ಕೋಲ್ಕತ್ತಾ: ಮೊಬೈಲ್ ಚಾರ್ಜ್ ಇಡುವ ವೇಳೆ ವಿದ್ಯುತ್ ಶಾಕ್ ತಗಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆಯೊಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ರಹಾರಾದ ಖಾರ್ದಾ ಅಪಾರ್ಟ್ ಮೆಂಟ್ ನಲ್ಲಿ ಮಂಗಳವಾರ ನಡೆದಿದೆ. ಕಾರು ಚಾಲಕರಾಗಿ ದುಡಿಯುತ್ತಿರುವ 38 ವರ್ಷ ವಯಸ್ಸನ ರಾಜಾ ದಾಸ್ ಹಾಗೂ ಅವರ ಪತ್ನಿ ಮತ್ತು 10 ವರ್ಷ ವಯಸ್ಸಿನ ಮಗ ವಿದ್ಯ...
ಮಾಸ್ಕೋ: ಖಬರೊಸ್ಕವ್ ನಗರದ ಪೂರ್ವ ಪ್ರದೇಶದಿಂದ ರಷ್ಯಾದ ಎಎನ್ 26 ಮಿಲಿಟರಿ ವಿಮಾನವು ಬುಧವಾರ ಕಣ್ಮರೆಯಾಗಿದೆ. ಸದ್ಯ ವಿಮಾನವನ್ನು ಪತ್ತೆ ಹಚ್ಚಲು ಹೆಲಿಕಾಫ್ಟರ್ ಗಳನ್ನು ಕಳುಹಿಸಲಾಗಿದ್ದರೂ ಈವರೆಗೆ ವಿಮಾನದೊಂದಿಗೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ರಷ್ಯಾ ಮಿಲಿಟರಿಗೆ ಸೇರಿದ್ದ ಈ ವಿಮಾನದಲ್ಲಿ 6 ಮಂದಿ ಇದ್ದರು. ಸ್ಥಳೀ...
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಕೊನೆಗೂ ತನ್ನ ಹೇಳಿಕೆಯನ್ನು ದಾಖಲಿಸಿದ್ದಾರೆ ಎಂದು ಕನ್ನಡ ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಗೆಳೆಯೊಂದಿಗೆ ವಾಯು ವಿಹಾರಕ್ಕೆಂದು ಹೋಗಿದ್ದ ವಿದ್ಯಾರ್ಥಿನಿಯ ಮೇಲೆ 7 ಮಂ...
ಪಾಟ್ನಾ: ತಂದೆಯೋರ್ವ ತನ್ನ ಮಗಳು ತಾನು ಇಷ್ಟ ಪಟ್ಟವನನ್ನು ಮದುವೆಯಾದಳು ಎನ್ನುವ ಕಾರಣಕ್ಕೆ ಮದುವೆಯಾಗಿ ಕೆಲವೇ ಹೊತ್ತಿನಲ್ಲಿ ಮಗಳನ್ನು ಹಾಗೂ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದಿದೆ. ಹತ್ಯೆಗೀಡಾಗಿರುವ ಜೋಡಿಯು ಒಂದೇ ಸಮುದಾಯದವರಾಗಿದ್ದರು. ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಮದುವ...
ಮುಂಬೈ: ಮರಾಠಿ ಯುವ ನಟಿ ಈಶ್ವರಿ ದೇಶಪಾಂಡೆ ಅವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಗೆಳೆಯನ ಜೊತೆಗೆ ಗೋವಾ ಪ್ರಯಾಣದಲ್ಲಿದ್ದ ಸಂದರ್ಭದಲ್ಲಿ ಕಾರು ಗೋವಾದ ಭಾಗಾ ನದಿಗೆ ಉರುಳಿದ್ದು, ಪರಿಣಾಮವಾಗಿ ಇಬ್ಬರು ಕೂಡ ಮೃತಪಟ್ಟಿದ್ದಾರೆ. 25 ವರ್ಷ ವಯಸ್ಸಿನ ಈಶ್ವರಿ ದೇಶಪಾಂಡೆ ತಮ್ಮ ಗೆಳೆಯ ಶುಭಂ ಡಾಂ ಜೊತೆಗೆ ಗೋವಾಕ್ಕೆ ಪ್ರವಾಸ ಹೋಗಿದ್ದ...
