ಪ್ರೇಯಸಿಯೊಂದಿಗೆ ಜಗಳವಾಡಿ, ಆಕೆಯ ಕೈಕಾಲು ಕಟ್ಟಿ ಹಾಕಿ ಸೂಟ್ ಕೇಸ್ ನಲ್ಲಿ ಜೀವಂತವಾಗಿ ತುಂಬಿಸಿ ಕಾಡಿನಲ್ಲಿ ಎಸೆದಿದ್ದ. ಆರೋಪಿಗೆ 30 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ನ್ಯೂಯಾರ್ಕ್ನ ವೈಟ್ ಪ್ಲೇನ್ಸ್ ನ ಫೆಡರಲ್ ನ್ಯಾಯಾಲಯದ ನ್ಯಾಯಾಧೀಶ ವಿನ್ಸೆಂಟ್ ಬ್ರಿಚೆಟ್ಟಿ ಪ್ರಕಟಿಸಿದ್ದಾರೆ. 26 ವರ್ಷ ವಯಸ್ಸಿನ ಜೇವಿಯರ್ ಡಾ.ಸಿಲ್ವಾ ...
ಬೆಳಗಾವಿ: ಕೇಂದ್ರದ ಕೃಷಿ ಕಾಯ್ದೆ ಜಾರಿ ವಿರೋಧಿಸಿ ರೈತ ಸಂಘಟನೆಗಳ ನೇತೃತ್ವದಲ್ಲಿ ಸೆ.27ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ರೈತ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಈಗಷ್ಟೇ ಆರ್ಥಿಕ ಚ...
ಕೋಲ್ಕತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯನ್ನು ಅಫ್ಗಾನಿಸ್ತಾನವನ್ನು ಆಕ್ರಮಿಸಿಕೊಂಡು ಆಡಳಿತ ನಡೆಸುತ್ತಿರುವ ತಾಲಿಬಾನ್ಗೆ ಹೋಲಿಸಿದ್ದು, ನಮ್ಮ ಸ್ವಾತಂತ್ರ್ಯವನ್ನು ನಾವು ಕಾಪಾಡಿಕೊಳ್ಳಬೇಕಿದೆ. 'ತಾಲಿಬಾನಿ ಬಿಜೆಪಿ' ಭಾರತವನ್ನು ಆಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಷೇಕ್ಸ್ ಪಿಯರ್ ಸಾರಣೀಯಲ್ಲ...
ಮೈಸೂರು: ಇಲ್ಲಿನ ಹೆಚ್.ಡಿ.ಕೋಟೆ ತಾಲೂಕಿನ ಕಟ್ಟೆಮನುಗನಹಳ್ಳಿ ಗ್ರಾಮದಲ್ಲಿ ಅಣ್ಣ ತಮ್ಮಂದಿರಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಉದ್ಯೋಗವೂ ಇಲ್ಲ, ಮನೆಯ ಪರಿಸ್ಥಿತಿಯೂ ಚೆನ್ನಾಗಿರಲಿಲ್ಲ ಇದರಿಂದ ಮನನೊಂದು ಸಹೋದರರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಅಣ್ಣ ಸಿದ್ದರಾಜು ಹಾಗೂ ತಮ್ಮ ನಾಗರಾಜು ಆತ್ಮಹತ್ಯೆ...
ಕಲಬುರ್ಗಿ: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಭಾವನೆಗಳನ್ನು ಜೀವನದ ತತ್ವಗಳನ್ನಾಗಿ ಅಳವಡಿಸಿಕೊಂಡಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಕಂಡ ಪ್ರಜಾಪ್ರಭುತ್ವದ ಕನಸು ನನಸಾಗುತ್ತದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಡಾ.ಎಚ್.ಟಿ. ಪೋತೆ ಹೇಳಿದರು. ಗುಲ್ಬರ್ಗಾ ವಿಶ್ವವಿದ್ಯಾಲಯದ ಗ್ರಂಥಾಲ...
ನೋಯ್ಡಾ: ಆಟಿಕೆ ಗನ್ ತೋರಿಸಿ ಕಾರು ಚಾಲಕನನ್ನು ಬೆದರಿಸಿದ ಐವರು ಕಾರು ಅಪಹರಿಸಿದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಕಾಸ್, ಕಾರ್ತಿಕ್, ಯುವರಾಜ್ ವಿನಾಯಕ್, ಅಭಿಷೇಕ್ ಶರ್ಮಾ ಹಾಗೂ ಶಿವಂ ವಾಲ್ಮಿಕಿ ಬಂಧಿತ ಆರೋಪಿಗಳಾಗಿದ್ದು, ಇವರಲ್ಲಿ ಓರ...
ಬೆಳ್ತಂಗಡಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಭವಿಷ್ಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕತ್ತರಿ ಹಾಕುವ ನೀತಿಯಾಗಿದ್ದು ಈ ವ್ಯವಸ್ಥೆಯನ್ನು ಜಾರಿಗೊಳಿಸುವ ತೀರ್ಮಾನವನ್ನು ಕೈಗೊಂಡಿದ್ದು, ಇದನ್ನು ತಕ್ಷಣಾ ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ತಹಶೀಲ್ದಾರ್ ಕಚೇರಿಗೆ ಮಾರ್ಚ್ ಮೂಲಕ ಪ್ರತಿಭಟಿಸಲ...
ಶಿವಮೊಗ್ಗ: 10 ಟನ್ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಕಂಡು ನಾಗರಿಕರು ಬೆಚ್ಚಿ ಬಿದ್ದ ಘಟನೆ ಶಿವಮೊಗ್ಗ ನಗರದ ಹೊರವಲಯದ ತೀರ್ಥಹಳ್ಳಿ ರಸ್ತೆಯ ಸಹ್ಯಾದ್ರಿ ಕಾಲೇಜು ಮಾರ್ಗದ ಬಳಿಯಲ್ಲಿ ನಡೆದಿದೆ. ಲಾರಿಯೊಂದು ಬಂದು ಇಲ್ಲಿನ ಗ್ಯಾರೇಜ್ ವೊಂದಕ್ಕೆ ಬಂದು ನಿಂತಿದ್ದು, ಲಾರಿಯಿಂದ ಇಳಿದ ಚಾಲಕ, ಟಯರ್ ದುರಸ್ತಿ ಮಾಡಲು ಗ್ಯಾರೇಜ್ ಸ...
ನೀಮುಚ್: ಮಹಿಳಾ ಕಾನ್ ಸ್ಟೇಬಲ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ನಡೆದಿದ್ದು, ಅತ್ಯಾಚಾರದ ದೃಶ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ ಆರೋಪಿಗಳು, ಘಟನೆಯ ಬಗ್ಗೆ ದೂರು ನೀಡಿದರೆ, ಹತ್ಯೆ ಮಾಡುವುದಾಗಿಯೂ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟಂಬರ್ ತಿಂಗಳ ಆರಂಭದಲ್ಲಿ ...
ಪ್ರತಾಪಗಡ: ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಪರಿಣಾಮವಾಗಿ ಸಂಸದ ಸೇರಿದಂತೆ ಹಲವಾರು ಕಾರ್ಯಕರ್ತರು ಹಾಗೂ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಪ್ರತಾಪ್ ಗಡದ ಸಂಗಿಪುರದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮೇಳದಲ್ಲಿ ಈ ಅನಾರೋಗ್ಯಕಾರಿ ಘಟನ...