ಮಲಪ್ಪುರಂ: 10ನೇ ತರಗತಿಯ 15 ವರ್ಷ ವಯಸ್ಸಿನ ವಿದ್ಯಾರ್ಥಿಯೋರ್ವ ಯುವತಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಕೇರಳದ ಕೊಂಡೊಟ್ಟಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಯತ್ನಿಸಿದ ಬಾಲಕನಿಗೆ ಯಾವುದೇ ಅಪರಾಧ ಪ್ರಕರಣಗಳ ಹಿನ್ನೆಲೆ ಇಲ್ಲ ಮತ್ತು ಸಂತ್ರಸ್ತ 21 ವರ್ಷ ವಯ...
ಚೆನ್ನೈ: ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ಸಂಭವಿಸಿದ್ದು, ಪಟಾಕಿ ಮಳಿಗೆಗೆ ಬೆಂಕಿ ಬಿದ್ದು 5 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಹಲವರು ಗಾಯಗೊಂಡಿದ್ದಾರೆ. ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂಪಟ್ಟಣದ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಐವರು ಸಾವನ್ನಪ್ಪಿದ್ದಾರೆ., ಹ...
ಬೆಂಗಳೂರು: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ಪಾಕಿಸ್ತಾನದ ಎದುರು ಭಾರತ ಮೊದಲ ಸೋಲು ಅನುಭವಿಸಿತ್ತು. ಇದು ಕ್ರಿಕೆಟ್ ಪ್ರಿಯರಿಗೆ ಭಾರಿ ನೋವುಂಟಾಗಿತ್ತು. ಈಗ ಅದರಿಂದ ಚೇತರಿಕೊಂಡಿದ್ದು #ಮತ್ತೆಘರ್ಜಿಸಿ ಎನ್ನುವ ಹ್ಯಾಷ್ ಟ್ಯಾಗ್ ಮೂಲಕ ಭಾರತ ತಂಡವನ್ನು ಹುರಿದುಂಬಿಸಿದ್ದಾರೆ. ಸಾಮಾಜಿಕ ಜಾಲತಾಣ 'ಕೂ' ನಲ್ಲಿ ಈ ಕುರಿತ...
ಸತೀಶ್ ಕಕ್ಕೆಪದವು ಸುಮಾರು 450 ವರ್ಷಗಳ ಹಿಂದೆ ಇಟ್ಟೆ ಕೊಪ್ಪ ಪೆರಿಯ ಮಂಜವು ಕಾಲುವೆ ಯೊಂದರ ಇಕ್ಕೆಡೆಗಳಲ್ಲಿ ಎರಡು ಊರುಗಳ ಜೋಡಣೆಯಾಗಿದ್ದು, "ಮನ್ಸರ" ( ಸಂವಿಧಾನ ಜಾರಿಯಾದ ನಂತರ/ ಜಾತಿ ದೃಢೀಕರಣ ಪಡೆಯುವ ಪ್ರಕ್ರಿಯೆ ಆರಂಭವಾದ ಮೇಲೆ ಪ್ರಸ್ತುತ ಜಾತಿಪಟ್ಟಿಯ ಪ್ರಕಾರ ಹೊಲೆಯ, ಹಸಲರು, ಪಾಲೆ, ತೋಟಿ, ಆದಿ ದ್ರಾವಿಡ, ಆದಿ ಕರ್ನಾಟ...
ನವದೆಹಲಿ: ಸರ್ಕಾರಿ ಉದ್ಯೋಗಗಳ ಬಡ್ತಿಯಲ್ಲಿ ಪರಿಶಿಷ್ಟ ಜಾತಿ(SC) ಪರಿಶಿಷ್ಟ ಪಂಗಡ(ST) ನೌಕರರಿಗೆ ಮೀಸಲಾತಿ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ನಾಗೇಶ್ವರ ರಾವ್, ಸಂಜೀವ ಖನ್ನಾ ಹಾಗೂ ಬಿ.ಆರ್.ಗವಾಯಿ ಇವರಿರುವ ನ್ಯಾಯಪೀಠ ಈ ಅರ್ಜಿಯ ವಿಚಾರಣೆ ನಡೆಸಿ ತೀರ್ಪನ್ನು...
