ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಪತ್ರಿಕಾಗೋಷ್ಠಿಗೂ ಮುನ್ನ ಕಾಂಗ್ರೆಸ್ ಮುಖಂಡರಾದ ಉಗ್ರಪ್ಪ ಹಾಗೂ ಸಲೀಂ ಅಹ್ಮದ್ ಅನಧಿಕೃತವಾಗಿ ಮಾತನಾಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ವಿ.ಎಸ್. ಉಗ್ರಪ್ಪ ಈ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಬಗ್ಗೆ ಸಲೀಂ ಅಹ್ಮದ್ ಅವರು ಹೇಳಿದ್ದು ಅವರ ಹೇಳಿಕೆಯಲ್ಲ, ಬೇರೆ...
ತಿರುವನಂತಪುರಂ: ಪತ್ನಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿದ ಪ್ರಕರಣ(Uthra murder case)ಕ್ಕೆ ಸಂಬಂಧಿಸಿದಂತೆ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಉತ್ತರ ಹತ್ಯೆ ಪ್ರಕರಣ ಪೊಲೀಸರ ನಿಷ್ಪಕ್ಷಪಾತ ತನಿಖೆಯ ಬಳಿಕ ಇದೀಗ ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ. ಭಾರ...
ಉತ್ತರಕನ್ನಡ: ಕೆಮಿಕಲ್ ತುಂಬಿದ ಟ್ಯಾಂಕರ್ ಸ್ಫೋಟಗೊಂಡಿದ್ದು ಪರಿಣಾಮವಾಗಿ ಘಟನೆ ನಡೆದ ಸ್ಥಳದಲ್ಲಿ ಬೆಂಕಿ ಹತ್ತಿಕೊಂಡು ಆತಂಕ ಸೃಷ್ಟಿಯಾದ ಘಟನೆ ಉತ್ತರಕನ್ನಡದ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ. ಮಂಗಳೂರಿನಿಂದ ಗುಜರಾತ್ ಗೆ ಈ ಟ್ಯಾಂಕರ್ ತೆರಳುತ್ತಿತ್ತು ಎನ್ನಲಾಗಿದೆ. ಅರಬೈಲ್ ಘಟ್ಟದ ಬಳಿಯಲ್ಲ...
ಬೆಂಗಳೂರು: ಮೈಕ್ ಆನ್ ಆಗಿರುವುದು ತಿಳಿಯದೇ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಬ್ಬರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧವೇ ಪರಸ್ಪರ ಮಾತನಾಡಿರುವುದು ಇದೀಗ ಸಂಚಲನ ಮೂಡಿಸಿದೆ. ಕಾಂಗ್ರೆಸ್ ನಾಯಕರಿಗೆ ತಮ್ಮ ಪಕ್ಷದವರ ವಿರುದ್ಧವೇ ಪಕ್ಷದೊಳಗೆ ಎಂತಹ ಮನಸ್ಥಿತಿ ಇದೆ ಎನ್ನುವುದು ಬಯಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ...
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಉಂಟಾಗಿದ್ದು, ಭಾರೀ ಮಳೆಯ ಕಾರಣ ಇಲ್ಲಿನ ಕಮಲ ನಗರದಲ್ಲಿರುವ ಮೂರು ಅಂತಸ್ತಿನ ಕಟ್ಟಡದ ಕೆಳಮಹಡಿ ಗೋಡೆ ಕುಸಿದಿದೆ. ಹೀಗಾಗಿ ಕಟ್ಟಡವು ವಾಲಿ ನಿಂತಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದೆ. ಸದ್ಯ ಕಟ್ಟಡ ವಾಲಿ ನಿಂತಿದ್ದು, ಯಾವುದೇ ಕ್ಷಣಗಳಲ್ಲಿ ಕುಸಿಯುವ ಸಾಧ್ಯತೆಗಳಿವೆ ಎಂ...
