ಭೋಪಾಲ್: ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ಹರ್ಯಾಣ ಮೂಲದ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಜೆಪಿ ನಾಯಕ ಮತ್ತು ಜೆಡಿಯು ನಾಯಕನನ್ನು ಭೋಪಾಲ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹರ್ಯಾಣದ ಪಲ್ವಾಲ್ ಜಿಲ್ಲೆಯ ನಿವಾಸಿ 16 ವರ್ಷ ವಯಸ್ಸಿನ ಬಾಲಕಿಗೆ ಮನೆಯಲ್ಲಿ ಪೋಷಕರು ಗದರಿದ್ದು, ಇದರಿಂದ ನೊಂದ ಬಾಲಕಿ ಆಗಸ್ಟ್...
ಮಿರ್ಜಾಪುರ: ಉತ್ತರ ಪ್ರದೇಶದ ಗಂಗಾ ನದಿಯಲ್ಲಿ ಬುಧವಾರ ದೋಣಿ ಮಗುಚಿ ಮೂವರು ಮಕ್ಕಳು ಸೇರಿದಂತೆ ಆರು ಜನರು ನಾಪತ್ತೆಯಾಗಿದ್ದು, ದೋಣಿಯಲ್ಲಿ ಒಟ್ಟು 14 ಜನರಿದ್ದರು ಮತ್ತು ಅವರಲ್ಲಿ 8 ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಖರಾ ಘಾಟ್ ಬಳಿ ನಡೆದ ಘಟನೆಯ ನಂತರ ಮೂವರು ಮಹಿಳೆಯರು ಮತ್ತು ಅನೇಕ ಮಕ್ಕಳು ಕಾಣ...
ತುಮಕೂರು: ಮುಂದಿನ ಬಾರಿ ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬರಲಿ, ದಲಿತರೇ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದು ಜೆಡಿಎಸ್ ಪಕ್ಷದ ಶಾಸಕ ಗೌರಿಶಂಕರ್ ಕರೆ ನೀಡಿದ್ದು, ದಲಿತ ಸಿಎಂ ಚರ್ಚೆಗೆ ಮತ್ತೆ ನಾಂದಿ ಹಾಡಿದ್ದಾರೆ. ತುಮಕೂರಿನಲ್ಲಿ ಮನಡೆದ ಛಲವಾದಿ, ಆದಿ ಜಾಂಬವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಛಲವಾದಿ, ಆದಿ ಜಾಂಬವ ಸ...
ವಿಜಯಪುರ: ಜೆಸಿಬಿ ದುರಸ್ತಿ ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಜೆಸಿಬಿಯಲ್ಲಿ ಸಿಲುಕಿಕೊಂಡು ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಗರದ ಇಂಡಿ ರಸ್ತೆ ಬಳಿ ಇರುವ ಮಹಾನಗರ ಪಾಲಿಕೆಯ ಘನತ್ಯಾಜ್ಯ ವಿಲೇವಾರಿ ಹಾಗೂ ಸಂಸ್ಕರಣಾ ಘಟಕದಲ್ಲಿ ನಡೆದಿದೆ. 35 ವರ್ಷ ವಯಸ್ಸಿನ ರಫೀಕ್ ಹಾಗೂ 50 ವರ್ಷ ವಯಸ್ಸಿನ ಅಯೂಬ್ ಮೃತಪಟ್ಟವರಾಗಿದ್ದಾರೆ. ಮ...
ತೀವ್ರ ಹಸಿವಿನ ಸಂದರ್ಭದಲ್ಲಿ ಒಂದು ಖರ್ಜೂರ ಸೇವಿಸಿದರೆ, ಸಾಕು. ಮನುಷ್ಯನ ದೇಹದ ಅರ್ಧ ಆಯಾಸವನ್ನು ಹೋಗಲಾಡಿಸುವಷ್ಟು ಶಕ್ತಿ ಅದರಲ್ಲಿದೆ. ಸುಮಾರು 500ರಕ್ಕೂ ಹೆಚ್ಚು ವಿಧದ ವಿವಿಧ ಖರ್ಜೂರಗಳಿವೆ. ಈ ಖರ್ಜೂರಗಳಲ್ಲಿ ಮನುಷ್ಯನ ದೇಹಕ್ಕೆ ಬೇಕಾಗುವ ಕ್ಯಾಲ್ಸಿಯಂ, ಸೋಡಿಯಂ, ಮೆಗ್ನೀಷಿಯಮ್ ಮತ್ತು ಕಬ್ಬಿಣದ ಅಂಶ ಸೇರಿದಂತೆ ವಿವಿಧ ಅಂಶಗಳಿವೆ. ...
