ಆಕೆ ಪ್ರೀತಿಸಲು ನಿರಾಕರಿಸಿದಾಗ ಆಕೆಯನ್ನು ಕೊಚ್ಚಿ ಹತ್ಯೆ ಮಾಡಿ ಮೃತದೇಹವನ್ನು ತಬ್ಬಿಕೊಂಡು ಮಲಗಿದ ವಿಲಕ್ಷಣ ಘಟನೆಯೊಂದು ರಾಜಸ್ಥಾನದ ಅಹೋರ್ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಶಾಂತಿ ದೇವಿ ಎಂಬ ಮಹಿಳೆ ಹತ್ಯೆಗೀಡಾದವರು ಎಂದು ಹೇಳಲಾಗಿದೆ. ಮೃತ ಮಹಿಳೆಗ...