ಧಾರವಾಡ: ತಿಂಡಿಕೊಡಿಸುವ ನೆಪದಲ್ಲಿ ಬಾಲಕಿಯೋರ್ವಳನ್ನು ಕರೆದೊಯ್ದು ಅತ್ಯಾಚಾರ ನಡೆಸಿರುವ ಘಟನೆ ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಕ್ಕಳ ರಕ್ಷಣಾ ಘಟಕ ನಡೆಸಿರುವ ಕೌನ್ಸೆಲಿಂಗ್ ನ ವೇಳೆ ಬಾಲಕಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾಳೆ. ಭಿಕ್ಷೆ ಬೇಡಿ ಬದುಕುತ್ತಿದ್ದ 14 ವರ್ಷ ವಯಸ್ಸಿನ ಬಾಲಕಿಗೆ ಗೋಬಿ ಮಂಚೂರಿ, ಎಗ್ ರೈಸ...
ಕುಷ್ಟಗಿ: ಅಸ್ಪೃಶ್ಯತಾ ಆಚರಣೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಇಂಥ ಪ್ರಕರಣಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿ ಗುಪ್ತ ರೀತಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ವಿಕಾಸ ಕಿಶೋರ ಸುರಳ್ಕರ್ ಹೇಳಿದ್ದಾರೆ. ಅಸ್ಪೃಶ್ಯತೆ ಆಚರಣೆ ನಡೆದ ಘಟನೆಗೆ ಸಂಬಂಧಿಸಿದಂತೆ ಬುಧವಾರ ತಾಲೂಕಿನ ಮಿಯಾಪುರ ...
ಬೆಂಗಳೂರು: ಮಗನನ್ನು ಅಡ್ಮೀಶನ್ ಮಾಡಲು ಬಂದ ಮಹಿಳೆಯೊಬ್ಬರ ಬಳಿಯಲ್ಲಿ ಮುಖ್ಯ ಶಿಕ್ಷಕನೋರ್ವ ಅನುಚಿತವಾಗ ವರ್ತಿಸಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ತರಗತಿ ಕೋಣೆಯಲ್ಲಿ ಮುಖ್ಯ ಶಿಕ್ಷಕ ಮಸಾಜ್ ಮಾಡಿಸಿಕೊಂಡಿರುವ ಹೀನ ಕೃತ್ಯ ನಡೆದಿದೆ. ಮಹಿಳೆಯೊಬ್ಬರು ತಮ್ಮ ಮಗನನ್ನು ಶಾಲೆಗೆ ಅಡ್ಮೀಷನ್ ಮಾಡಿಸಲು ಬಂದಿದ...
ಉಡುಪಿ: ಮಲ್ಪೆ ಬೀಚ್ ನಲ್ಲಿ ಈಜುತ್ತಿರುವ ವೇಳೆ ಮೂವರು ಪ್ರವಾಸಿಗರು ನೀರಿನ ಸೆಳೆತಕ್ಕೆ ಸಿಲುಕಿದ ಘಟನೆ ನಡೆದಿದ್ದು, ಈ ವೇಳೆ ಸಮಯ ಪ್ರಜ್ಞೆ ಮೆರೆದ ಬೀಚ್ ನ ಲೈಫ್ ಗಾರ್ಡ್ ಗಳು ಮೂವರು ಪ್ರವಾಸಿಗರನ್ನು ಕೂಡ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರಿಕೆರೆಯ ಕಿರಣ್, ಶಿವಮೊಗ್ಗ ಜಿಲ್ಲೆಯ ಕಾಶಿಪುರದ ನಿತಿನ್ ಹಾಗೂ...
ಬೆಂಗಳೂರು: ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿ 24 ಗಂಟೆಗಳಲ್ಲಿ ಜೀವನ್ ಭೀಮಾ ನಗರ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇವರಾಜು ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ನಿನ್ನೆ ರಾತ್ರಿ ಪಾರ್ಟಿ ಮುಗಿಸಿ ಮನೆಗೆ ಹೊರಟಿದ್ದ ಯುವತಿ...