ಶಿವಮೊಗ್ಗ: ಶಿಕ್ಷಕರ ಕೊರತೆ ನೀಗಿಸಲು ರಾಜ್ಯದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಹೊಸನಗರದಲ್ಲಿ ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ವಿಚಾರವನ್ನು ತಿಳಿಸಿದ ಸಚಿವರು, ವಿಜ್ಞಾನ ಮತ್ತು ಗಣಿತ ಶಿಕ್ಷಕರ ನೇಮಕಾ...
ಮಂಗಳೂರು: ಸಂಘಪರಿವಾರ ಹಂಚಿದ ತ್ರಿಶೂಲದ ಷಡ್ಯಂತ್ರಕ್ಕೆ ಬಲಿಯಾಗಿ ಹಿಂದುಳಿದ ವರ್ಗ, ದಲಿತ, ಬಿಲ್ಲವ, ಬಂಟ ಸಮುದಾಯದ ಯುವಕರು ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಎಸ್.ಡಿ.ಪಿ.ಐ(SDPI) ರಾಜ್ಯ ಸಮಿತಿ ಸದಸ್ಯ ಬಿ.ಆರ್. ಭಾಸ್ಕರ್ ಪ್ರಸಾದ್ ಹೇಳಿದ್ದಾರೆ. ಎಸ್.ಡಿ.ಪಿ.ಐ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಸೋಮವಾರ...
ಕೊಟ್ಟಾಯಂ: ವೃದ್ಧನೋರ್ವ 10 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು, ಈ ಘಟನೆಯಿಂದ ತೀವ್ರವಾಗಿ ನೊಂದ ಬಾಲಕಿಯ ತಂದೆ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಕೇರಳದ ಕೊಟ್ಟಾಯಂ ಕುರಿಚಿಯಲ್ಲಿ ನಡೆದಿದೆ. ಸಾಯುವ ವಯಸ್ಸಿನ ಸನಿದಲ್ಲಿದ್ದ 74 ವರ್ಷ ವಯಸ್ಸಿನ ವೃದ್ಧ ಕಾಮುಕ ಯೋಗಿ ದಾಸ್, ಕಿರಾಣಿ ಅಂಗಡಿ ಇಟ್ಟುಕೊಂಡಿದ್ದು, ವಸ್...
ಮಂಗಳೂರು: ಪುತ್ತೂರು ತಾಲೂಕಿನ ಗ್ರಾಮವೊಂದರ ದಲಿಯ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿ, ಆರೆಸ್ಸೆಸ್ ಮುಖಂಡ ನಾರಾಯಣ ರೈ ಎಂಬಾತನನ್ನು ರಕ್ಷಿಸಲು ಕಾಣದ ಕೈಗಳ ಒತ್ತಡ ಮೇರೆಗೆ ಪೊಲೀಸರು ಹಾಗೂ ಲೇಡಿಗೋಶನ್ ವೈದ್ಯಾಧಿಕಾರಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಆರೋಪಿಸಿದ್ದಾ...
ಜೈಪುರ: ತಮ್ಮ ಇಬ್ಬರು ಮಕ್ಕಳನ್ನು ಪೋಷಕರು ತಲೆ ಕೆಳಗಾಗಿಸಿ ಕಾಲಿಗೆ ಸರಪಳಿ ಬಿಗಿದು ನೇತು ಹಾಕಿ ಕ್ರೌರ್ಯ ಮರೆದ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದ್ದು, 6 ಹಾಗೂ 10 ವರ್ಷದ ಮಕ್ಕಳನ್ನು ತಲೆ ಕೆಳಗಾಗಿಸಿ ನೇತು ಹಾಕಿ ವಿಕೃತಿ ಮೆರೆದಿದ್ದಾರೆ. ಮಕ್ಕಳನ್ನು ತಲೆ ಕೆಳಗಾಗಿ ನೇತು ಹಾಕಿ, ಮನೆಗೆ ಬೀಗ ಹಾಕಿ ಪೋಷಕರು ಕೆಲಸಕ್ಕೆ...
