ನುಡಿದಂತೆ ನಡೆಯುತ್ತೇವೆ ಎಂದು ಪುಗಸಟ್ಟೆ ಪ್ರಚಾರ ತೆಗೆದುಕೊಂಡು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುವಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಜಾರಿಕೊಳ್ಳುವ ಪ್ರಯತ್ನ ನಡೆಸುತ್ತೀರಾ ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ವಿ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ. ಕೇಂದ್ರ ಸರ್ಕಾರ ಅಕ್ಕಿ ಪೂರೈಕೆ ಮಾಡುವ ವಿಚಾರದಲ್ಲಿ ರಾಜಕಾರಣ ...
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ವಿ. ಸೆಂಥಿಲ್ ಬಾಲಾಜಿಯವರನ್ನು ಇಡಿ ಬಂಧಿಸಿದೆ. ವಿಚಾರಣೆಗಾಗಿ ಕರೆದೊಯ್ಯುವ ಮೊದಲು ಈಡಿ ಬಾಲಾಜಿ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಹಲವು ಗಂಟೆಗಳ ವಿಚಾರಣೆ ಬಳಿಕ ಸಚಿವರನ್ನು ಬಂಧಿಸಲಾಯಿತು. ಬಂಧನದ ನಂತರ ತನಿಖಾ ಸಂಸ್ಥೆ ಬಾಲಾಜಿಯವರನ್ನು ವೈದ್ಯಕೀಯ ಪರೀಕ...
ಹೈದರಾಬಾದ್ ಮೂಲದ 27 ವರ್ಷದ ವಿದ್ಯಾರ್ಥಿನಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಲಂಡನ್ ನಗರದ ವೆಂಬ್ಲೆ ಪ್ರದೇಶದ ನೀಲ್ಡ್ ಕ್ರೆಸೆಂಟ್ ಪ್ರದೇಶದಲ್ಲಿ ನಡೆದಿದೆ. ಮೃತ ಯುವತಿಯನ್ನು ತೇಜಸ್ವಿನಿ ರೆಡ್ಡಿ (27) ಎಂದು ಗುರುತಿಸಲಾಗಿದೆ. ಉನ್ನತ ವಿದ್ಯಾಭ್ಯಾಸಕ್ಕಾಗಿ ಲಂಡನ್ನಲ್ಲಿದ್ದಳು. ಮನೆಯಲ್ಲಿದ್ದ ಈಕೆಯನ್ನು ಬ್ರೆಝಿಲ್ ಮ...
ಉಡುಪಿ: ಉಡುಪಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮೂಡು ಅಲೆವೂರು ನಿವಾಸಿ ಸುಂದರ ಸೇರಿಗಾರ್(76) ಬುಧವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರ ಕಲಾಸೇವೆಯನ್ನು ಪರಿಗಣಿಸಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಶ್ರೇಷ್ಠ ಕಲಾ ಶಿಕ್ಷಕ ಪ್ರಶಸ್ತಿಗೂ ಇವರಪು ಭಾಜನರಾಗಿದ್ದರು. ಅಲ್ಲದೆ ಹತ್ತು ಹಲವು ಸಂಘಟನೆಗಳು ಇವ...
ವಿವಾಹ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ದೋಣಿಯೊಂದು ನೀರಲ್ಲಿ ಮಗುಚಿ ಬಿದ್ದು ಮಕ್ಕಳೂ ಸೇರಿದಂತೆ ಕನಿಷ್ಠ 103 ಮಂದಿ ಮೃತಪಟ್ಟಿದ್ದಾರೆ. ಕ್ವಾರಾ ರಾಜ್ಯ ರಾಜಧಾನಿ ಇಲೋರಿನ್ನಿಂದ 160 ಕಿ.ಮೀ. ದೂರ ಇರುವ ಕ್ವಾರಾ ರಾಜ್ಯದ ಪಟೇಗಿ ಜಿಲ್ಲೆಯ ನೈಗರ್ ನದಿಯಲ್ಲಿ ಜನರಿಂದ ತುಂಬಿದ್ದ ದೋಣಿಯು ಮಗುಚಿ ಬಿದ್ದು ನದಿಯಲ್ಲಿ ಕಾಣೆಯಾಗಿತ್ತು. ಸುಮಾ...
ಸಹೋದ್ಯೋಗಿಗಳಿಂದ ಜಾತಿ ಆಧಾರಿತ ನಿಂದನೆ, ಕಿರುಕುಳ ಅನುಭವಿಸುತ್ತಿದ್ದ ಕಾರಣಕ್ಕೆ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ಮನನೊಂದು ಸಾವಿಗೆ ಶರಣಾದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ನಗರದ ಎಚ್ ಎಎಲ್ ನಿವಾಸಿ ವಿವೇಕ್ ಕುಮಾರ್ (35) ಮೃತ ದುರ್ದೈವಿ. ವಿವೇಕ್ ಯೆಮಲೂರಿನ ಲೈಫ್ ಸ್ಟೈಲ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಉದ್...
ಉಡುಪಿ: ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗೆ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಜನವರಿ 21 ರಂದು 1 ಗಂಟೆಯ ಸುಮಾರಿಗೆ ಸಂತೋಷ ಪೂಜಾರಿ ಎಂಬಾತನು ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆಯ ಪ್ರಮಿಳಾ ಬಂಗೇರಾರವರ ಮನೆಯ ಒಳಗೆ ಪ್ರವೇಶಿಸಿ, ಚಿನ್ನಾಭರಣಗಳನ್ನ...
ಬೆಂಗಳೂರು: ಹೆಂಡತಿಯನ್ನು ಕರೆಯಲು ಹೋಗಿದ್ದ ವ್ಯಕ್ತಿಯೋರ್ವ ಅತ್ತೆಗೆ ಚಾಕು ಇರಿದು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಗೀತಾ ಎನ್ನುವವರು ಅಳಿಯ ಮನೋಜ್ ನಿಂದ ಚಾಕು ಇರಿತಕ್ಕೊಳಾಗದ ಅತ್ತೆಯಾಗಿದ್ದಾರೆ. ಈ ಘಟನೆ ಬೆಳ್ಳಂದೂರು ಬಳಿಯ ಇಬ್ಬಲೂರಿನಲ್ಲಿ ನಡೆದಿದೆ. ಕೋಲಾರ ಮೂಲದ ಮನೋಜ್ ಬೌನ್ಸರ್ ಆಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಮಂಡ...
ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಅವರು ಬೆಂಗಳೂರು ರಸ್ತೆಗೆ ಸಂಸದರೇ? ಎಂದು ಪ್ರಶ್ನಿಸಿದ ಮುಖ್ಯ ಮಂತ್...
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಅವದು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಸಭೆ ನಡೆಸಿ ದ್ವಿಪಕ್ಷೀಯ ಸಹಕಾರದ ವಿಷಯಗಳ ಬಗ್ಗೆ ಚರ್ಚಿಸಿದರು. ಇಬ್ಬರೂ ನಾಯಕರು ಸಭೆಯಲ್ಲಿ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳ (ಐಸಿಇಟಿ) ಭಾರತ-ಯುಎಸ್ ಉಪಕ್ರಮದ ಅಡಿಯಲ್ಲಿ ಪ್ರಗತಿಯನ್ನು ಪರಿಶೀಲಿಸಿದರುಇದೇ ವೇಳೆ ಅಮೆರಿಕ ಅ...