ಸದ್ಯ ಬಹಳಷ್ಟು ಜನರನ್ನು ಬಾಧಿಸುತ್ತಿರುವ ಸಮಸ್ಯೆ ಬಾಡಿ ಪೈನ್ ಅಥವಾ ಮೈಕೈ ನೋವು. ನಮ್ಮ ದೇಹದಲ್ಲಿ ಕೆಲವೊಮ್ಮೆ ಯಾವುದೇ ಕಾರಣವೇ ಇಲ್ಲದೇ ನೋವುಗಳು ಕಾಣಿಸಿಕೊಳ್ಳುತ್ತವೆ. ನಮ್ಮ ದೇಹದ ಕೆಲವು ಭಾಗಗಳಲ್ಲಿ ಹಿಡಿದಿಟ್ಟ ರೀತಿಯಲ್ಲಿ ನಮಗೆ ನೋವುಗಳು ಆರಂಭವಾಗುತ್ತವೆ. ಬೆನ್ನು ನೋವು, ಸೊಂಟ ನೋವು, ಕುತ್ತಿಗೆ ನೋವು, ಭುಜದ ಭಾಗಗಳಲ್ಲಿ ಮೊದಲಾದ...
ಹುಬ್ಬಳ್ಳಿ: ಪಿಎಂ ಕೇರ್ಸ್ ಫಂಡ್ ಸರ್ಕಾರದ ನಿಧಿಯಲ್ಲಿ ಇಲ್ಲವೆಂದು ಕೇಂದ್ರ ಸರ್ಕಾರ ದೆಹಲಿ ಕೋರ್ಟ್ಗೆ ಅಫಿಡೆವಿಟ್ ನೀಡಿದೆ. ಹಾಗಾದರೆ ಈ ನಿಧಿಗೆ ನಿಜವಾದ ವಾರಸುದಾರರು ಯಾರು? ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಪ್ರಶ್ನಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನಾ ಪ್ರಥಮ ಅಲೆಯಲ್ಲಿ ಕೇಂದ್ರ ರಾಷ್ಟ್ರೀಯ ...
ಬಲ್ಲಿಯಾ: ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರಾಗಿದ್ದು, ಈ ಸಮುದಾಯದವವರು ಭಾರತೀಯ ಸಂಸ್ಕೃತಿಗೆ ತಲೆಬಾಗಬೇಕು ಎಂದು ಉತ್ತರಪ್ರದೇಶದ ಸಂಸದೀಯ ವ್ಯವಹಾರಗಳ ಸಚಿವ ಆನಂದ್ ಸ್ವರೂಪ್ ಶುಕ್ಲಾ ಹೇಳಿಕೆ ನೀಡಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ನಾಲ್ಕೂವರೆ ವರ್ಷಗಳ ಸಾಧನೆಯ ಬಗ್ಗೆ ಮಾಹಿತಿ ನೀಡುವುದಾಗಿ ಸುದ್ದಿಗೋಷ್ಠಿ ಕರೆದ ...
ಬಾಗಲಕೋಟೆ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಒಂದೆಡೆ ಜನರು ತತ್ತರಿಸಿದ್ದರೆ, ಇದೀಗ ಕಾಸ್ಟ್ಲೀ ಪೆಟ್ರೋಲ್, ಡೀಸೆಲ್ ಗೂ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವ ಘಟನೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದ ಪೆಟ್ರೋಲ್ ಬಂಕ್ ವೊಂದರಲ್ಲಿ ನಡೆದಿದೆ. ಇದೀಗ ಈ ಪೆಟ್ರೋಲ್ ಹಾಕಿಸಿಕೊಂಡ ಗ್ರಾಹಕರು ಪೆಟ್ರೋಲ್ ಬಂಕ್ ಎದುರು ನೆರೆದು ಮಾಲಿಕರ ವ...
