ಮಂಗಳೂರು: ನೂತನ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ಸೂಚನೆಯನ್ವಯ ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಎರಡು ದಿನಗಳಿಂದ ಕಾರ್ಯಾರಂಭಗೊಂಡಿದೆ. ಈ ಬಗ್ಗೆ ಮಾತನಾಡಿದ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್, ಗೃಹ ಸಚಿವರಾಗಿ ಮಂಗಳೂರಿಗೆ ಪ್ರಥಮ ಭೇಟಿಯ ಸಂದರ್ಭ ಡಾ.ಜಿ.ಪರಮೇಶ್ ಅವರು ಆ್ಯಂಟಿ ಕಮ್ಯೂನಲ್ ವಿಂಗ್ ಮಾಡಲಾಗುತ್ತದ...
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದಾಖಲಿಸಲಾದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ದೆಹಲಿ ಪೊಲೀಸರು ಗುರುವಾರ 500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಟಿಯಾಲ ಹೌಸ್ ನ್ಯಾಯಾಲಯದ ಮುಂ...
ದೆಹಲಿಯ ಮುಖರ್ಜಿ ನಗರದಲ್ಲಿರುವ ಕಟ್ಟಡವೊಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿತು. ಈ ಕಟ್ಟಡವನ್ನು ಬೆಂಕಿ ಆವರಿಸಿದ ಕೂಡಲೇ ಹಲವಾರು ಮಂದಿ ಅದ್ರಲ್ಲೂ ಹೆಚ್ಚಾಗಿ ವಿದ್ಯಾರ್ಥಿಗಳು ತಮ್ಮ ಸುರಕ್ಷತೆಗಾಗಿ ಕೆಳಗೆ ಇಳಿಯುತ್ತಿರುವುದು ಕಂಡುಬಂತು. ಬೆಂಕಿ ವ್ಯಾಪಿಸುತ್ತಿದ್ದಂತೆ ಹೆಚ್ಚಿನ ವಿದ್ಯ...
ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸಾರ್ವಜನಿಕ ಮತ್ತು ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯಗಳನ್ನು ಭಾರತದ 22 ನೇ ಕಾನೂನು ಆಯೋಗ ಕೇಳಿದೆ. ಅಂದಹಾಗೇ 22ನೇ ಕಾನೂನು ಆಯೋಗದ ಅಧ್ಯಕ್ಷರಾಗಿ ಕರ್ನಾಟಕ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಟಿ ಶಂಕರನ್, ಪ...
ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿನ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 1 ಕೆ ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. 15-01-2023 ರಂದು ಸಂಜೆ 18-30 ಗಂಟೆಯಿಂದ ದಿನಾಂಕ: 16-01-2023 ರಂದು ಬೆಳಿಗ್ಗೆ 09...
ಬೆಂಗಳೂರು: ಬಾಡಿಗೆ ಕೇಳುವ ನೆಪದಲ್ಲಿ ಬಂದು ವೃದ್ಧೆಗೆ ಹಲ್ಲೆ ಮಾಡಿ, ಚಿನ್ನದ ಸರ ಸುಲಿಗೆ ಮಾಡಿದ ಆರೋಪಿತೆಯನ್ನು ಬಂಧಿಸಿ 20 ಗ್ರಾಂ ಚಿನ್ನಸ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಶಾಂತಮ್ಮ, 60 ವರ್ಷ ರವರು ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಲಗ್ಗೆರೆಯಲ್ಲು ಈಕೆ ಒಂಟಿಯಾಗಿ ವಾಸವಿದ್ದು, ಈಕೆಯ ಮನೆಗೆ ಒಬ್ಬ ಅಪರಿಚಿತ 38--40 ವರ್ಷ...
ಚಾಮರಾಜನಗರ: ಪತ್ನಿಗೆ ಮನಬಂದಂತೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ತಾಲೂಕಿನ ಅಮಚವಾಡಿ ಗ್ರಾಮದಲ್ಲಿ ನಡೆದಿದೆ. ಕುಮಾರ್ ಎಂಬಾತ ಹಲ್ಲೆ ಮಾಡಿದ್ದು ಸುಧಾಮಣಿ ಎಂಬವರು ತೀವ್ರವಾಗಿ ಗಾಯಗೊಂಡು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕುಮಾರ್ ಬ...
ಬೆಂಗಳೂರು: ಕಾಂಗ್ರೆಸ್ ಸರಕಾರಕ್ಕೆ ಇಚ್ಛಾಶಕ್ತಿ ಕೊರತೆ ಇದೆ. ಹಣಕಾಸಿನ ವ್ಯವಸ್ಥೆ ಮಾಡಲು ಸಾಧ್ಯವಾಗಿಲ್ಲ. ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿ...
ಬೆಂಗಳೂರು: ರಾಜ್ಯ ವಿಧಾನ ಸಭೆ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ 'ಗೃಹ ಲಕ್ಷ್ಮೀ' ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.16 ಶುಕ್ರವಾರದಿಂದ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್...
ಬಿಪರ್ ಜಾಯ್ ಚಂಡಮಾರುತದ ಹಿನ್ನೆಲೆಯಲ್ಲಿ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭಾರತೀಯ ರೈಲ್ವೆ ಇಂದು ಪಶ್ಚಿಮ ರೈಲ್ವೆ ವಲಯದಲ್ಲಿ 40 ಕ್ಕೂ ಹೆಚ್ಚು ರೈಲುಗಳ ಕಾರ್ಯಾಚರಣೆಯನ್ನು ರದ್ದುಗೊಳಿಸಿದೆ. ಈ ಚಂಡಮಾರುತವು ಭಾರತದ ಗುಜರಾತ್ ನ ಕಚ್ ಜಿಲ್ಲೆಯ ಜಖಾವು ಬಂದರಿನ ಬಳಿ ಭೂಕುಸಿತವನ್ನುಂಟು ಮಾಡುವ ಸಾಧ್ಯತೆ ಇದೆ. ...