ತುಮಕೂರು: ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಬಳಗ ನೀಡುತ್ತಿರುವ ಶಿಕ್ಷಕ ರತ್ನ ಪ್ರಶಸ್ತಿಗೆ, ಖ್ಯಾತ ಚಿತ್ರಕಲಾ ಶಿಕ್ಷಕ ಯತೀಶ್ ಕುಮಾರ್ ಅವರು ಪಾತ್ರರಾಗಿದ್ದು, ಶಿಕ್ಷಣ ಕ್ಷೇತ್ರಗಳಲ್ಲಿ 10 ವರ್ಷಗಳ ಅವರ ಸಾಧನೆಗೆ ಈ ಪ್ರಶಸ್ತಿ ಸಂದಿದೆ. 2010ರಿಂದ 2013ರವರೆಗೆ(3 ವರ್ಷ) ಕೇಂದ್ರೀಯ ವಿಶ್ವಾವಿದ್ಯಾಲಯ ಹಾಸನ ಹಾಗೂ 2014ರಿಂದ 15ರವರೆಗೆ ...
ಪಾಟ್ನಾ: ಬಿಹಾರದಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯೇ ಅಭದ್ರತೆಯಿಂದ ಕೂಡಿದ್ದು, ಕೆಲವು ದಿನಗಳ ಹಿಂದೆಯಷ್ಟೇ ವ್ಯಕ್ತಿಯೋರ್ವನ ಖಾತೆ 5.5 ಲಕ್ಷ ರೂಪಾಯಿ ಜಮಾ ಆದ ಘಟನೆಯ ಬಳಿಕ ಇದೀಗ ಬಿಹಾರದ ಕತ್ತಿಹಾರ್ ಹಳ್ಳಿಯ ಶಾಲಾ ಮಕ್ಕಳ ಖಾತೆಗಳಿಗೆ ರಾತ್ರೋ ರಾತ್ರಿ ಕೋಟ್ಯಂತರ ರೂಪಾಯಿ ಜಮಾ ಆಗಿರುವ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿಗಳು ಶಾಲಾ ಸಮ...
ಕುಮಟಾ: ನಾಯಿಯನ್ನು ಬೇಟೆಯಾಡಲು ಊರಿಗೆ ಬಂದ ಚಿರತೆಯೊಂದು, ಮನೆಯ ಅಂಗಳದಲ್ಲಿರುವ ನಾಯಿ ಪಂಜರದಲ್ಲಿ ಆಕಸ್ಮಿಕವಾಗಿ ಸೆರೆಯಾಗಿರುವ ಘಟನೆ ತಾಲ್ಲೂಕಿನ ಕಿಮಾನಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ. ಇಲ್ಲಿನ ನಿವಾಸಿ ವಿಷ್ಣು ನಾಗಪ್ಪ ಹರಿಕಾಂತ ಅವರ ಮನೆಯ ನಾಯಿ ಮರಿ ಬೆಳಗಿನ ಜಾವ ಕಿರುಚಿಕೊಂಡಿದ್ದು ಕೇಳಿ ಮನೆಯವರು ಹೊರಗೆ ಬಂದು ನೋಡಿದರು. ಆಗ...
ಇಂದೋರ್: ಟ್ರಾಫಿಕ್ ಸಿಗ್ನಲ್ ನಲ್ಲಿ ರೆಡ್ ಸಿಗ್ನಲ್ ಬಿದ್ದ ವೇಳೆ ಯುವತಿಯೋರ್ವಳು ರಸ್ತೆಯಲ್ಲಿ ಡಾನ್ಸ್ ಮಾಡಿದ್ದು, ಇದೀಗ ಟ್ರಾಫಿಕ್ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ರಸ್ತೆಯಲ್ಲಿ ಡಾನ್ಸ್ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘಿಸಿದ್ದಕ್ಕಾಗಿ ಇದೀಗ ಯುವತಿಯ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ. ಶ್ರೇಯಾ ಕರ್ಲಾ ಎಂಬ ಯುವತಿ ಇನ್ ಸ...
ಯಾದಗಿರಿ: ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಪ್ರಕರಣಕ್ಕೆ ಹೊಸ ತಿರುವು ದೊರಕಿದ್ದು, ಮಹಿಳೆಯ ಮೇಲೆ ಹಲ್ಲೆ ಮಾತ್ರವಲ್ಲ ಅತ್ಯಾಚಾರ ಕೂಡ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಅಪಹರಿಸಿದ್ದ ನಾಲ್ವರು ಹೊಲಕ್ಕೆ ಎಳೆದೊಯ್ದಿ...