ಅಲಿಘಡ: ಪತ್ನಿ ದಿನವೂ ಸ್ನಾನ ಮಾಡುತ್ತಿಲ್ಲ ಎಂಬ ಕಾರಣವನ್ನು ನೀಡಿ ವ್ಯಕ್ತಿಯೋರ್ವ ತನ್ನ ಪತ್ನಿಗೆ ತ್ರಿವಳಿ ತಲಾಖ್ ಹೇಳಿದ ಘಟನೆ ನಡೆದಿದ್ದು, ಇದೀಗ ಈ ಘಟನೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈ ಬಗ್ಗೆ ಪತಿ ಪತ್ನಿ ಇಬ್ಬರಿಗೂ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. 2 ವರ್ಷಗಳ ಹಿಂದೆ ಕ್ವಾರ್ಸಿ ಗ್ರಾಮದ ಮಹಿಳೆಯೊಬ್ಬರು ಚಂದೌಸ್ ಗ್ರಾಮದ ವ...
ಬೆಂಗಳೂರು: ಬೆಂಗಳೂರಿನಲ್ಲಿ ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆಗಳನ್ನು ಸರ್ವೇ ಮಾಡಿ, ಬೆಲೆಬಾಳುವ ವಸ್ತುಗಳಿರುವ ಮನೆಗಳನ್ನು ದರೋಡೆ ಮಾಡುತ್ತಿದ್ದ ತಂಡವೊಂದನ್ನು ಮಾಗಡಿ ರಸ್ತೆ ಪೊಲೀಸರು ಬಂಧಿಸಿದ್ದು, ದರೋಡೆಗೆ ಇವರು ಮಾಡುತ್ತಿದ್ದ ಪ್ಲಾನ್ ಬೆಚ್ಚಿ ಬೀಳಿಸಿದೆ. ನಾಟಿ ಹಸುವಿನ ತುಪ್ಪ ತಂದಿದ್ದೇವೆ ಎಂದು ತುಪ್ಪ ಮಾರುವವರ ವೇಷದಲ್ಲಿ ಬ...
ನವದೆಹಲಿ: ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿಯೇ ನಡೆದ ಗುಂಡಿನ ದಾಳಿಯಲ್ಲಿ ಗ್ಯಾಂಗ್ ಸ್ಟಾರ್ ಜಿತೇಂದರ್ ಗೋಗಿ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, “ಟಿಲ್ಲು’ ಗ್ಯಾಂಗ್ ಗೆ ಸೇರಿದ ನಾಲ್ವರನ್ನು ಹತ್ಯೆ ಮಾಡಲಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ಥಾನಾ ಸ್ಪಷ್ಟಪಡಿಸಿದ್ದಾರೆ. ಕಳೆದ ಏಪ್ರಿಲ್ ಮಹಾರಾಷ್ಟ್ರ ಸಂಘಟಿತ ಅಪರಾಧ ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ನಡೆದಿದ್ದು, ಇಲ್ಲಿನ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಪರಿಣಾಮವಾಗಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಅತ್ತಿಬೆಲೆ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರ...
ಲಕ್ನೋ: ಹಿಂದುಳಿದ ವರ್ಗಗಳ ಜಾತಿ ಗಣತಿ ನಡೆಸಲು ನಿರಾಕರಿಸಿರುವ ಕೇಂದ್ರ ಸರ್ಕಾರದ ಧೋರಣೆಗೆ ಬಹುಜನ ಸಮಾಜ ಪಾರ್ಟಿ(BSP)ಯ ವರಿಷ್ಠೆ ಮಾಯಾವತಿ ವಿರೋಧ ವ್ಯಕ್ತಪಡಿಸಿದ್ದು, ಬಿಜೆಪಿ ಚುನಾವಣಾ ಹಿತಾಸಕ್ತಿಗಾಗಿ ಮಾತ್ರ ಈ ಸಮುದಾಯವನ್ನು ಬಳಸಿಕೊಳ್ಳುತ್ತಿರುವುದನ್ನು ಇದು ಬಹಿರಂಗಪಡಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದುಳಿದ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಿದ್ದು, ಇದೀಗ ಇಡೀ ಕುಟುಂಬ ಸಂಭ್ರಮದಲ್ಲಿದೆ. ನಿಖಿಲ್ ಕುಮಾರಸ್ವಾಮಿ ದಂಪತಿಗೆ ಗಂಡು ಮಗು ಜನಿಸಿದ್ದು, ಈ ಬಗ್ಗೆ ಕುಮಾರಸ್ವಾಮಿ ಅವರು ಸಂಭ್ರಮ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಖಿಲ್ ಅವರ ಪತ್ನಿ ರೇವತಿ ಅವ...