ಬೆಂಗಳೂರು: ರಾಜ್ಯದಲ್ಲಿರುವ ನಿರಾಶ್ರಿತ 72 ರೊಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡುವ ಬಗ್ಗೆ ಯಾವುದೇ ಯೋಚನೆ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ದೆಹಲಿಯ ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯ ಎಂಬವರು ರೊಹಿಂಗ್ಯಾ ಮುಸ್ಲಿಮರನ್ನು...
ಹುಬ್ಬಳ್ಳಿ; ಕುಮಾರಸ್ವಾಮಿ ಅವರಿಗೆ ಬೈಎಲೆಕ್ಷನ್ ಬಂದ್ರೆ ಮಾತ್ರ ಅಲ್ಪಸಂಖ್ಯಾತರು ನೆನಪಾಗ್ತಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ನೆನಪಾಗುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕುಮಾರಸ್ವಾಮಿ ನನಗೋಸ್ಕರ ಕಚೇರಿಯಲ್ಲಿ ಕುಳಿತಿ...
ವಿಜಯಪುರ: 2008ರಿಂದ 2013ರ ಉಪ ಚುನಾವಣೆಗಳವರೆಗೆ ಬಿಜೆಪಿ ಗೆಲುವಿನಲ್ಲಿ ಸಿದ್ದರಾಮಯ್ಯ ಪಾತ್ರ ದೊಡ್ಡದು. ಯಡಿಯೂರಪ್ಪ ಜತೆ ಸೇರಿಕೊಂಡು ಒಳಸಂಚು ಮಾಡಿದ್ದರು ಎಂದು ಮಾಜಿ ಮುಖ್ಯಮಂತ್ರ ಹೆಚ್.ಡಿ.ಕುಮಾರ ಸ್ವಾಮಿ ಆರೋಪಿಸಿದ್ದಾರೆ. ಸಿಂದಗಿಯಲ್ಲಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಸೂಟ್ ಕೇಸ್ ಪಡೆದಿದ್ದೇನೆಂದು ಆರೋಪಿಸುತ್ತಿದ್ದಾರೆ.....
ಹಾಸನ: ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ನನ್ನ ಬಲಿದಾನ ಎಂದು ವಿಡಿಯೋ ಮಾಡಿಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ನನ್ನ ಆತ್ಮಹತ್ಯೆಗೆ ಶಿಕ್ಷಣ ಕೂಡಾ ಕಾರಣವಾಗಿದೆ ಎಂದು ಯುವಕ ಹೇಳಿದ್ದಾನೆ. ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹೇಮಂತ್ ಎಂಬ ಯುವಕ ಈ ಕೃತ್ಯ ನಡೆಸಿದ್ದಾನೆ. ಹೇಮಂತ್ ಹಾಸನ ನ...
ನವದೆಹಲಿ: ಭಾರತದ ಅತೀ ದೊಡ್ಡ ಸರ್ಕಾರಿ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ತನ್ನ ಗ್ರಾಹಕರ ಸುರಕ್ಷತೆಗೆ ಹೊಸದಾದ ಫೀಚರ್ ಗಳನ್ನು ಎಟಿಎಂನಲ್ಲಿ ಅಳವಡಿಸಿದ್ದು, ಹಣ ಹಿಂದೆಗೆದುಕೊಳ್ಳುವ ಸಂದರ್ಭದಲ್ಲಿ ಆಗಬಹುದಾದ ವಂಚನೆಗಳನ್ನು ತಡೆಯಲು ಸೂಕ್ತ ಕ್ರಮವನ್ನು ಕೈಗೊಂಡಿದೆ. ಓಟಿಪಿ ಆಧರಿತ ಅಥೆಂಟಿಕೇಶ...