ತುಮಕೂರು: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸಿ.ಎನ್. ನಾಗೇಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಗೊಲನ ಎಂಟರ್ ಪ್ರೈಸಸ್ ಸಂಸ್ಥಾಪಕರು, ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘದ ನಟರಾಜು ಜಿ.ಎಲ್. ಹಾಗೂ ಪ್ರಧಾನ ಕಾರ್ಯದರ್ಶಿ, ರಾಜ್ಯ ಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತ ಯತೀಶ...
ಭೋಪಾಲ್: ಬಿಜೆಪಿ ಸರ್ಕಾರ ಇರುವ ಮಧ್ಯಪ್ರದೇಶ ರಾಜ್ಯದಲ್ಲಿ ಎಲ್ ಪಿಜಿ ಸಿಲಿಂಡರ್ ಗಳು ಗುಜರಿ ಅಂಗಡಿಯಲ್ಲಿ ರಾಶಿ ರಾಶಿಯಾಗಿ ಬೀಳುತ್ತಿದ್ದು, ಗ್ಯಾಸ್ ಬೆಲೆ ಗಗನಕ್ಕೆ ಏರಿದ ಬೆನ್ನಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಈ ಸಂಬಂಧ ಮಧ್ಯಪ್ರದೇಶದ ಮಾಜಿ ಸಿಎಂ ಕಮಲನಾಥ್ ಅವರು ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದು, ಈ ವಿಡಿಯೋ ಇದೀಗ ವೈರಲ್...
ಮೆಕ್ಸಿಕೋ: ಹುಟ್ಟು ಹಬ್ಬ ಆಚರಿಸಲು ಭಾರತೀಯ ಮೂಲದ ಕ್ಯಾಲಿಫೋರ್ನಿಯಾ ನಿವಾಸಿ ಯುವತಿಯೊಬ್ಬರು ಮೆಕ್ಸಿಕೊಗೆ ತೆರಳಿದ್ದರು. ಈ ವೇಳೆ ಎರಡು ಡ್ರಗ್ಸ್ ಗ್ಯಾಂಗ್ ಗಳ ನಡುವೆ ನಡೆದ ಗುಂಡಿನ ದಾಳಿ ಪ್ರತಿ ದಾಳಿ ನಡೆದಿದ್ದು, ಪರಿಣಾಮವಾಗಿ ಯುವತಿಗೆ ಗುಂಡು ತಗಲಿ ಆಕೆ ಮೃತಪಟ್ಟಿದ್ದಾಳೆ. ಅಂಜಲಿ ರೈಯಾಟ್ ಮೃತ ಭಾರತೀಯ ಮಹಿಳೆಯಾಗಿದ್ದಾರೆ. ಇವರ ಜೊ...
ಚೆನ್ನೈ: ತಮಿಳು ಹಾಸ್ಯ ನಟ ವಿವೇಕ್ ಕೊವಿಡ್ ವಾಕ್ಸಿನ್ ಪಡೆದ ಬಳಿಕ ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರು ಕೊವಿಡ್ ಲಸಿಕೆಯಿಂದಲೇ ಮೃತಪಟ್ಟಿದ್ದಾರೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದರು. ಆದರೆ, ಅವರು ಕೊವಿಡ್ ಲಸಿಕೆಯಿಂದ ಸಾವನ್ನಪ್ಪಿಲ್ಲ ಎಂದು ಸರ್ಕಾರ ಅಧಿಕೃತ ವರದಿ ನೀಡಿದೆ. ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ, ಪರಿ...
ಮೈಸೂರು: ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಬಾಗಲಕೋಟೆ: ಚುನಾವಣೆ ಬಂದಾಗ ಆರೆಸ್ಸೆಸ್ (RSS), ವಿಶ್ವ ಹಿಂದೂ ಪರಿಷತ್(VHP) ಬಗ್ಗೆ ರಾಜಕೀಯ ನಾಯಕರು ಮಾತನಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಅದು ತಣ್ಣಗಾಗುತ್ತದೆ. ಚುನಾವಣೆಗೋಸ್ಕರ ಆರೆಸ್ಸೆಸ್, ವಿಎಚ್ ಪಿ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಪೇಜಾವರದ ವಿಶ್ವಪ್ರಸನ್ನ ತೀರ್ಥ(Pejawar Swamiji )ಸ್ವಾಮೀಜಿ ಹೇಳಿದರು. ಬಾಗಲಕೋಟೆ...
ಮೆಕ್ಸಿಕೋ: ದೆವ್ವದ ವೇಷದಲ್ಲಿ ಸಾರ್ವಜನಿಕರನ್ನು ಹೆದರಿಸಲು ಹೋದ ಯುವತಿಯೋರ್ವಳು ಅನ್ಯಾಯವಾಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಮೆಕ್ಸಿಕೋದ ನೌಕಲ್ಪಾನ್ ಡಿ ಜುವಾರೆಜ್ ನಡೆದಿದೆ. ರಾತ್ರಿ ದೆವ್ವದಂತೆ ವೇಷ ಧರಿಸಿ ರಸ್ತೆಯಲ್ಲಿ ಅಡ್ಡ ಬರುತ್ತಿದ್ದ ವೇಳೆ ಹೆದರಿದ ವ್ಯಕ್ತಿಯೋರ್ವ ಗುಂಡು ಹಾರಿಸಿದ್ದು, ಪರಿಣಾಮವಾಗಿ ಯುವತಿ ಸಾವನ್ನಪ್ಪಿದ್ದ...
ತುಮಕೂರು: ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿವಾರ ಇಡೀ ನಗರವನ್ನೇ ಬಂದ್ ಬಂದ್ ಮಾಡಿಸಿದ ಘಟನೆ ಇದೀಗ ತಿರುವು ಪಡೆದುಕೊಂಡಿದ್ದು, ಬಂದ್ ಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಬಂದ್ ನಡೆಸದಂತೆ ಬಿಜೆಪಿ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್...
ಹಾವೇರಿ: ಹಣ, ಜಾತಿ ಬಲದೊಂದ ಚುನಾವಣೆ ಗೆಲ್ಲುವ ಕೆಟ್ಟ ಸಂಪ್ರದಾಯ ಕಾಂಗ್ರೆಸ್ ನಿಂದ ಆರಂಭವಾಯಿತು. ಜಾತಿಯ ವಿಷ ಬೀಜ ಬಿತ್ತುತ್ತಿದ್ದ ಕಾಂಗ್ರೆಸ್ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಧೂಳೀಪಟವಾಯಿತು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ತಾಲ್ಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಉಪಚುನಾವಣೆ ಪ್ರಯುಕ್ತ ಬಿಜೆಪಿ ಅ...
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 11 ಮಂದಿ ಕೊವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 378 ಮಂದಿಗೆ ಕೊವಿಡ್ ಸೋಂಕು ತಗಲಿದ್ದು, ಈ ಮೂಲಕ ರಾಜ್ಯದಲ್ಲಿ 8891 ಸಕ್ರಿಯ ಕೊವಿಡ್ ಪ್ರಕರಣಗಳಿವೆ. ಇಂ...