ಹೈದರಾಬಾದ್: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದ ಆರೋಪಿಯ ಮೃತದೇಹ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದ್ದು, ಆರೋಪಿಯು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಕಳ ಲೈಂಗಿಕ ಕಿರುಕುಳದ ಆರೋಪಿ ಪಲ್ಲಕೊಂಡ ರಾಜು ಆತ್ಮಹತ್ಯೆಗೆ ಶರಣಾಗಿರುವವನಾಗಿದ್ದಾನೆ. ನೆರೆಯ ಮನೆಯ ಬಾಲಕಿಗೆ ಚಾಕೊಲೇಟ್ ಕೊಡ...
ಬೆಂಗಳೂರು: ಮಕ್ಕಳಿಗೆ ಎರಡು ದಿನಗಳಿಗಿಂತ ಹೆಚ್ಚುಕಾಲ ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ, ಕಡ್ಡಾಯವಾಗಿ ಪರೀಕ್ಷೆಗೆ ಒಳಗಾಗಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಗೌರವ್ ಗುಪ್ತಾ ಮಕ್ಕಳ ಪೋಷಕರನ್ನು ಎಚ್ಚರಿಸಿದ್ದಾರೆ. ಮಕ್ಕಳ ಸುರಕ್ಷತೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಕ್ಕಳ ತಜ್ಞರ ಸಮಿತಿ ಸದಸ್ಯರು ಮತ್ತು ತಾಂತ್...
ಸುಮಾರು 4.3 ಕೋಟಿ ವರ್ಷಗಳಷ್ಟು ಹಿಂದಿನ ಹಳೆಯ ಬೃಹತ್ ಜೀವಿಯೊಂದರ ಪಳೆಯುಳಿಕೆ ಪತ್ತೆಯಾಗಿದ್ದು, ಈಜಿಫ್ಟಿಯನ್ ವಿಜ್ಞಾನಿಗಳು ಇದನ್ನು ಪತ್ತೆ ಮಾಡಿದ್ದಾರೆ. ಇದು ಇತಿಹಾಸ ಪೂರ್ವ ಕಾಲಘಟ್ಟಕ್ಕೆ ಸೇರಿದ ಜೀವಿಯಾಗಿದ್ದು, ಬೇಟೆಗಾರನ ಎಲ್ಲ ಲಕ್ಷಣಗಳು ಈ ಜೀವಿಗಿದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ಈಜಿಫ್ಟ್ ನ ಮರು ಭೂಮಿ ಪ್ರದೇಶದ ಪಶ್ಚಿಮ...
ಚಾಮರಾಜನಗರ: ಬಾಲಕಿಯೋರ್ವಳು ತನ್ನ ಹುಟ್ಟು ಹಬ್ಬದಂದೇ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಚಾಮರಾಜನಗರ ತಾಲೂಕಿನ ಕೆಂಗಾಕಿ ಗ್ರಾಮದಲ್ಲಿ ನಡೆದಿದ್ದು, ಮಗುವಿನ ಹುಟ್ಟು ಹಬ್ಬದ ಸಂತಸದಲ್ಲಿದ್ದ ಪೋಷಕರು ಇದೀಗ ಶೋಕ ಸಾಗರದಲ್ಲಿ ಮುಳುಗಿದ್ದಾರೆ. 3 ವರ್ಷ ವಯಸ್ಸಿನ ನಿವೇದಿತಾ ಮೃತಪಟ್ಟ ಬಾಲಕಿಯಾಗಿದ್ದಾಳೆ. ನಿವೇದಿತಾಗೆ 3 ...
ನವದೆಹಲಿ: ಭಾರತದಲ್ಲಿ 2020ರಲ್ಲಿ ಪ್ರತಿ ದಿನ ಸರಾಸರಿ 80 ಕೊಲೆ ಮತ್ತು 77 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(NCRB) ವರದಿಯಲ್ಲಿ ಬಹಿರಂಗ ಪಡಿಸಿದೆ. ರಾಸ್ಥಾನದಲ್ಲಿ ಅತ್ಯಧಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಎರಡನೇ ಸ್ಥಾನದಲ್ಲಿ ಉತ್ತರಪ್ರದೇಶ ರಾಜ್ಯವಿದೆ ಎಂದು ರಾಷ್ಟ್ರೀಯ ಅಪ...