ವಿಶಾಖಪಟ್ಟಣಂ: ಕಬಡ್ಡಿ ತರಬೇತಿ ಕೇಂದ್ರದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತಂದೆ ಹಾಗೂ ಮಗನನ್ನು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಸಮೀಪದ ಅಚ್ಯುತ್ತಪುರಂನಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಬಪ್ಪಯ್ಯ ಹಾಗೂ ಆತನ ಮಗ 27 ವರ್ಷ ವಯಸ್ಸಿನ ನುಕಾಲು ಬಂಧಿತ ಆರೋಪಗಳಾಗ...
ಮಂಗಳೂರು: ಬಿಜೆಪಿ ಸರ್ಕಾರ ಸಂಸ್ಕೃತಿ ಕೆಡವುತ್ತದೆ, ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನವನ್ನೂ ಕೆಡವಿದ್ದಾರೆ ಎಂದು ದೇವಸ್ಥಾನಗಳನ್ನು ಉರುಳಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಸ್ಥಾನಗಳನ್ನು ಕೆಡವಿದ ಬಗ್ಗೆ ಸರ್ಕಾರ ಯಾರನ್ನು ಜವಾಬ್ದಾರಿ ಮಾಡುತ್ತದೆ ಎಂದು ...
ಮೀರತ್: ನಾಲ್ಕು ತಿಂಗಳ ಹಿಂದೆ ಮೃತಪಟ್ಟಿದ್ದ ಮಹಿಳೆಗೆ ಸೆ.8ರಂದು ಕೊವಿಡ್ ಲಸಿಕೆ ಹಾಕಿಸಿದ ಘಟನೆಯೊಂದು ಮೀರತ್ ಜಿಲ್ಲೆಯ ಸರ್ಧನ ಎಂಬಲ್ಲಿ ನಡೆದಿದ್ದು, ಈ ಸಂದೇಶ ಕುಟುಂಬಸ್ಥರಿಗೆ ಬಂದ ತಕ್ಷಣ ಕುಟುಂಬಸ್ಥರು ಗೊಂದಲಕ್ಕೀಡಾಗಿದ್ದಾರೆ. ನಾಲ್ಕು ತಿಂಗಳ ಹಿಂದೆ ಫರಾ ಎಂಬವರು ಮೃತಪಟ್ಟಿದ್ದರು. ಆದರೆ, ಸೆಪ್ಟಂಬರ್ 8ರಂದು ಮೃತರ ಸಹೋದರ ವಾಸಿಂ...
ಮೈಸೂರು: ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಕಾರ್ಯಾಕರ್ತರ ನಡುವೆ ಮಾರಾಮಾರಿ ನಡೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಓರ್ವ ಗಾಯಗೊಂಡಿರುವುದಾಗಿ ವರದಿಯಾಗಿದೆ. ಉಚ್ಚಗಣಿ ಮಹದೇವಮ್ಮ ದೇವಸ್ಥಾನ ತೆರವು ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಭೇಟಿ ನೀಡಿ ನಿರ್ಗಮಿಸಿದ...
ತುಮಕೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ತುಮಕೂರು ಜಿಲ್ಲಾ ಶಾಖೆಯ ಕಾರ್ಯಕರ್ತರ ಕಾರ್ಯಾಗಾರ ತುಮಕೂರಿನ ಕನ್ನಡ ಭವನದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರವನ್ನು ಆರ್.ಪಿ.ಐ. &ಎಸ್.ಎಸ್.ಡಿ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಉದ್ಘಾಟಿಸಿದರು. ದಲಿತ ಸಂಘರ್ಷ ಸಮಿತಿಯ ರಾಜ್ಯ ಮುಖಂಡ ಮು. ತಿಮ್ಮಯ್ಯ, ಪಿವಿಸಿ(ಸಮತಾವಾದ) ರಾಜ್ಯಾ...
ಕೊಟ್ಟಾಯಂ: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪೈಕಿ ಓರ್ವ 16 ವರ್ಷ ವಯಸ್ಸಿನ ಬಾಲಕನಾಗಿದ್ದು, ಉಳಿದಂತೆ 25 ವರ್ಷ ವಯಸ್ಸಿನ ರಾಮಾಪುರಂ ಎಜಾಚೇರಿಯ ಅರ್ಜುನ್ ಬಾಬು, 29 ವರ್ಷ ...
ನವದೆಹಲಿ: ಬಿಜೆಪಿ ಮತ್ತು ಆರೆಸ್ಸೆಸ್ ನಕಲಿ ಹಿಂದೂಗಳು. ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ , ಕಾಂಗ್ರೆಸ್ ನ ಸಿದ್ಧಾಂತವು ಬಿಜೆಪಿ-ಆರೆಸ್ಸೆ...
ಮುಂಬೈ: ಟೂತ್ ಪೇಸ್ಟ್ ಎಂದು ಭಾವಿಸಿ, ಇಲಿ ವಿಷದಲ್ಲಿ ಹಲ್ಲುಜ್ಜಿದ ಯುವತಿಯೋರ್ವಳು ದಾರುಣವಾಗಿ ಸಾವಿಗೀಡಾದ ಘಟನೆ ಮುಂಬೈನಲ್ಲಿ ನಡೆದಿದ್ದು, ಟೂತ್ ಪೇಸ್ಟ್ ನ ಟ್ಯೂಬ್ ನಂತೆಯೇ ಬರುತ್ತಿರುವ ಇಲಿಪಾಶಾಣದ ಟ್ಯೂಬ್ ಗಳು ಜನರ ಪ್ರಾಣಕ್ಕೆ ಸಂಚಕಾರವಾಗುತ್ತಿದೆ. ಮುಂಬೈ ಧಾರವಿ ಪ್ರದೇಶದಲ್ಲಿ ವಾಸವಿರುವ 18 ವರ್ಷ ವಯಸ್ಸಿನ ಅಫ್ಸಾನಾ ಖಾನ್ ಮೃತಪ...
ಮುಂಬೈ: ಖ್ಯಾತ ನಟ, ಸಮಾಜ ಸೇವಕ ಸೋನುಸೂದ್ ಅವರ ಮುಂಬೈಯ ಕಚೇರಿಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದು, ಸೋನುಸೂದ್ ಅವರ ಆದಾಯದ ಮೂಲಗಳಿಗೆ ಸಂಬಂಧಿಸಿದಂತೆ ಅವರ ಕಚೇರಿಯಲ್ಲಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಕೊವಿಡ್ 19 ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಬಳಿಕ ಜನ ಸೇವೆಯ ಮೂಲಕ ದೇಶಾದ್ಯಂತ ಹೆಸರು ವಾಸಿಯಾಗಿದ್ದು, ಅಪಾರ ಅಭಿ...
ಬೆಂಗಳೂರು: ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುವ ಮೂಲಕ ಹೊಸ ಚರ್ಚೆಗೆ ಕಾರಣರಾಗಿದ್ದಾರೆ. ತೆನೆ ಇಳಿಸಿ ಕೈ ಹಿಡಿಯುತ್ತಾರಾ? ಜಿ.ಟಿ.ದೇವೇಗೌಡ ಅವರ ಹಾದಿಯನ್ನೇ ಹಿಡಿಯುತ್ತಾರಾ? ಎನ್ನುವ ಪ್ರಶ್ನೆಗಳಿಗೆ ಇದೀಗ ಈ ಭೇಟಿ ಕಾರಣವಾಗಿದೆ. ಶ್ರೀನಿವಾಸ್ ಗೌಡರ ವಿರುದ್ಧ ಕ...