ಸಿಂದಗಿ: ಅಲ್ಪಸಂಖ್ಯಾತ ಅಭ್ಯರ್ಥಿಯನ್ನು ಸೋಲಿಸುವ ಬಿಜೆಪಿ, ಕಾಂಗ್ರೆಸ್ ನ ಷಡ್ಯಂತ್ರಕ್ಕೆ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ದಾಳವಾಗಿ ಬಳಸಿಕೊಳ್ಳಲಾಗುತ್ತಿದೆ, ಜಮೀರ್ ಅಹ್ಮದ್ ಖಾನ್ ಹೆಗಲಿಗೆ ಬಂದೂಕು ಇರಿಸಿ ಸಿಂದಗಿ ಭಾಗದಲ್ಲಿ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ಹೆಣೆಯಲಾಗಿದೆ, ಜಮೀರ್ ಅಹ್ಮದ್ ಈ ಹುನ್ನ...
ಚೆನ್ನೈ: ಹಲವು ವಿಭಿನ್ನ ಯೋಜನೆಗಳ ಮೂಲಕ ಗಮನ ಸೆಳೆಯುತ್ತಿರುವ ತಮಿಳುನಾಡು ಸಿಎಂ ಎಂ.ಕೆ.ಸ್ಟ್ಯಾಲಿನ್ ಅವರು, ತುಂಬಿ ತುಳುಕುತ್ತಿದ್ದ ಬಸ್ಸಿನಲ್ಲಿ ಸಾರ್ವಜನಿಕರ ಜೊತೆಗೆ ಪ್ರಯಾಣಿಸಿದ ಘಟನೆ ಚೆನ್ನೈ ನಲ್ಲಿ ನಡೆದಿದೆ. ಚೆನ್ನೈನ ಕನ್ನಗಿ ನಗರ ಬಸ್ ನಿಲ್ದಾಣದಲ್ಲಿ ತುಂಬಿದ ಬಸ್ ಏರಿದ ಸ್ಟ್ಯಾಲಿನ್, ಪ್ರಯಾಣಿಕರನ್ನು ಮಾತನಾಡಿಸಿದ್ದಾರೆ. ಜೊ...
ಬೆಂಗಳೂರು: ರೈತರಿಗೆ ಶೇ.125ರಷ್ಟು ಕೃಷಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದು, ಈ ಸಂಬಂಧ ಡಿಸಿಸಿ ಬ್ಯಾಂಕುಗಳ ಸಭೆಯನ್ನು ಕರೆಯಲಾಗಿದೆ. ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕಳೆದ ಬಾರಿ ಶೇ.115 ರಷ್ಟು ಗುರಿ ಮೀರಿದ ಸ...
ಬೆಳಗಾವಿ: ರಾಜ್ಯಾದ್ಯಂತ 3,533 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಭಾನುವಾರ ಲಿಖಿತ ಪರೀಕ್ಷೆ ನಡೆಸಲಾಗಿದೆ. ಈ ನಡುವೆ ಪರೀಕ್ಷೆಯಲ್ಲಿ ಅಕ್ರಮಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಬಂಧಿಸಲಾಗಿದೆ. ಬ್ಲೂಟೂತ್ ಸಾಧನ ಬಳಸಿಕೊಂಡು ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಇಬ್ಬರು ಪರೀಕ್ಷಾರ್...
ಮಥುರಾ: 3 ಕೋಟಿ ರೂಪಾಯಿ ಪಾವತಿಸುವಂತೆ ಉತ್ತರ ಪ್ರದೇಶದ ರಿಕ್ಷಾ ಚಾಲಕರೊಬ್ಬರಿಗೆ ಆದಾಯ ತೆರಿಗೆ ಇಲಾಖೆ(IT) ನೋಟಿಸ್ ನೀಡಿದ್ದು, ಈ ನೋಟಿಸ್ ಕಂಡು ಬೆಚ್ಚಿ ಬಿದ್ದಿದ್ದ ರಿಕ್ಷಾ ಚಾಲಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಥುರಾದ ಬಾಕಾಳ್ ಪುರದ ಅಮರ್ ಕಾಲೋನಿಯ ರಿಕ್ಷಾ ಚಾಲಕ ಪ್ರತಾಪ್ ಸಿಂಗ್ ಅವರು ಈ ನೋಟಿಸ್ ಪಡೆದವರಾಗಿದ್ದಾರೆ. ಈ ನೋಟ...