ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ಕೋಮುಗಲಭೆಯಿಂದ ಉಂಟಾದ ಹಿಂಸಾಚಾರಕ್ಕೆ ಕಾರಣನಾದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. 35 ವರ್ಷ ವಯಸ್ಸಿನ ಇಕ್ಬಾಲ್ ಹುಸೇನ್ ಬಂಧಿತ ವ್ಯಕ್ತಿ ಎಂದು ತಿಳಿದು ಬಂದಿದ್ದು, ಕಾಕ್ಸ್ ಬಝಾರ್ ನ ಶುಗಂಧಾ ಬೀಚ್ ಪ್ರದೇಶದಿಂದ ಈತನನ್ನು ಬಂಧಿಸಲಾಗಿ...
ಮಂಗಳೂರು: ವಕೀಲ ರಾಜೇಶ್ ಭಟ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸದಂತೆ ಒತ್ತಡ ಹೇರಿರುವ ವಿಚಾರ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮಂಗಳೂರು ಮಹಿಳಾ ಜಾಗೃತಿ ವೇದಿಕೆಯ ಅಧ್ಯಕ್ಷೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳ...
ಕೊಪ್ಪಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಾದಕ ವ್ಯಸನಿ ಹಾಗೂ ಡ್ರಗ್ ಪೆಡ್ಲರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿಕೆ ನೀಡಿರುವುದನ್ನು ವಿರೋಧಿಸಿ ಕೊಪ್ಪಳದ ಕಾಂಗ್ರೆಸ್ ಮಹಿಳಾ ಘಟಕ ವಿನೂತನ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಮಹಿಳಾ ಘಟಕದ ಸದಸ್ಯೆಯರು ನಳಿನ್ ಕುಮಾರ್ ಕಟೀಲ್ ಅವರಿಗೆ ಫಿನಾ...
ನವದೆಹಲಿ: ನಿಖರವಾದ ಮಾಹಿತಿ ಮತ್ತು ಸುರಕ್ಷತಾ ಭರವಸೆ ಇಲ್ಲದ ಹೊರತು ಮಕ್ಕಳಿಗೆ ಲಸಿಕೆ ಹಾಕಲು ಆತುರ ಬೇಡ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿಯಾಗಿದ್ದು, ದೇಶದಲ್ಲಿ 100 ಕೋಟಿ ಕೊವಿಡ್ ಡೋಸ್ ನೀಡಿರುವ ಬೆನ್ನಲ್ಲೇ ಮಕ್ಕಳಿಗೂ ಲಸಿಕೆ ನೀಡಲು ತಯಾರಿ ನಡೆಸಲಾಗುತ್ತಿದ್ದು, ಈ ನಡುವೆ ತಜ್ಞರು ಈ ಹೇಳಿಕೆ ನೀಡಿದ್ದಾರೆ. ಕೇಂದ್ರ...
ಕರಂಗೋಲು ಕುಣಿತ: ಅದರ ಸಾಮಾಜಿಕ ಮತ್ತು ಅಲೌಕಿಕ ನೆಲೆಗಳು: ಸಂಚಿಕೆ: 2 ಲೇಖಕರು ರಘು ಧರ್ಮಸೇನ ( ಈ ಅಧ್ಯಯನವು ಆದಿ ದ್ರಾವಿಡ ಸಮುದಾಯದ ಮೇಲಿನ ಸುಮಾರು ಹದಿನೈದು ವರ್ಷಗಳ ಜನಾಂಗೀಕ ಅಧ್ಯಯನದ ಫಲಶ್ರುತಿಯಾಗಿದೆ..ಅಧ್ಯಯನ ಸಂದರ್ಭದಲ್ಲಿ ಬಾಬು ಬಳ್ಲಾಜೆ ಅಂತಹ ಹಲವಾರು ಪಾಡ್ದನಕಾರರು ಹಾಗೂ ಆದಿ ದ್ರಾವಿಡ ಸಮುದಾಯದ ಹಲವಾರು ಮಾಹಿತಿ...
