ಉಡುಪಿ: ಈ ಹಿಂದೆ ಹೋರಾಟದ ವೇಳೆ ನನ್ನ ಬೆನ್ನು ಮುರಿಯುವಂತೆ ಪೊಲೀಸರು ಲಾಠಿಯಿಂದ ಹೊಡೆದಿದ್ದರು. ಇಂದು ಅದೇ ಪೊಲೀಸರು ನನಗೆ ಸೆಲ್ಯೂಟ್ ಹೊಡೆಯುತ್ತಾರೆ. ಇದು ಪ್ರಜಾಪ್ರಭುತ್ವದ ಸೌಂದರ್ಯ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿ ಮಾತನಾಡಿದ ಅವರು, ಅರಣ್ಯ ಅಥವಾ ಕಂದಾಯ ಹುದ್ದೆ ಸಿಗಬಹುದು ಎಂದು ನ...
ಕೋಲ್ಕತ್ತಾ: ವಿದ್ಯಾರ್ಥಿನಿಗೆ ಟ್ಯೂಷನ್ ನೀಡಲು ಬಂದಿದ್ದ ಶಿಕ್ಷಕನೋರ್ವ, ಆಕೆಗೆ ಕಿರುಕುಳ ನೀಡಿದ ಘಟನೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಎಕ್ಪಾಲ್ ಬೋರ್ ಪ್ರದೇಶದಲ್ಲಿರುವ ಶಿಕ್ಷಕನ ಮನೆಯಲ್ಲಿಯೇ ನಡೆದಿದೆ. 40 ವರ್ಷ ವಯಸ್ಸಿನ ಜೀವಶಾಸ್ತ್ರ ಶಿಕ್ಷಕನ ಮೇಲೆ ಈ ಆರೋಪ ಕೇಳಿ ಬಂದಿದ್ದು, 16 ವರ್ಷ ವಯಸ್ಸಿನ ಬಾಲಕಿ ತನ್ನ ಪರೀಕ್ಷೆಗ...
ಕುಮಟಾ: ಆಟವಾಡುತ್ತಿದ್ದ ಮಗುವನ್ನು ಹೊತ್ತೊಯ್ಯಲು ಹೊಂಚು ಹಾಕುತ್ತಿದ್ದ ಚಿರತೆಯನ್ನು ಓಡಿಸಿ ಪಾಲಕರು ಮಗುವನ್ನು ರಕ್ಷಿಸಿದ ಘಟನೆ ಕುಮಟಾದ ಬರ್ಗಿಯಲ್ಲಿ ನಡೆದಿದ್ದು, ಮಗುವನ್ನು ಮನೆಯೊಳಗಿನಿಂದಲೇ ಹೊತ್ತೊಯ್ಯಲು ಚಿರತೆ ಯತ್ನಿಸಿತ್ತು ಎಂದು ಹೇಳಲಾಗಿದೆ. ಬರ್ಗಿ ನಿವಾಸಿ ನಾರಾಯಣ ನಾಯ್ಕ ಎಂಬವರ ಮನೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡ...
ಬೆಂಗಳೂರು: ಆನ್ ಲೈನ್ ನಲ್ಲಿ ಶಿಕ್ಷಣ ಒದಗಿಸುತ್ತಿರುವರ ಸ್ಟಾರ್ಟ್ ಅಪ್ ಸಂಸ್ಥೆ ಬೈಜುಸ್(Byjus) ತನ್ನ ಬ್ರಾಂಡ್ ಅಂಬಾಸಿಡರ್ ಮತ್ತು ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಇರುವ ತನ್ನ ಜಾಹೀರಾತುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಎಂದು ವರದಿಯಾಗಿದೆ. ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕ...
ಬಂಟ್ವಾಳ: ಬಂಟ್ವಾಳದ ಅಮ್ಟಾಡಿಯ ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನು ಅತ್ಯಾಚಾರ ನಡೆಸಲಾಗಿದೆ ಎಂಬ ಬಗ್ಗೆ ದಾಖಲಾದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದ್ದು, ಸಂತ್ರಸ್ತೆಯ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರಿಗೆ ತನಿಖೆಯ ವೇಳೆ, ಅತ್ಯಾಚಾರ ನಡೆದಿರುವುದು ಮಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಎನ್ನುವುದು ತಿಳಿದು ಬಂದಿದೆ ಎ...
ಥಾಣೆ: ಯುವಕನೋರ್ವನನ್ನು ಕಳ್ಳಾ ಎಂದು ತಪ್ಪಾಗಿ ಭಾವಿಸಿದ ಜನರು ಆತನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದು, ಶನಿವಾರ ಮಧ್ಯರಾತ್ರಿ 1:30ರ ವೇಳೆಗೆ ಈ ಘಟನೆ ನಡೆದಿದೆ. ರಮೇಶ್ ಮುರಳಿ ಎಂಬ ಯುವಕನ್ನು ಕಳ್ಳ ಎಂದು ತಪ್ಪಾಗಿ ಭಾವಿಸಿದ ಜನರು ಕಬ್ಬಣದ ರಾಡ್,...
ಮಂಗಳೂರು: ಇಬ್ಬರು ಸಹೋದರರ ಮೇಲೆ 20ಕ್ಕೂ ಅಧಿಕ ಜನರ ತಂಡ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಸಂಜೆ ನಡೆದಿದೆ. ಅಜೀಮ್, ಆಶಿಕ್ ಹಲ್ಲೆಗೊಳಗಾದ ಸಹೋದರರು ಎಂದು ಗುರುತಿಸಲಾಗಿದೆ. ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವ ಅಜೀಮ್ ಗೆ ಅವಾಚ್ಯವಾಗಿ ನಿಂದಿಸಿದ್ದು, ಬಳಿಕ ಧೈ...
ಬೆಂಗಳೂರು: ಅನಾರೋಗ್ಯದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟ ಸತ್ಯಜಿತ್ ಇಂದು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಆರೋಗ್ಯ ಸಮಸ್ಯೆಯಿಂದ ಬೌರಿಂಗ್ ಆಸ್ಪತ್ರೆಯಲ್ಲಿ ಸಾವು- ಬದುಕಿನ ನಡುವೆ ಹೋರಾಡುತ್ತಿದ್ದ ಅವರನ್ನು ಉಳಿಸಲು ಸಾಕಷ್ಟು ಪ್ರಯತ್ನ ನಡೆಸಿದರೂ ಅವರು ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ. ...
ಮುಂಬೈ: ರೈಲಿನಲ್ಲಿ ಪತಿಯ ಕಣ್ಣೆದುರೇ ಮಹಿಳೆಯೊಬ್ಬರ ಮೇಲೆ ಡಕಾಯಿತರು ಅತ್ಯಾಚಾರ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದ್ದು, ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಡರಾತ್ರಿ ಸುಮಾರು 8 ಮಂದಿಯಿದ್ದ ಡಕಾಯಿತರ ತಂಡ ಪ್ರಯಾಣಿಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದೆ....
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಐವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಸಂತ್ರಸ್ತ ಬಾಲಕಿಗೆ ಪರಿಚಯವಿದ್ದಾತ ಕೂಡ ಬಂಧಿತ ಆರೋಪಿಗಳಲ್ಲಿ ಓರ್ವ ಎಂದು ವರದಿ...