ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 28 ವರ್ಷದ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಹೈದರಾಬಾದ್ ಹೊರವಲಯದ ಬಾಲಾಜಿ ನಗರದಲ್ಲಿ ನಡೆದಿದೆ. ಪೆದ್ದಮಾರಯ್ಯ (30) ಎಂಬಾತ ಆರೋಪಿ. ಈತ ಕುಡಿದ ಮತ್ತಿನಲ್ಲಿದ್ದ ಎಂದು ಗುರುತಿಸಲಾಗಿದೆ. ರಾಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಜವಾಹರ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಬಾಲಾಜಿ ನಗ...
ಮಣಿಪುರದಲ್ಲಿ ರಕ್ತಪಾತವನ್ನು ನಿಗ್ರಹಿಸಲು ಕೇಂದ್ರದ ಅಸಮರ್ಥತೆಯನ್ನು ವಿರೋಧಿಸಿ ಕ್ರಿಶ್ಚಿಯನ್ ಸಮುದಾಯವು ಇಂದು ಪಂಜಾಬ್ ಬಂದ್ ಗೆ ಕರೆ ನೀಡಿದೆ. ಅದರಂತೆ ಎಲ್ಲಾ ಚಟುವಟಿಕೆಗಳು ಸಂಪೂರ್ಣ ನಿಶ್ಯಬ್ದಗೊಳ್ಳೈದೆ. ಬಂದ್ ಗೆ ದೋಬಾದ ಪ್ರಬಲ ರವಿದಾಸಿಯಾ ಮತ್ತು ವಾಲ್ಮೀಕಿ ಸಮುದಾಯವು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿರುವುದರಿಂದ ಬಂದ್ ಸಕ್ಸಸ್ ಆಗು...
ಜುಲೈ 31 ರಂದು ಧಾರ್ಮಿಕ ಮೆರವಣಿಗೆಯ ಸಂದರ್ಭದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದ ನೂಹ್ ನಲ್ಲಿನ ಪರಿಸ್ಥಿತಿಯನ್ನು ನಿರ್ಣಯಿಸುವಲ್ಲಿ ಆಡಳಿತದಲ್ಲಿ ನ್ಯೂನತೆಗಳಿವೆ ಎಂದು ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಒಪ್ಪಿಕೊಂಡಿದ್ದಾರೆ. ರಾಜ್ಯ ಸರ್ಕಾರವು ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್ಎಂಎಸ್ ಸೇವೆಗಳನ್ನು ಆಗಸ್ಟ್ 11 ರ...
ಕೆಲ ತಿಂಗಳ ಹಿಂದೆ ಒಡಿಶಾದ ಬಾಲಾಸೋರ್ ನಲ್ಲಿ ನಡೆದಿದ್ದ ಭೀಕರ ರೈಲು ದುರಂತದ ಸಂತ್ರಸ್ತರಿಗಾಗಿ ಭಾರತೀಯ ಮೂಲದ ಅಮೆರಿಕನ್ ಯುವತಿಯೊಬ್ಬಳ ಮನ ಮಿಡಿದಿದೆ. ಸಂತ್ರಸ್ತರ ಸಹಾಯಕ್ಕಾಗಿ ನಿಧಿ ಸಂಗ್ರಹಿಸುವ ಕೆಲಸದಲ್ಲಿ ನಿರತರಾಗಿರುವ ಈಕೆ ಈಗಾಗಲೇ ಸುಮಾರು 8 ಲಕ್ಷದ 27 ಸಾವಿರ ರೂಪಾಯಿಗಳಷ್ಟು ಹಣವನ್ನು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ. 1...
ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಕಳೆದ ವಾರ ಎರಡು ಗುಂಪುಗಳ ನಡುವೆ ನಡೆದ ವಾಗ್ವಾದ ಉಂಟಾದ ವೇಳೆ ತಮ್ಮ ವಾಹನವನ್ನು ತಡೆದಿರುವ ಆರೋಪವನ್ನು ಅಸ್ಸಾಂ ರೈಫಲ್ಸ್ ವಿರುದ್ಧ ಮಣಿಪುರ ಪೊಲೀಸರು ಹೊರಿಸಿದ್ದಾರೆ. ಮಣಿಪುರ ಪೊಲೀಸರು ಎಫ್ಐಆರ್ ಅನ್ನು ನ್ಯಾಯದ ಅಪಹಾಸ್ಯ ಎಂದು ಭದ್ರತಾ ಸಿಬ್ಬಂದಿ ಹೇಳಿದ್ದ...