ಕಾಬುಲ್: ಅಫ್ಘಾನ್ ನ ಮಹಿಳೆಯೊಬ್ಬರು ತಾಲಿಬಾನ್ ಉಗ್ರನ ಬಂದೂಕಿಗೆ ಎದೆ ಒಡ್ಡಿ ಧೈರ್ಯದಿಂದ ನಿಂತ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದಾಸ್ಯದ ವಿರುದ್ಧ ನಿಂತ ಮಹಿಳೆಯ ದಿಟ್ಟತನಕ್ಕೆ ನೆಟ್ಟಿಗರು ಶಹಬ್ಬಾಷ್ ಹೇಳಿದ್ದಾರೆ. ಈ ಚಿತ್ರವನ್ನು ರಾಯಿಟರ್ಸ್ ಸುದ್ದಿ ಸಂಸ್ಥೆ ಪ್ರಕಟಿಸಿದ್ದು, ಈ ಚಿತ್ರ ಇದೀಗ ಸಾಮಾಜಿಕ ಜಾಲತಾ...
ಭೋಪಾಲ್: ಆಹಾರದಲ್ಲಿ ಅಮಲು ಪದಾರ್ಥ ಬೆರೆಸಿ ನರ್ಸಿಂಗ್ ವಿದ್ಯಾರ್ಥಿನಿಯೋರ್ವಳನ್ನು ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಅತ್ಯಾಚಾರದ ದೃಶ್ಯವನ್ನು ವಿಡಿಯೋ ಮಾಡಿಕೊಂಡಿರುವ ಆರೋಪಿ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಆಗಸ್ಟ್ 14ರಂದು ಮಧ್ಯಪ್ರದೇಶದ ಭೋಪಾಲ್ ನ ನ...
ಚೆನ್ನೈ: ಎಐಎಡಿಎಂಕೆ ಉಚ್ಚಾಟಿತ ನಾಯಕಿ ಶಶಿಕಲಾ ಅವರಿಗೆ ಸಂಬಂಧಪಟ್ಟ 11 ಆಸ್ತಿಗಳನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದ್ದು, ಈ ಆಸ್ತಿಗಳೆಲ್ಲವೂ ಜಯಲಲಿತಾ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಖರೀದಿ ಮಾಡಲಾಗಿದ್ದ ಆಸ್ತಿಗಳು ಎಂದು ತಿಳಿದು ಬಂದಿದೆ. ಚೆನ್ನೈನ ಪಯನೂರು ಗ್ರಾಮದಲ್ಲಿ ಸುಮಾರು 24 ಎಕರೆ ಪ್ರದೇಶಗಳಷ್ಟಿದ್ದ 11 ಆಸ್ತಿಗಳ...
ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಈ ಚಾರ್ಜ್ ಶೀಟ್ ನಲ್ಲಿ ಆ್ಯಂಕರ್ ಅನುಶ್ರೀ ಹೆಸರು ಕೂಡ ಉಲ್ಲೇಖವಾಗಿದೆ. ಆದರೆ, ಅನುಶ್ರೀ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಈ ಸಂಬಂಧ ಮಾಧ್ಯಮಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲ...
ತುಮಕೂರು: ಹೆದ್ದಾರಿ ರಸ್ತೆಯೊಂದರಲ್ಲಿ ಕಿಲೋ ಮೀಟರ್ ಗಟ್ಟಲೆ ಕಾಂಡಮ್ ಸುರಿದಿರುವ ಘಟನೆ ತುಮಕೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಈ ಕಾಂಡಮ್ ಗಳನ್ನು ಯಾರು ಈ ರೀತಿಯಾಗಿ ಸುರಿದಿದ್ದಾರೆ, ಅವರ ಉದ್ದೇಶವೇನು ಎನ್ನುವುದು ತಿಳಿದು ಬಂದಿಲ್ಲ. ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರ ಕ್ಯಾತ್ಸಂದ್ರ, ಬಟವಾಡಿ ಮಾರ್ಗದ ರಸ...