ಪುತ್ತೂರು: ದಲಿತ ಬಾಲಕಿಯನ್ನು ಅತ್ಯಾಚಾರ ನಡೆಸಿ ಮಗು ಜನನಕ್ಕೆ ಕಾರಣಕರ್ತನಾದ ಆರೆಸ್ಸೆಸ್ ಮುಖಂಡನನ್ನು ಬಂಧಿಸ ಬೇಕು ಹಾಗೂ ಆರೋಪಿಗೆ ರಕ್ಷಣೆ ನೀಡಿದ ಸಂಪ್ಯ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಈ ವೇಳೆ ದಲಿತ ಸಂಘಟನೆಗಳ ಸಮನ...
ಬೆಂಗಳೂರು: ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆ ಮೇಲೆ ಮಾಡೋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಕಿವಿ ಹಿಂಡಿದ್ದಾರ...
ಮೈಸೂರು: ತಂದೆ ಹಾಗೂ ತಂದೆಯ ಪ್ರೇಯಸಿಯನ್ನು ಪುತ್ರನೋರ್ವ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರಿನ ಹೊರವಲಯದಲ್ಲಿ ನಡೆದಿದ್ದು, ಮಚ್ಚಿನಿಂದ ಕೊಚ್ಚಿ ಇಬ್ಬರನ್ನೂ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಕೆ.ಜಿ.ಕೊಪ್ಪಲು ನಿವಾಸಿ 56 ವರ್ಷ ವಯಸ್ಸಿನ ಶಿವಪ್ರಕಾಶ್ ಹಾಗೂ ಶ್ರೀನಗರ ನಿವಾಸಿ 48 ವರ್ಷ ವಯಸ್ಸಿನ ಲತಾ ಹತ್ಯೆಗೀಡಾದವರಾಗಿದ್ದು...
ಸಿಂದಗಿ: ತಮ್ಮ ವೈಯಕ್ತಿಕ ವಿಚಾರವನ್ನೆತ್ತಿಕೊಂಡು ಬೈಗಾಮಿ(ದ್ವಿಪತ್ನಿ) ಪದ ಬಳಕೆ ಮಾಡಿದ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ(H.D.Kumaraswamy), ನಾನು ಏನು ಮಾಡಿದರೂ ಕದ್ದುಮುಚ್ಚಿ ಮಾಡಿಲ್ಲ. ಬಹಿರಂಗವಾಗಿ ಮಾಡಿದ್ದೇನೆ. ಆದರೆ, ಆರೆಸ್ಸೆಸ್(RSS) ಶಾಖೆಗಳಿಂದ ತರಬೇತಿ ಪಡೆದುಕೊಂಡು ಬಿಜೆಪಿಗೆ ಬಂದವರೆಲ್ಲ ನಡೆಸುತ...
ಮಂಗಳೂರು: ಐವಾನ್ ಡಿಸೋಜಾ ಯಾರನ್ನು ಮದುವೆಯಾಗಿದ್ದಾರೆ? ಯಾರ ಜೊತೆಗೆ ಸಂಸಾರ ಮಾಡುತ್ತಿದ್ದಾರೆ ಎನ್ನುವುದನ್ನು ಮೊದಲು ನೋಡಲಿ. ಅವರು ಕೇಸರಿ ಧರ್ಮದ ಹೆಣ್ಣನ್ನು ಮದುವೆಯಾಗಿದ್ದಾರೆ. ಮತಾಂತರ ಅಲ್ಲಿಂದಲೇ ಆರಂಭವಾಗಿದೆ ಎಂದು ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ. ಮಂಗಳೂರಿನ ವಿಎಚ್ ಪಿ ಕಚೇರಿಯಲ್ಲಿ ಸುದ್ದಿಗೋಷ...