ಕುಣಿಗಲ್: ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಜೀವಂತವಾಗಿದೆ ಎನ್ನುವುದನ್ನು ಒಪ್ಪಿಕೊಂಡು ಬದಲಾವಣೆಗೆ ಶ್ರಮಿಸಬೇಕಿದೆ ಎಂದು ಡಿವೈಎಸ್ ಪಿ ರಮೇಶ್ ಹೇಳಿದ್ದು, ಅಸ್ಪೃಶ್ಯತೆ ಆಚರಣೆಯಿಂದಾಗಿ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ಮುಜರಾಯಿ ಇಲಾಖೆ ಮತ...
ವಿಜಯಪುರ: ಪ್ರೀತಿಸಿ ವಿವಾಹವಾದರೂ ತನ್ನ ಪತ್ನಿ ತನ್ನ ಸಂಬಂಧಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ನೊಂದ ಯುವಕನೋರ್ವ ಫೇಸ್ ಬುಕ್ ಲೈವ್ ಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. 25 ವರ್ಷ ವಯಸ್ಸಿನ ವೆಂಕಟೇಶ್ ದ್ವಾರನಹಳ್ಳಿ ಆತ್ಮಹತ್ಯೆಗೆ ಶರಣಾದ...
ಧಾರವಾಡ: ಎಗ್ ರೈಸ್, ತಿಂಡಿ ಆಸೆ ತೋರಿಸಿ ಭಿಕ್ಷೆ ಬೇಡುತ್ತಿದ್ದ 14 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದು, ಭಿಕ್ಷೆ ಬೇಡುತ್ತಾ ಬದುಕುತ್ತಿದ್ದ ಬಾಲಕಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿತ್ತು. ಧಾರವಾಡ ಜಿಲ್ಲೆಯ ...
ಮೂಡುಬಿದಿರೆ: ಗೋ ಕಳ್ಳತನಕ್ಕೆ ಜಾತಿ ಇಲ್ಲ, ಧರ್ಮ ಇಲ್ಲ. ಇದೊಂದು ವ್ಯಾಪಾರ, ಈ ವ್ಯಾಪಾರದಲ್ಲಿ ಎಲ್ಲರೂ ಇದ್ದಾರೆ. ಗೋಮಾತೆ ಪ್ರೀತಿ ಇದ್ರೆ ಮೊದಲು ಗೋ ರಕ್ಷಣೆ ಮಾಡಿ. ನಮ್ಮ ನಾಡ ತಳಿಗಳನ್ನು ಸಂರಕ್ಷಣೆ ಮಾಡುವ ಕೆಲಸ ಮಾಡಿ. ಗೋವುಗಳನ್ನು ಸಾಕುವ ಮೂಲಕ ಗೋವಿನ ಪ್ರೀತಿ ತೋರಿಸಿ ಎಂದು ಯೂತ್ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿದ್ದಾರೆ. ಮೂ...
ದಾವಣಗೆರೆ: ದಾವಣಗೆರೆ ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್ ಹಿಂಭಾಗದಲ್ಲಿರುವ ಮೊಬೈಲ್ ಟವರ್ ನಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಘಟನೆ ವೇಳೆ ಸಕಾಲಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಮಾಡ...
ಬೆಂಗಳೂರು: ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ ರಾಜ್ಯದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹಿಂದಿ ಭಾಷೆಯಲ್ಲಿರುವ ಚೆಕ್ ಗಳನ್ನು ಸುಡುವ ಮೂಲಕ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು. ಹಲವು ಕನ್ನಡ ಸಂಘಟನೆಗಳ ಸಹಕಾರದೊಂದಿಗೆ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಪ್ರತಿಭಟನೆ...
ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ತರಕಾರಿ ತರಲೆಂದು ಹೋಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಇಬ್ಬರು ಆರೋಪಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಗ...
ಬಿಹಾರ: ಸಿಹಿ ತಿಂಡಿ ಕದ್ದ ಆರೋಪದಲ್ಲಿ ಬಂಧಿತನಾಗಿದ್ದ ಬಾಲ ಆರೋಪಿಯ ವಿಚಾರಣೆ ನಡೆದಿದ್ದು, ಈ ವೇಳೆ ನ್ಯಾಯಧೀಶರು ಹಲವು ಉದಾಹರಣೆಗಳನ್ನು ನೀಡಿ, ಬಾಲಕನನ್ನು ಖುಲಾಸೆಗೊಳಿಸಿದ ಘಟನೆ ಬಿಹಾರದ ಕೋರ್ಟ್ ನಲ್ಲಿ ನಡೆದಿದೆ. ಬಿಹಾರದ ನಲಂದಾ ಜಿಲ್ಲೆಯ ಹರ್ನೌಟ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಬಾಲಕನೋರ್ವನನ್ನು ಸಿಹಿ ತಿಂಡಿ ಕದ್ದು ತಿ...
ಕೊಪ್ಪಳ: ದಲಿತ ಸಮುದಾಯದ ಬಾಲಕ ದೇಗುಲ ಪ್ರವೇಶಿಸಿದ್ದಕ್ಕೆ ದಂಡ ವಿಧಿಸಿ ಅಸ್ಪೃಷ್ಯತಾ ಆಚರಣೆ ಆಚರಿಸಿದ ಬೆನ್ನಲ್ಲೇ ಕೊಪ್ಪಳ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಸದ್ಯ ಅಸ್ಪೃಶ್ಯತೆ ವಿರುದ್ಧ ಜನಜಾಗೃತಿ ಮೂಡಿಸಲು ಕೊಪ್ಪಳ ಪೊಲೀಸರು ಮುಂದಾಗಿದ್ದಾರೆ. ಕೊಪ್ಪಳದ ತಾಲೂಕಿನ ಬೇವಿನಾಳದಲ್ಲಿ ಸವರ್ಣಿಯ ಹಾಗೂ ದಲಿತ ಸಮುದಾಯ ಸಭೆ ನಡೆಸಿರುವ ಪೊಲೀ...
ಬೆಂಗಳೂರು: ಅಕ್ಟೋಬರ್ 3ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶೇಕಡಾ 100ರಷ್ಟು ಮಕ್ಕಳ ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೊರೊನಾ ನಿಯಂತ್ರಣ ಸಂಬಂಧ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೈಟ್ ಕರ್ಫ್ಯೂ ಸಮಯ ಬದಲಾವಣೆ ಮಾಡಲಾಗಿದ್ದು, ಇನ್ನು...