ಲಕ್ನೋ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿದ್ದು, ಪರಿಣಾಮವಾಗಿ ಮೂವರು ರೈತರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇದರಿಂದಾಗಿ ರೊಚ್ಚಿಗೆದ್ದ ರೈತರು ಆಶಿಶ್ ಮಿಶ್ರಾನ ಕಾರು ಸೇರಿದಂತೆ ಮೂರು ಕಾರುಗಳನ್ನು ಸುಟ್ಟು ಹಾಕಿದ್ದಾರೆ. ಲಖಿಂಪುರ್ ಖೇರಿಯ ಟಿಕುನಿ...
ಚಿತ್ರದುರ್ಗ: ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದ್ದು, ಇವರು ಎಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಗುರುಮೂರ್ತಿ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟ...
ಮುಂಬೈ: ಮುಂಬೈನ ತೀರ ಪ್ರದೇಶದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದಿದೆ ಎನ್ನಲಾದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಆರ್ಯನ್ ಜೊತೆ ಇನ್ನೂ 7 ಜನರನ್ನು ಬಂಧಿಸಲಾಗಿದೆ ಎಂದು ಎನ್ ಸಿಬಿ ಅಧಿಕ...
ಅಹ್ಮದಾಬಾದ್: ಪತಿಯೋರ್ವ ತನ್ನ ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ್ದು, ಮಾರಾಟವಾದ ಮಹಿಳೆಯನ್ನು ಖರೀದಿಸಿದ ವ್ಯಕ್ತಿ ನಿರ್ಜನ ಸ್ಥಳಕ್ಕೆ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಗುಜರಾತ್ ನಲ್ಲಿ ನಡೆದಿದೆ. ಈ ಘಟನೆ ನಡೆದ ಬಳಿಕ 21 ವರ್ಷ ವಯಸ್ಸಿನ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಇದರಿಂದಾಗಿ ಪ್ರಕರಣ ಬೆಳಕಿಗೆ...
ಬೀದರ್: ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರಿನಲ್ಲಿ ಮುಳುಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಹುಮನಾಬಾದ್ ತಾಲೂಕಿನ ಘೋಡವಾಡಿಯಲ್ಲಿ ಭಾನುವಾರ ನಡೆದಿದ್ದು, ಹೈದರಾಬಾದ್ ಮೂಲದ ಪ್ರವಾಸಿಗರು ಮೃತಪಟ್ಟವರು ಎಂದು ತಿಳಿದು ಬಂದಿದೆ. ಇಸ್ಮಾಯಿಲ್ ಖಾದ್ರಿ ದರ್ಗಾಕ್ಕೆ ಪ್ರವಾಸ ಬಂದಿದ್ದ ಹೈದರಾಬಾದ್ ನ ಬೊರಾಬಂಡಾ ನಿವಾಸಿಗಳಾದ 17 ವ...
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ 58,389 ಮತಗಳಿಂದ ಜಯಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ಟ್ರಿಬ್ರೆವಾಲ್ ಅವರಿಗೆ ಹೀನಾಯ ಸೋಲುಣಿಸಿದ್ದಾರೆ. ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಎಂಸಿ ಅಭ್ಯರ್ಥಿ...
ಬೆಳಗಾವಿ: ವಿದ್ಯುತ್ ಶಾಕ್ ಹೊಡೆದು ಅಜ್ಜಿ ಮತ್ತು ಮೊಮ್ಮಗ ದಾರುಣವಾಗಿ ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. 70 ವರ್ಷ ವಯಸ್ಸಿನ ಶಾಂತಮ್ಮ ಹಾಗೂ 25 ವರ್ಷ ವಯಸ್ಸಿನ ಮೊಮ್ಮಗ ಸಿದ್ಧಾರ್ಥ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಜ್ಜಿ ಮನೆಯ ಹಿತ್ತಲಿನಲ್ಲಿ ಬಟ್ಟೆ ...
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯು ಮತಾಂತರ ನಿರ್ಬಂಧದ ಹೆಸರಿನಲ್ಲಿ ಸದ್ಯ ನಡೆಸುತ್ತಿರುವ ಹೈಡ್ರಾಮಾದ ವಿರುದ್ಧ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇವರು ಅಂಬೇಡ್ಕರ್ ಅವರಿಗಿಂತಲೂ ದೊಡ್ಡವರಾ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಮಾಧ್ಯಮವೊಂದರ ಜೊತೆಗೆ ಮಾತನಾಡಿದ ಅವರು, ಅಂಬೇಡ್ಕರ್ ಅವರು ಬೌದ್...
ಬದೋಹಿ: ಬಾಲಕಿಯೋರ್ವಳನ್ನು ಒಂದು ವರ್ಷದ ಹಿಂದೆ ಅಪಹರಿಸಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಒಂದು ವರ್ಷಗಳ ಬಳಿಕ ಪೊಲೀಸರು ಪತ್ತೆ ಮಾಡಿದ್ದು, ಶನಿವಾರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರಪ್ರದೇಶದ ಬದೋಹಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪಂಕಜ್ ಕುಮಾರ್ ಎಂಬಾತ ಅಪ್ರಾಪ್ತೆಯೊಂದಿಗೆ ಸಲುಗೆ ಬೆಳೆಸಿ ಆಕೆ...
ಶಿವಮೊಗ್ಗ: ಬಡತನವನ್ನೇ ಬಂಡವಾಳ ಮಾಡಿಕೊಂಡಿರುವ ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದು, ಮತಾಂತರ ತಡೆಗೆ ವಿಶೇಷ ಕಾನೂನು ತರಲಾಗುವುದು ಎಂದು ಅವರು ಹೇಳಿದರು. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್...