ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂದಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್(CA) ಪರೀಕ್ಷೆಯಲ್ಲಿ ಮಂಗಳೂರು ಮೂಲದ ಯುವತಿ ರುಥ್ ಕ್ಲೆರ್ ಡಿಸಿಲ್ವಾ ಅವರು ದೇಶದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಗರದ ಸಂತ ತೆರೆಸಾ ಸ್ಕೂಲ್ ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂ...
ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕೂಡ ಪ್ರಯತ್ನಿಸಿದರು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕ್ಯಾಂಪಸ್ ಫ್ರ...
ಮಂಗಳೂರು: ಮೈಸೂರಿನಲ್ಲಿ ಅನಧಿಕೃತ ದೇವಸ್ಥಾನಗಳ ತೆರವು ವಿಚಾರ ತೀವ್ರತೆ ಪಡೆದ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ದೇವಸ್ಥಾನಗಳ ತೆರವಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದ್ದು, ಧಾರ್ಮಿಕ ಕಟ್ಟಡ ತೆರವಿಗೆ ಪಟ್ಟಿ ಸಿದ್ಧವಾಗಿದೆ ಎಂದು ಹೇಳಲಾಗಿದೆ. ವರದಿಗಳ ಪ್ರಕಾರ, 2009ರ ಹಿಂದಿನ...
ಶಿವಮೊಗ್ಗ: ತಂದೆಯನ್ನೇ ಹೊಡೆದು ಕೊಂದ ಮಗ, ಅಪ್ಪ ಕುಡಿದು ಬಿದ್ದು ಸತ್ತಿದ್ದಾನೆ ಎಂದು ಊರವರನ್ನು ನಂಬಿಸಿದ್ದು, ಆದರೆ ಅಂತ್ಯಸಂಸ್ಕಾರ ವೇಳೆ ಸಿಕ್ಕಿಬಿದ್ದಿದ್ದು, ಕೊನೆಗೂ ಪುತ್ರನ ಹೈಡ್ರಾಮಾ ಬಯಲಾಗಿದೆ. ಇದೀಗ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ತಾಲೂಕಿನ ಮಂಡೇನಕೊಪ್ಪ ಗ್ರಾಮದಲ್ಲಿ ವಾಸವಾಗಿದ್ದ ಕುಮಾರ್ ನಾಯ್ಕ್ ತೀವ್ರ ಕ...
ಬೆಂಗಳೂರು: ಮುಂದಿನ ದಿನಗಳಲ್ಲಿ ಎಲ್ಲಾದರೂ ಸಿದ್ದರಾಮಯ್ಯ ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ ಎಂದು ಮಾಜಿ ಸಿಎಂ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು, ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ದೊರೆತಿದ್ದು, ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, 8, 9 ಮತ್ತು 10ನೇ ತರಗತಿ ಆರಂಭಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಅವರು ತಿಳಿಸಿದರು. ಸೆ.17ರ ಶುಕ್ರವಾರದಿಂದ ಈ ...
ಉಡುಪಿ: ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಗ್ಗೆ ಶೋಕಮಾತಾ ಚರ್ಚ್ ಗೆ ತರಲಾಯಿತು. ಈ ವೇಳೆ ಕರಾವಳಿಯ ವಿವಿಧ ಪಕ್ಷಗಳ ನಾಯಕರು ಚರ್ಚ್ ಗೆ ಆಗಮಿಸಿದ್ದಾರೆ. ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಯು.ಟಿ.ಖಾದರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ವ...
ಬೆಂಗಳೂರು: ಹಾಡಹಗಲೇ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿ, ಕಿರುಕುಳ ನೀಡಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ಇಲ್ಲಿನ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿ ಜಯನಗರದ ಕಂಪೆನಿಯೊಂದರ ಉದ್ಯೋಗಿ ನ...
ಬೆಂಗಳೂರು: ಪುರಾತನ ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವುಗೊಳಿಸಲಾಗುತ್ತಿರುವುದು ಕೋಟ್ಯಂತರ ಜನರ ಮನಸ್ಸಿಗೆ ನೋವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದು, ತಮ್ಮದೇ ಪಕ್ಷದ ಆಡಳಿತ ಅವಧಿಯಲ್ಲಿ ನಡೆದ ಘಟನೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಧಾರ್...
ಕಾನ್ಪುರ: ಕಳೆದ 2 ವರ್ಷಗಳಿಂದ ತನ್ನ ಚಿಕ್ಕಪ್ಪ, ಸಂಚಾರ ಪೊಲೀಸ್ ಕಾನ್ ಸ್ಟೇಬಲ್ ನಿಂದಲೇ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ 25 ವರ್ಷ ವಯಸ್ಸಿನ ಮಹಿಳೆಯೊಬ್ಬರು ಗಂಗಾನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಮಿರ್ಜಾಪುರ ಜಿಲ್ಲೆಯ ನಿವಾಸಿಯಾದ ಸಂತ್ರಸ್ತ ಮಹಿಳೆ 2019ರ ಜನವರಿಯಲ್ಲಿ ಕುಂಭ ಮೇಳದಲ್ಲಿ ಭಾಗಿಯಾಗ...