ಮೈಸೂರು: ಕಾರಿನ ಟಯರ್ ಸ್ಫೋಟಗೊಂಡು ಲೈಟ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ತಾಯಿ, ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರೋಡ್ ನಲ್ಲಿ ನಡೆದಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ವರದಿಯಾಗಿದೆ. 12 ವರ್ಷ ವಯಸ್ಸಿನ ದೈವಿಕ್ ಹಾಗೂ 35 ವರ್ಷ ವಯಸ್ಸಿನ ಗುಣಲಕ್ಷ್ಮೀ ಮೃತಪಟ್ಟವರು ಎಂದು ಗುರುತಿಸ...
ನವದೆಹಲಿ: ಫೇಸ್ ಬುಕ್, ವಾಟ್ಸಾಪ್, ಇನ್ ಸ್ಟಾಗ್ರಾಮ್ ಸ್ಥಗಿತಗೊಂಡು ವಿಶ್ವಾದ್ಯಂತ ಜನರಿಗೆ ಶಾಕ್ ನೀಡಿದ್ದರೆ, ಇತರ ಭಾರತದ ವಿವಿಧ ರಾಜ್ಯಗಳಲ್ಲಿ ಏಕಾಏಕಿ JIO ಬುಧವಾರ ಬೆಳಗ್ಗೆ 9:30ರಿಂದ ಸ್ಥಗಿತಗೊಂಡಿದ್ದು, ಜಿಯೋ ನೆಟ್ ವರ್ಕ್ ಸಿಗದೇ ಗ್ರಾಹಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಯೋ ನೆಟ್ ವರ್ಕ್ ಸಮಸ್ಯೆ...
ಸಾಂದರ್ಭಿಕ ಚಿತ್ರ ತುಮಕೂರು: ಲೋನ್ ಕಟ್ಟಿಲ್ಲ ಎಂದು ಬ್ಯಾಂಕ್ ಸಿಬ್ಬಂದಿ ರಾತ್ರೋ ರಾತ್ರಿ ಮನೆಗಳಿಗೆ ಬೀಗ ಜಡಿದು ಸೀಜ್ ಮಾಡಿರುವ ಘಟನೆ ಇಲ್ಲಿನ ಬನಶಂಕರಿ ನಗರದಲ್ಲಿ ನಡೆದಿದ್ದು, ಬಾಡಿಗೆ ಮನೆಯಲ್ಲಿದ್ದವರನ್ನು ಕೂಡ ಮನೆಯಿಂದ ಹೊರಗೆ ಹಾಕಿ ಬೀಗ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೆನರಾ ಬ್ಯಾಂಕ್ ಹಾಗೂ ಮಹಿಳಾ ಕೋ ಆಪರೇಟಿವ...
ನವದೆಹಲಿ: ದೇಶದ ಜನರಿಗೆ ಮತ್ತೊಮ್ಮೆ ಗ್ಯಾಸ್ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಪೆಟ್ರೋಲಿಯಂ ಕಂಪೆನಿಗಳು ಬೆಳ್ಳಂಬೆಳಗ್ಗೆ ಬಿಗ್ ಶಾಕ್ ನೀಡಿದೆ, ಎಲ್ ಪಿಜಿ ಸಿಲಿಂಡರ್ ಗಳಿಗೆ ಮತ್ತೆ 15 ರೂಪಾಯಿ ಹೆಚ್ಚಿಸಲಾಗಿದೆ. ಈ ಮೂಲಕ ಗ್ರಾಹಕರ ಜೇಬಿಗೆ ಮತ್ತೆ ಕನ್ನ ಹಾಕಲಾಗಿದೆ. 14.2 KGಯ ಗೃಹಬಳಕೆ ಸಿಲಿಂಡರ್ ಬೆಲೆಯನ್ನು ಯಾವುದೇ ಸಬ್ಸಿಡಿ ಇಲ್...
ಬೆಂಗಳೂರು: ಬಿಜೆಪಿಯ ಮಾತೃ ಸಂಸ್ಥೆ ಆರೆಸ್ಸೆಸ್(RSS) ವಿರುದ್ಧ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಮುಗಿಬಿದ್ದಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ...
ಬೆಂಗಳೂರು: ಮಾಟ ಮಂತ್ರದ ಹೆಸರಿನಲ್ಲಿ ಬೆಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 4.41 ಕೋಟಿ ರೂಪಾಯಿ ವಂಚಿಸಿದ ಘಟನೆ ನಡೆದಿದ್ದು, ಇದೀಗ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ 1 ಕೆ.ಜಿ. ಚಿನ್ನ ಹಾಗೂ 10 ಲಕ್ಷ ನಗದು ಹಾಗೂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗೀತಾ ಗುರುದೇವ್ ಎಂಬವರ...
ತ್ರಿಪುರ: ತ್ರಿಪುರಾದ ಬಿಜೆಪಿ ಶಾಸಕ ಆಶಿಶ್ ದಾಸ್ ಕೋಲ್ಕತ್ತಾಗೆ ಆಗಮಿಸಿದ್ದು, ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷೆಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯಲ್ಲಿದ್ದ ತಪ್ಪಿಗಾಗಿ ಅವರು ಟಿಎಂಸಿ ಸೇರುವುಕ್ಕೂ ಮೊದಲು ಕೇಶಮುಂಡನ ಮಾಡಿ ಆತ್ಮಶುದ್ಧಿ ಮಾಡಿಕೊಂಡಿದ್ದಾರೆ. ಹವನದ ಬಳಿಕ ಕೇಶ ಮುಂಡನ ಮಾಡಿಕೊಂಡ ಆಶಿಶ್, ಬ...
ಜೈಪುರ: 9 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 25 ವರ್ಷ ವಯಸ್ಸಿನ ಅಪರಾಧಿಗೆ ಕೋರ್ಟ್ ಕೃತ್ಯ ನಡೆದು ಕೇವಲ 9 ದಿನಗಳಲ್ಲಿಯೇ ಶಿಕ್ಷೆ ಪ್ರಕಟ ಮಾಡುವ ಮೂಲಕ ಹೊಸ ದಾಖಲೆಯೊಂದು ಸೃಷ್ಟಿಯಾಗಿದೆ. ಜೈಪುರ ನ್ಯಾಯಾಲಯ ಮಂಗಳವಾರ ಅತ್ಯಾಚಾರ ಪ್ರಕರಣದ ಅಪರಾಧಿ ಕಮಲೇಶ್ ಮೀನಾ ಎಂಬಾತನಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ ...
ಕಲಬುರ್ಗಿ: ಕಾಳಗಿ ತಾಲ್ಲೂಕಿನ ರೇವಗ್ಗಿಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಪರಿಶಿಷ್ಟ ವಿದ್ಯಾರ್ಥಿನಿ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಮಲಕಪ್ಪ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗಾಂಧಿ ಜಯಂತಿ ಕಾರ್ಯಕ್ರಮದಂದು ಶಾಲೆಯನ್ನು ಸ್ವಚ್ಛಗೊಳಿಸಲು ಶಿಕ್ಷಕ ಹೇಳಿದ್ದರು. ಆದರೆ, ವಿದ್ಯಾರ್ಥಿನ...
ಲಖೀಂಪುರ್ ಖೇರಿ: ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ನಡೆದ ರೈತರ ಪ್ರತಿಭಟನೆಯ ವೇಳೆ ಸಚಿವರ ಪುತ್ರ ಕಾರು ಹರಿಸಿದ ಪರಿಣಾಮ ಗಾಯಗೊಂಡು ಮೃತಪಟ್ಟ 19 ವರ್ಷ ವಯಸ್ಸಿನ ಯುವಕನ ತಂದೆ ಬಿಕ್ಕಿಬಿಕ್ಕಿ ಅಳುತ್ತ, ಕೊನೆಯ ಕ್ಷಣದಲ್ಲಿ ತನ್ನ ಮಗನೊಂದಿಗೆ ಆಡಿದ ಮಾತುಗಳನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇನ್ನೂ ಬಾಳಿ ಬದುಕಬೇಕಿದ್ದ ಲವಪ್ರೀತ...