ಸಂಸದ ಸ್ಥಾನಮಾನವನ್ನು ಮರಳಿ ಪಡೆದ ಬಳಿಕ ಸಂಸದ ರಾಹುಲ್ ಗಾಂಧಿ ಅವರಿಗೆ ಈ ಹಿಂದೆ ಅವರು ನೆಲೆಸಿದ್ದ ತುಘಲಕ್ ಲೇನ್ ಬಂಗಲೆಯನ್ನು ಮರುಹಂಚಿಕೆ ಮಾಡಲಾಗಿದೆ. ಮೋದಿ ಉಪನಾಮ ಪ್ರಕರಣದಲ್ಲಿ ಎರಡು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿದ್ದ ವೇಳೆ ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನು ರದ್ದುಪಡಿಸಿ, ತುಘಲಕ್ ಲೇನ್ ಬಂಗಲೆಯಿಂದ ಅವರನ್ನು ಖಾಲಿ...
ಪಾಕಿಸ್ತಾನಕ್ಕೆ ಹೋಗಿ ತನ್ನ ಫೇಸ್ಬುಕ್ ಪ್ರಿಯತಮನನ್ನು ಮದುವೆಯಾಗಿದ್ದ ಭಾರತ ಮೂಲದ ವಿವಾಹಿತ ಮಹಿಳೆ ಅಂಜು ಅವರ ವೀಸಾ ಅವಧಿಯನ್ನು ಪಾಕಿಸ್ತಾನ ಸರ್ಕಾರ ಒಂದು ವರ್ಷ ವಿಸ್ತರಿಸಿದೆ. ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದ ಫೇಸ್ಬುಕ್ ಸ್ನೇಹಿತನನ್ನು ಮದುವೆಯಾಗಲು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದೂರದ ಹಳ್ಳಿಗೆ ಪ್ರಯಾಣಿಸಿದ್ದ 34 ವರ್ಷದ ...
ಮಹಿಳಾ ಪೊಲೀಸ್ ಠಾಣೆಯೊಂದಕ್ಕೆ ಕರೆ ಮಾಡಿ ಕಿರುಕುಳ ನೀಡಿದ ವ್ಯಕ್ತಿಗೆ ಕೇರಳ ಕೋರ್ಟ್ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ. 2019ರಲ್ಲಿ ನಡೆದ ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಇದೀಗ ತೀರ್ಪು ನೀಡಿದ್ದು, ಕಿರುಕುಳ ನೀಡಿದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ ನೀಡಿದೆ. ಕೇರಳ ವನಿತಾ ಪೊಲೀಸ್ ಠಾಣೆಗೆ ಜುಲೈ 11, 2019ರಲ್ಲಿ ಜೋಸ್ ಅನ್ನೋ...
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೊದಲ ಹಂತಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರೆತ ನಂತರ ಈಗ ಗುಜರಾತ್ ನಿಂದ ಮೇಘಾಲಯದವರೆಗೆ ಎರಡನೇ ಹಂತವನ್ನು ಭಾರತ್ ಜೋಡೋ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಮಂಗಳವಾರ ಹೇಳಿದ್ದಾರೆ. ಮಹಾರಾಷ್ಟ್ರ ಕಾಂಗ್...
ರಾಜೇಶ್ ನೆತ್ತೋಡಿ, ದಕ್ಷಿಣ ಕನ್ನಡ ದಕ್ಷಿಣ ಕನ್ನಡ/ ವಿಟ್ಲ: ಇತ್ತೀಚೆಗೆ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ದಲಿತ ಬಾಲಕಿಯ ಅತ್ಯಾಚಾರವನ್ನು ಖಂಡಿಸಿ ಮತ್ತು ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ( ರಿ ) ವಿಟ್ಲ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇ...