ಮೈಸೂರು: ದಸರಾ ವಸ್ತು ಪ್ರದರ್ಶನದಿಂದ ಟಿಪ್ಪು ಸುಲ್ತಾನ್(Tipu Suultan) ಇತಿಹಾಸವನ್ನು ಹೊರಗಿಟ್ಟಿರುವ ಬಿಜೆಪಿ ಸರಕಾರದ ಕೋಮುವಾದಿ ನಡೆಯು ಇತಿಹಾಸಕ್ಕೆ ಬಗೆದ ದ್ರೋಹವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ಹೇಳಿದ್ದಾರೆ. ದಸರಾ ಸಂದರ್ಭದಲ್ಲಿ ಪ್ರತಿಬಾರಿಯೂ ಟಿಪ್ಪು ಸುಲ್ತಾನ್ ಇತಿ...
ಮಂಗಳೂರು: ಆಯುಧ ಪೂಜೆ ಸಂದರ್ಭದಲ್ಲಿ ಬಜರಂಗದಳ ಕಾರ್ಯಕರ್ತರು ತ್ರಿಶೂಲಕ್ಕೆ ಪೂಜೆ ಸಲ್ಲಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಈ ಬಗ್ಗೆ ಪರಿಶೀಲನೆ ನಡೆಸಲು ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ (N.Shashi Kumar) ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮಾಧ್ಯಮಗಳ ಜೊತೆಗೆ ...
ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಗಂಭೀರ ಆರೋಪ ಮಾಡಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಡಕಾಯಿತರಿಗೆ ಹೋಲಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸೊಗಡು ಶಿವಣ್ಣ ಡಿ...
ಮಂಗಳೂರು: ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನವಜಾತ ಶಿಶು ಬದಲಿಸಿದ ಗಂಭೀರ ಆರೋಪ ನಗರದ ಸರ್ಕಾರಿ ಲೇಡಿಗೋಷನ್ ಹೆರಿಗೆ ಆಸ್ಪತ್ರೆ(Lady Goschen Hospital Mangalore) ವಿರುದ್ಧ ಕೇಳಿ ಬಂದಿದ್ದು, ಘಟನೆ ಸಂಬಂಧ ಆಸ್ಪತ್ರೆಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಆಸ್ಪತ್ರೆಯ ದಾಖಲೆಗಳನ್ನು ಹೆಣ್ಣು ಮಗು ಎಂದು ತೋರಿಸಲಾಗಿದೆ....
ಹೈದರಾಬಾದ್: ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಬೇಯಿಸಿದ ಮೊಟ್ಟೆ(Boiled Egg) ಗಂಟಲಲ್ಲಿ ಸಿಕ್ಕಿ ಹಾಕಿಕೊಂಡು ಮಹಿಳೆಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ತೆಲಂಗಾಣದ ನೇರಳಪಲ್ಲಿ(Neralapalliಯಲ್ಲಿ ನಡೆದಿದೆ. ಲೀಲಮ್ಮ ಎಂಬವರು ಮೃತಪಟ್ಟವರು ಎಂದು ಗುರುತಿಸಸಲಾಗಿದೆ. ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಮೊಟ್ಟೆಯನ್ನು ಕಚ್ಚದ...
ಮುತ್ತೂರು: ಅಕ್ಟೋಬರ್ ೧೪,೧೯೫೬ ರಂದು ಪರಮಪೂಜ್ಯ ಬಾಬಾ ಸಾಹೇಬ್ ಡಾಕ್ಟರ್ ಭೀಮ್ ರಾವ್ ಅಂಬೇಡ್ಕರ್ ಐದು ಲಕ್ಷಗಳಿಗಿಂತಲೂ ಮಿಗಿಲಾದ ಜನಸಾಗರದ ಅನುಯಾಯಿಗಳೊಂದಿಗೆ ಬೌದ್ಧ ಧಮ್ಮ ದೀಕ್ಷೆ ಪಡೆದ ದಿನವಾದ ಅಕ್ಟೋಬರ್ 14ರಂದು ದಮ್ಮ ಚಕ್ರ ಪರಿವರ್ತನಾ ದಿನಾಚರಣೆಯನ್ನು ಭೀಮ್ ಸೇನೆ ದಕ್ಷಿಣ ಕನ್ನಡದ ವತಿಯಿಂದ ಮುತ್ತೂರಿನಲ್ಲಿ ನಡೆಸಲಾಯಿತು. ಕ...
ಬೆಂಗಳೂರು: ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿ...
ಬೆಂಗಳೂರು: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ.ಗೋವಿಂದ ರಾವ್ ಶುಕ್ರವಾರ ಬೆಳಿಗ್ಗೆ ಹುಬ್ಬಳ್ಳಿಯ ಅವರ ಪುತ್ರಿಯ ಮನೆಯಲ್ಲಿ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯು ಹುಬ್ಬಳ್ಳಿಯ ಕೇಶ್ವಾಪುರದ ಮುಕ್ತಿಧಾಮದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮಾಲ್ಗುಡಿ ಡೇಸ್,...
ಉಜ್ಜೈನಿ: ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನ ಬಾಟ್ಲಿಂಗ್ ಸ್ಥಾವರದಲ್ಲಿ ದುರಂತ ಸಂಭವಿಸಿದ್ದು, ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್ ನಲ್ಲಿ ಟ್ಯಾಂಕ್ ಗೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಘಟ್ಟಿಯಾ ತಹಸಿಲ್ನಲ್ಲಿ ಈ ಘಟನೆ ನಡೆದಿದೆ. ಗುರುವಾರ ಕಾ...
ಧರ್ಬಾಂಗ: ದೇವಸ್ಥಾನದ ಮುಖ್ಯ ಅರ್ಚಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಧರ್ಬಾಂಗ ಜಿಲ್ಲೆಯಲ್ಲಿ ನಡೆದಿದ್ದು, ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅರ್ಚಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇಲ್ಲಿನ ಯೂನಿವರ್ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನಗರ ಮೊಹಲ್ಲಾದಲ್ಲಿ ...