ಲಕ್ನೋ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆಯೊಬ್ಬರು ಪೊಲೀಸರ ನಿರ್ಲಕ್ಷ್ಯದಿಂದ ನೊಂದು ಪೊಲೀಸ್ ಠಾಣೆ ಎದುರಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಅಜಮ್ ಗಢದಲ್ಲಿ ನಡೆದಿದೆ. 54 ವರ್ಷದ ಮಹಿಳೆ, ಮೆಹನಾಜಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯ ನಿವಾಸಿಯಾಗಿದ್ದು, ಅಕ್ಟೋಬರ್ 5 ರಂದು ಪೊಲೀಸ್ ತ...
ಕೊಪ್ಪಳ: ಮಗನ ಅಂತ್ಯ ಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆಯೊಂದು ನಡೆದಿದ್ದು, ತಾಯಿ, ಮಗ ಇಬ್ಬರೂ ಸಾವಿನಲ್ಲಿಯೂ ಒಂದಾಗಿದ್ದಾರೆ. ಇದೀಗ ಕುಟುಂಬದ ಇಬ್ಬರನ್ನು ಕಳೆದುಕೊಂಡ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಮನಕಲಕುವ ಘಟನೆ ನಡೆದಿದ್ದು, 50 ವರ್ಷ ವಯಸ್ಸಿನ ಪುತ್...
ಮುಂಬೈ: ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ವೇಳೆ ಮಾದಕ ವಸ್ತು ನಿಯಂತ್ರಣ ಅಧಿಕಾರಿಗಳು(NCB) ದಾಳಿ ನಡೆಸಿ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಸಹಿತ 11 ಮಂದಿಯನ್ನು ಬಂಧಿಸಿತ್ತು. ಈ ಪೈಕಿ ಮೂವರನ್ನು ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಗೊಂಡವರ ಪೈಕಿ ಬಿಜೆಪಿ ನಾಯಕ ಮೋಹಿತ್ ಭಾರತೀಯ ಅವರ ಬಾವ ಕೂಡ ಒಬ್ಬರು ಎಂದು ಎಂದು ಎನ್ ಸಿಪಿ...
ಮಂಡ್ಯ: ಶ್ರೀರಂಗಪಟ್ಟಣ ದಸರಾದ ವೇಳೆ ಪಟಾಕಿ ಶಬ್ದಕ್ಕೆ ಬೆಚ್ಚಿ ಬಿದ್ದ ಆನೆ ಒಂದು ಸುತ್ತು ತಿರುಗಿ ನಿಂತ ಘಟನೆ ನಡೆದಿದ್ದು, ಇದರಿಂದಾಗಿ ಸ್ಥಳದಲ್ಲಿದ್ದ ಜನರು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ. ಗೋಪಾಲಸ್ವಾಮಿ ಎಂಬ ಆನೆ ಮರದ ಅಂಬಾರಿ ಹೊತ್ತು ಜಂಬೂಸವಾರಿಯಲ್ಲಿ ಸಾಗುತ್ತಿತ್ತು. ಈ ವೇಳೆ ಶ್ರೀರಂಗಪಟ್ಟಣದ ಬನ್ನಿಮಂಟಪದ ...
ಉಡುಪಿ: ಜಿಲ್ಲೆಯ ಗಂಗೊಳ್ಳಿಯಲ್ಲಿ ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಅ.1ರಂದು ಪ್ರತಿಭಟನೆ ನಡೆದ ಬಳಿಕ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಮುಸ್ಲಿಮರು ಬಹಿಷ್ಕಾರ ಹಾಕಿದ್ದಾರೆ ಎನ್ನುವ ವದಂತಿಗಳ ಹಿಂದಿನ ಸತ್ಯಾಂಶಗಳು ಇದೀಗ ಬಯಲಾಗಿದೆ. ಗಂಗೊಳ್ಳಿಯಲ್ಲಿ ಮುಸ್ಲಿಮರು ಹಿಂದೂಗಳಿಂದ ಮೀನು ಖರೀದಿಸುವುದನ್ನು ಬಹಿಷ್ಕರಿಸಿದ್ದಾರೆ. ಈ ಬಗ್ಗೆ ಮುಸ್ಲ...
ಚನ್ನಪಟ್ಟಣ: ಜನರು ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದ್ದು, ಇದೀಗ ಇಡೀ ಗ್ರಾಮದ ಜನರ ಸ್ಥಿತಿ ಹೇಳತೀರದಂತಾಗಿದೆ. ನಗರದ ನ್ಯಾಯಾಲಯದ ಹಿಂಭಾಗದಲ್ಲಿ ಈ ಟ್ಯಾಂಕ್ ಇದೆ. ಇಲ್ಲಿನ ಕೋಟೆ ಹಾಗೂ ಕುವೆಂಪು ನಗರದ ಭಾಗಗಳಿಗೆ ಇಲ್ಲಿಂದ ನ...
ಬಾಗಲಕೋಟೆ: ಕಲುಷಿತ ನೀರು ಸೇವಿಸಿ 25ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ನಾಗರಾಳದಲ್ಲಿ ನಡೆದಿದೆ. ಇಲ್ಲಿಗೆ ಕಲುಷಿತ ಸರಬರಾಜಾಗುತ್ತಿದ್ದು, ಇದರ ಪರಿಣಾಮ ಜನರ ಪ್ರಾಣಕ್ಕೆ ಅಪಾಯ ಸಂಭವಿಸುವಂತಹ ಗಂಭೀರವಾಗ ಘಟನೆ ನಡೆದಿದೆ. ಆಸ್ಪತ್ರೆಗೆ ದಾಖಲಾಗಿರುವ 25 ಮಂದಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ ಎಂ...
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ (Sathyajit) ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ಡಯಾಲಿಸೀಸ್ ಮಾಡುವ ವೇಳೆ ಅವರ ಹಾರ್ಟ...
ಬಂಟ್ವಾಳ: ಬಾಲಕಿಯನ್ನು ನಿಗೂಢ ಸ್ಥಳಕ್ಕೆ ಕರೆದೊಯ್ದ ಸಾಮೂಹಿಕ ಅತ್ಯಾಚಾರ ನಡೆಸಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ...
ಲಕ್ನೋ: ರೈತರ ಮೇಲೆ ಕಾರು ಹರಿಸಿ ಮಾರಣಹೋಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರ(Ajay Mishra) ಅವರ ಮಗ ಆಶಿಶ್ ಮಿಶ್ರ (Ashish Mishra) ಇಂದು ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದ ತನಿಖೆಗೆ ರಚಿಸಲಾಗಿರುವ SIT ಅಧಿಕಾರಿಗಳು ಬೆಳಿಗ್ಗೆ 11ಕ್ಕೆ ವಿಚಾರಣೆ ಆರಂಭಿಸಿ...