ತುಮಕೂರು: ತುಮಕೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ದಲಿತರ ಹಳ್ಳಿಗಳಲ್ಲಿ ಇರುವ ಸಮಸ್ಯೆಗಳು, ಕುಂದುಕೊರತೆಗಳ ಕುರಿತು ವಿವಿಧ ಸಂಘಟನೆಗಳ ಮುಖಂಡರು ತುಮಕೂರು ಜಿಲ್ಲೆಯ ಅಮಾನಿಕೆರೆಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಚರ್ಚೆ ನಡೆಸಿದರು. ಬೆಳ್ಳಿಬಟ್ಲಹಳ್ಳಿಯಲ್ಲಿ ಊರ್ಡಿಗೆರೆ ತಾಲ್ಲೂಕು ಮತ್ತು ಗ್ರಾಮದಲ್ಲಿ ಸಾರ್ವಜನಿಕರು ಓಡಾಡಲು ...
ಬೆಂಗಳೂರು: ಕೊವಿಡ್ 19 ತುರ್ತು ಆರೋಗ್ಯ ಪರಿಸ್ಥಿತಿಯಿಂದ ಮುಚ್ಚಲಾಗಿದ್ದ 1ರಿಂದ 5ನೇ ತರಗತಿ ಶಾಲೆಗಳು ಇಂದಿನಿಂದ ರಾಜ್ಯಾದ್ಯಂತ ಆರಂಭಗೊಂಡಿದೆ. ಶೇ.50ರಷ್ಟು ಹಾಜರಾತಿಯಲ್ಲಿ ಶಾಲೆ ಆರಂಭಿಸಲು ಸರ್ಕಾರ ಸದ್ಯ ಸೂಚನೆಯನ್ನು ನೀಡಿದೆ. ಕೊವಿಡ್ ಸೋಂಕು ನಿಯಂತ್ರಣಕ್ಕೆ ಬಂದ ಹಿನ್ನೆಲೆಯಲ್ಲಿ ಭೌತಿಕ ತರಗತಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸ...
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ‘ಸಂವಿಧಾನ ದೀಕ್ಷೆ’(Samvidhan Deeksha) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.’ ಅಕ್ಟೋಬರ್ 25(ಸೋಮವಾರ)ರ ಸಂಜೆ 4 ಗಂಟೆಗೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಎಸ್ ಡಿಪಿಐ(SDPI) ಮುಖಂಡರು ತಿ...
ಹಾವೇರಿ: ಜನರಿಗೆ ಆತ್ಮಸ್ಥೈರ್ಯ ತುಂಬಲು ಕೊವಿಡ್ ಸಂಕಷ್ಟದ ಸಂದರ್ಭದಲ್ಲಿ ದೀಪ ಬೆಳಗಿಸಿ, ಗಂಟೆ ಮತ್ತು ಜಾಗಟೆ ಬಾರಿಸಿ ಎಂದು ಪ್ರಧಾನಿ ಕರೆ ನೀಡಿದ್ದರು. ಆದರೆ ಕಾಂಗ್ರೆಸ್(Congress) ಇದನ್ನು ಲೇವಡಿ ಮಾಡಿತ್ತು. ಹಿಂದೂ ಪದ್ಧತಿಯ ಆಚರಣೆಗಳೆಂದರೆ ಕಾಂಗ್ರೆಸ್ ಗೆ ಅಲರ್ಜಿ ಎಂದು ಸಚಿವ ಪ್ರಲ್ಹಾದ್ ಜೋಶಿ(pPalhad Joshi) ಕಾಂಗ್ರೆಸ್ ವಿರುದ್...
ಉಡುಪಿ: ಅಮೃತ ಭಾರತಿ ವಿದ್ಯಾಲಯ ಹೆಬ್ರಿಯ ಕನ್ನಡ ಶಿಕ್ಷಕ ಮಹೇಶ ಹೈಕಾಡಿ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ (ರಿ ).ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಒಕ್ಕೂಟ) ನೀಡುವ ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಪಿ.ಆರ್.ಎನ್.ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ಉಪಮುಖ್ಯೋಪ...
ಬೆಂಗಳೂರು: ಜಿಮ್ ಟ್ರೈನರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರೇಮ ವೈಫಲ್ಯದಿಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿನ ಆರ್.ಆರ್.ನಗರದ ಮಾರಪ್ಪನಲೇಔಟ್ ನಿವಾಸಿ 29 ವರ್ಷ ವಯಸ್ಸಿನ ಕಾರ್ತಿಕ್ ಆತ್ಮಹತ್ಯೆಗೆ ಶ...
ವಿಜಯಪುರ: ಸಿದ್ದರಾಮಯ್ಯನವರನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಟೀಕಿಸುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ನಿಜವಾದ ಅಲ್ಪಸಂಖ್ಯಾತ ವಿರೋಧಿಯಾಗಿದ್ದು, ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಅವರ ಗುರಿ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಆರೋಪಿಸಿದ್ದಾರೆ. ಸಿಂದಗಿ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಮಾಧ್ಯಮಗಳ...
ಮೈಸೂರು: ಜೆಡಿಎಸ್ ಪಕ್ಷ ಕಟ್ಟಿದ್ದೇನೆ ಎಂದು ಸಿದ್ದರಾಮಯ್ಯ(Siddaramaiah) ಹೇಳುತ್ತಾರೆ. ಆದ್ರೆ, ಬ್ಯಾನರ್ ನಲ್ಲಿ ಫೋಟೋ ಇಲ್ಲವೆಂದು ಕಾರ್ಯಕ್ರಮಕ್ಕೆ ಬಂದಿಲ್ಲ. ಇನ್ನು ಅವ್ರು ಸಿಎಂ ಸ್ಥಾನವನ್ನ ಬೇರೆಯವ್ರಿಗೆ ಬಿಟ್ಟುಕೊಡುತ್ತಾರಾ? ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(H.D.Kumaraswamy) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ...
ನವದೆಹಲಿ: ಕಂಪ್ಯೂಟರ್ ಯುಗ ಹೋಗಿ ‘ಬೆಲೆ ಏರಿಕೆ ಯುಗ’ ಬಂದೇ ಬಿಟ್ಟಿತೇ? ಎಂದು ಜನರು ಶಂಕಿಸುವ ಮಟ್ಟಲ್ಲಿ ದೇಶದ ಪ್ರತಿಯೊಂದು ವಸ್ತುಗಳಿಗೂ ಬೆಲೆ ಏರಿಕೆಯಾಗುತ್ತಲೇ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಡುಗೆ ಎಣ್ಣೆ ಸೇರಿದಂತೆ ಒಂದೊಂದೆ ವಸ್ತುಗಳ ಬೆಲೆಗಳು ಗಗನಕ್ಕೆ ಏರುತ್ತಿರುವ ನಡುವೆಯೆ ಬೆಂಕಿ ಪೊಟ್ಟಣದ ಬೆಲೆ ಕೂಡ ಶೀಘ್ರದಲ್ಲಿಯೇ ಏರಿಕ...
ದಾವಣಗೆರೆ: ನಿಧಿಯ ಆಸೆಗೆ ವೈದ್ಯನೋರ್ವ ತನ್ನ ಪತ್ನಿಯನ್ನೇ ಹತ್ಯೆ ಮಾಡಿರುವ ವಿಚಾರ ಘಟನೆ ನಡೆದು 9 ತಿಂಗಳ ಬಳಿಕ ಬೆಳಕಿಗೆ ಬಂದಿದ್ದು, ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್...