ಲೇಖಕರು: ಭಾಸ್ಕರ್ ವಿಟ್ಲ ಬೋಧಿಸತ್ವ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರು ಲಕ್ಷಾಂತರ ಅನುಯಾಯಿಗಳೊಂದಿಗೆ, ಮಹಾರಾಷ್ಟ್ರದ ನಾಗ್ಪರದಲ್ಲಿ (ದೀಕ್ಷಾ ಭೂಮಿ) ಬೌದ್ಧ ಧರ್ಮವನ್ನು ಸ್ವೀಕರಿಸಿದ ಐತಿಹಾಸಿಕ ದಿನ. ಈ ದಿನವನ್ನು ( 14-10-1956) ಧಮ್ಮ ದೀಕ್ಷಾ ದಿನ ಎಂದು ಸಂಭ್ರಮಿಸಲಾಗುತ್ತದೆ. ಜಾತಿ ಅಸಮಾನತೆ, ಜಾತಿ ದೌರ್ಜನ್...
ಬೆಂಗಳೂರು: ಆ್ಯಕ್ಷನ್ ಗೆ ರಿಯಾಕ್ಷನ್ ಇರುತ್ತೆ ಎನ್ನುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ನಿನ್ನೆ ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿಗೆ ಪರೋಕ್ಷ ಬೆಂಬಲ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ತರಾಟೆಗೆತ್ತಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ ಅವರ ಹೇಳಿಕೆಗೆ ವಿರ...
ಮಂಗಳೂರು: ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೋರ್ವರಿಗೆ ಚೂರಿಯಿಂದ ಬೆನ್ನಿಗೆ ಇರಿದು ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಾಲೆಮಾರ್ ಎಂಬಲ್ಲಿ ನಡೆದಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಪಂಜಿಮೊಗರು ನಿವಾಸಿ 45 ವರ್ಷ ವಯಸ್ಸಿನ ರಾಜೇಶ್ ಗಾಯಗೊಂ...
ಕಾರವಾರ: ಸಾಂಬರ್ ಸರಿಯಾಗಿ ಮಾಡಿಲ್ಲ ಎಂಬ ಕೋಪದಿಂದ ತಾಯಿ ಹಾಗೂ ತಂಗಿಯನ್ನು ಯುವಕನೋರ್ವ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಕಾರವಾರದ ದೊಡ್ಡಮನೆ ಗ್ರಾಮದ ಕುರುಗೋಡು ಬಳಿಯಲ್ಲಿ ನಡೆದಿದ್ದು, ಘಟನೆಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕುರುಗೋಡು ನಿವಾಸಿ ಪಾರ್ವತಿ ನಾರಾಯಣ ಹಸ್ಲರ್, ...
ಬೆಂಗಳೂರು: ಡಿ.ಕೆ.ಶಿವಕುಮಾರ್ ಬಗ್ಗೆ ಕಲೆಕ್ಷನ್ ಗಿರಾಕಿ ಎಂಬ ಹೇಳಿಕೆ ನೀಡಿ ಉಚ್ಛಾಟನೆಗೊಳಗಾಗಿರುವ ಸಲೀಂ ಇದೀಗ ಘಟನೆಯ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನೀರಾವರಿ ಇಲಾಖೆಯಲ್ಲಿ ನಡೆದ ನೂರಾರು ಕೋಟಿ ಅವ್ಯವಹಾರದ ಬಗ್ಗೆ ಮಾತನಾಡುತ್ತಿದ್ದೆವು. ಆ ವಿಡಿಯೋ ಇನ್ನೂ ಉದ್ದ ಇದೆ. ಆದರೆ ಅದನ್ನು ಕಟ್ ಮಾಡಿ ತೋರಿಸಲಾಗಿದೆ ಎಂದು ಅವರು ಆರೋಪಿಸಿದ್ದ...
ಬೆಂಗಳೂರು: ಕೋಟಿಗೊಬ್ಬ—3(Kotigobba-- 3) ಚಿತ್ರ ಬಿಡುಗಡೆಯ ದಿನವೇ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಬೆಳಗ್ಗೆ ಥಿಯೇಟರ್ ಬಳಿಗೆ ಹೋದರೆ. ಬೆಳಗ್ಗಿನ ಆಟ 7:00 Am ಪ್ರದರ್ಶನ ಇರುವುದಿಲ್ಲ ಎಂಬ ನೋಟಿಸ್ ಚಿತ್ರಮಂದಿರದ ಎದುರು ಕಾಣಿಸಿಕೊಂಡಿದೆ. ಇದರಿಂದಾಗಿ ಚಿತ್ರ ನೋಡಲು ಹೋದ ಸುದೀಪ್ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಬೆಳಗ್ಗೆ 7 ಗಂಟ...
ಚಿಕ್ಕಮಗಳೂರು: 12 ವರ್ಷ ವಯಸ್ಸಿನ ಬಾಲಕಿಯೋರ್ವಳ ಮೇಲೆ ಕಾಮುಕನೋರ್ವ ಅತ್ಯಾಚಾರ ನಡೆಸಲು ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಏರಿಯಾವೊಂದರಲ್ಲಿ ನಡೆದಿದ್ದು, ಆರೋಪಿಯನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. 48 ವರ್ಷ ವಯಸ್ಸಿ ಬಾಷಾ ಎಂಬಾತ ಕೃತ್ಯ ಎಸಗಿದವನಾಗಿದ್ದಾನೆ. ಸಂತ್ರಸ್ತ ಬಾಲಕಿಯು ತನ್...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದು ಹೇಳಿದ್ದ ಸಲೀಂ ಹಾಗೂ ಉಗ್ರಪ್ಪ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರು ಉಗ್ರಪ್ಪ ಅವರಿಗೆ ಹಿಗ್ಗಾಮುಗ್ಗಾ ಬೈದಿದ್ದು, ನೀವು ಹೊಟ್ಟೆಗೆ ಏನ್ ತಿಂತೀರಾ? ಎಂದು ಪ್ರಶ್ನಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಪತ್ರಿಕಾಗೋಷ್ಠಿಗೂ ಮೊದಲು ಸಲೀಂ ಹಾಗೂ ...
ವಿಜಯಪುರ: “ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣ ಗಣನೆ” ಎಂಬ ಕ್ಯಾಪ್ಷನ್ ನಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರದ್ದೆನ್ನಲಾಗಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ವಿಜಯಪುರ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿಯ ಹಿಂದೂ ಹುಲಿಯ ಸಿಡಿ ಬಿಡುಗಡೆಗೆ ಕ್ಷಣಗಣನೆ. ಭರ್ಜರಿ ...
ಬೆಂಗಳೂರು: ದಸರ ಮುಗಿಯುತ್ತಿರುವಂತೆಯೇ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲು(School Open) ಸರ್ಕಾರ ಸಿದ್ಧತೆ ನಡೆಸಿದೆ. ಹೀಗಾಗಿ ಅನ್ಯ ಇಲಾಖೆಯಲ್ಲಿ ಶಿಕ್ಷಕರ ನಿಯೋಜನೆ ರದ್ಧತಿಗೆ ಆದೇಶ ನೀಡಿದ್ದು, ವಾರದೊಳಗೆ ಮಾತೃ ಇಲಾಖೆಗೆ ಮರಳುವಂತೆ ಸೂಚನೆ ನೀಡಲಾಗಿದೆ. ದಸರಾ ಮುಗಿದ ನಂತರ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಪೂರ್ಣಪ್ರಮಾ...