ಬೆಂಗಳೂರು: ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿಗೂ ಮುನ್ನ ನಡೆಸಿದ ಸಂಭಾಷಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಲೆಕ್ಷನ್ ಗಿರಾಕಿ ಎಂದು ಹೇಳಿರುವುದೇ ಅಲ್ಲದೇ, ಅವರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿರುವ ವಿಚಾರ ಇದೀಗ ಬಿಜೆಪಿಯ ಬಾಯಿಗೆ ಆಹಾರವಾಗಿ ಪರಿಣಮಿಸಿದೆ. ಇದೇ ಸಂದರ್ಭದಲ್ಲಿ ಬಿಜೆಪಿಯ ಆರೋಪಗಳಿಗೆ ಕಾಂಗ್ರೆಸ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ರಿಯೆಗೆ ಪ್ರತಿಕ್ರಿಯೆ ಸಹಜ ಎಂದು ಹೇಳುವ ಮೂಲಕ ವ್ಯಾಪಕವಾಗಿರುವ ಅನೈತಿಕ ಪೊಲೀಸ್ ಗಿರಿಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ ಮತ್ತು ಅವರ ಈ ಧೋರಣೆ ಕಾನೂನು ಸುವ್ಯವಸ್ಥೆಯನ್ನು ಗಂಡಾಂತರಕ್ಕೆ ತಳ್ಳಲಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(Social Democratic Pa...
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬುಧವಾರ ಸಂಜೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜ್ವರ ಹಾಗೂ ನಿಶಕ್ತಿಯಿಂದ ಅವರು ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ. 89 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ಅವರು ಅತಿಯಾಗಿ ಆಯಾಸಗೊಂಡಿದ್ದು, ಅವರು ದ್ರವ ರ...
ಮಂಗಳೂರು: ಪಕ್ಷದ ಕಚೇರಿಯಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಸ್ವಪಕ್ಷದವರೇ ಆಂತರಿಕವಾಗಿ ಮಾತನಾಡಿಕೊಂಡಿರುವ ವಿಚಾರ ಹೊರ ಬರುತ್ತಿದ್ದಂತೆಯೇ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಕಾಂಗ್ರೆಸ್ ಗೆ ಟ್ವೀಟ್ ಮೂಲಕ ಕುಟುಕಿದ್ದಾರೆ. ತಕ್ಕಡಿ ಮೇಲೆಳುತ್ತಿಲ್ಲ ಎನ್ನುವ ಮೂಲಕ ಕಾಂಗ್ರೆಸ್ಸಿಗೆ ಭವ...
ಬೆಂಗಳೂರು: ವಸತಿಗೃಹದ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ನಗರದ ವಿದ್ಯಾಪೀಠ ಹನುಮಂತ ನಗರ ವೈದ್ಯಕೀಯ ಮತ್ತು ತಾಂತ್ರಿಕ ಕಾಲೇಜಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಸತಿ ನಿಲಯದ ಹಲವು ಸಮಸ್ಯೆಗಳನ್ನು ಬಗೆಹರಿಸುಂತೆ ಮತ್ತು ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಕ...
ಹೈದರಾಬಾದ್: ಬ್ರಿಟಿಷರ ಮುಂದೆ ಕ್ಷಮೆ ಯಾಚಿಸುವಂತೆ ಸಾರ್ವರ್ಕರ್ ಗೆ ಹೇಳಿದ್ದು ಮಹಾತ್ಮ ಗಾಂಧೀಜಿ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ ತಿರುಗೇಟು ನೀಡಿದ್ದಾರೆ. ಬಿಜೆಪಿಯು ಶೀಘ್ರದಲ್ಲೇ ಸಾವರ್ಕರ್ ಅನ್ನು ರಾಷ್ಟ್ರಪಿತ ಎಂದು ಘೋಷಣೆ ಮಾಡುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿಕ...
ಮಂಗಳೂರು: ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ. ಮಾತ್ರವಲ್ಲ, ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬ...
ಮಂಗಳೂರು: ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಇದೊಂದು ಸೂಕ್ಷ್ಮ ವಿಚಾರ ಎಂದು ಹೇಳಿದ್ದು, ಸಮಾಜದಲ್ಲಿ ಹಲವಾರು ಭಾವನೆಗಳಿವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ...
ಬೆಂಗಳೂರು: ಮಾಜಿ ಸಂಸದ ಉಗ್ರಪ್ಪ ಹಾಗೂ ಕಾಂಗ್ರೆಸ್ ಮಾಧ್ಯಮ ಕಾರ್ಯದರ್ಶಿ ಸಲೀಂ ಅವರ ನಡುವಿನ ಆಂತರಿಕ ಸಂಭಾಷಣೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಈ ಸಂಬಂಧ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ತಪ್ಪಿಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ...
ಲೇಖಕರು: ರಘು ಧರ್ಮಸೇನ ( ಈ ಅಧ್ಯಯನವು ಆದಿ ದ್ರಾವಿಡ ಸಮುದಾಯದ ಮೇಲಿನ ಸುಮಾರು ಹದಿನೈದು ವರ್ಷಗಳ ಜನಾಂಗೀಕ ಅಧ್ಯಯನದ ಫಲಶ್ರುತಿಯಾಗಿದೆ..ಅಧ್ಯಯನ ಸಂದರ್ಭದಲ್ಲಿ ಬಾಬು ಬಳ್ಲಾಜೆ ಅಂತಹ ಹಲವಾರು ಪಾಡ್ದನಕಾರರು ಹಾಗೂ ಆದಿ ದ್ರಾವಿಡ ಸಮುದಾಯದ ಹಲವಾರು ಮಾಹಿತಿದಾರರನ್ನು ಸಂದರ್ಶನ ಮಾಡಿ ಅವರು ಕೊಟ್ಟ ಮಾಹಿತಿಗಳನ್ನು ಅಧ್ಯಯನದಲ್ಲಿ ಬಳ...