ಬ್ರೆಜಿಲ್: ಡಕಾಯಿತರು ಹಾರಿಸಿದ ಗುಂಡಿನಿಂದ ಸ್ಮಾರ್ಟ್ ಫೋನ್ ತನ್ನ ಮಾಲಿಕನನ್ನು ರಕ್ಷಿಸಿದ ಅಚ್ಚರಿಯ ಘಟನೆಯೊಂದು ನಡೆದಿದ್ದು, ಮೋಟ್ರೋಲಾ ಜಿ5 ಮೊಬೈಲ್ ತನ್ನ ಮಾಲಿಕನನ್ನು ರಕ್ಷಿಸಿದ ಮೊಬೈಲ್ ಆಗಿದೆ. ಬ್ರೆಜಿಲ್ ನಲ್ಲಿ ಈ ಘಟನೆ ನಡೆದಿದ್ದು, ಡಕಾಯಿತರ ದಾಳಿಯಲ್ಲಿ ಸಿಲುಕಿದ್ದ ವ್ಯಕ್ತಿಯೋರ್ವರು ಅದೃಷ್ಟ ವಶಾತ್ ಯಾವುದೇ ಅಪಾಯವಿಲ್ಲದೇ ಪ...
ಬೆಂಗಳೂರು: SSLC ಪರೀಕ್ಷೆಯಲ್ಲಿ ಶೇ.60ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ 2 ಸಾವಿರ ರೂಪಾಯಿ ಹಾಗೂ ಶೇ.75 ಅಂಕಗಳಿಗಿಂತ ಹೆಚ್ಚು ಗಳಿಸಿದವರಿಗೆ ತಲಾ 15 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ರಾಜ್ಯ ಸರ್ಕಾರ ನಿರ್ಧಾರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ...
ತಮಿಳುನಾಡು: ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಐದು ಸದಸ್ಯರನ್ನು ಹೊಂದಿರುವ ಕುಟುಂಬದ ವ್ಯಕ್ತಿಯೊಬ್ಬರು ಬಿಜೆಪಿಯಿಂದ ಸ್ಪರ್ಧಿಸಿದ್ದು, ಆದರೆ ಅವರು ಪಡೆದದ್ದು ಕೇವಲ ಒಂದು ಮತ ಮಾತ್ರವೇ ಆಗಿದೆ. ಅವರ ಕುಟುಂಬಸ್ಥರು ಕೂಡ ಅವರಿಗೆ ಮತ ಹಾಕದೇ ಇರುವುದು ಇದೀಗ ಅಚ್ಚರಿಯನ್ನು ಸೃಷ್ಟಿಸಿದೆ. ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥ...
ಶಾರ್ಜಾ: ಆರ್ ಸಿಬಿ(RCB) ತಂಡದ ನಾಯಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ಕಣ್ಣೀರಿನ ವಿದಾಯ ಹೇಳಿದ್ದಾರೆ. ತಮ್ಮ ನಾಯಕತ್ವದ 9 ಟೂರ್ನಿಯಲ್ಲೂ ಆರ್ ಸಿಬಿ ತಂಡಕ್ಕೆ ಕಪ್ ಗೆಲ್ಲಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರು ತಮ್ಮ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವಿರಾಟ್ ಕೊಹ್ಲಿ ವೃತ್ತಿ ಜೀವನಕ್ಕೆ ಆರ್ ಸಿಬಿಯ ನಿರಂತರ ಸೋಲು ಕಪ್ಪು ಚುಕ್ಕೆಯಾ...
ತುಮಕೂರು: ಬಾಲಕಿ ಹೆರಿಗೆಯಾದ ಬಳಿಕ ಬಾಲ್ಯ ವಿವಾಹ ಪ್ರಕರಣವೊಂದು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪತಿಯನ್ನು ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಈ ಘಟನೆ ನಡೆದಿದ್ದು, ಬಾಲಕಿಯೋರ್ವಳು ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್...