ಮಂಗಳೂರು: ದೇವಳದ ಆವರಣದಲ್ಲಿ ಯುವಕ, ಯುವತಿಯರು ಟಿಕ್ ಟಾಕ್ ವಿಡಿಯೋ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿದ್ದು, ವಿಡಿಯೋಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಯುವಕ ಯುವತಿಯರು ಕ್ಷಮೆ ಯಾಚಿಸಿದ ಘಟನೆ ನಡೆದಿದೆ. ಹಳೆಯಂಗಡಿ ಸಮೀಪದ ಪಾವಂಜೆ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪ್ರತೀಕ್ ಶೆಟ್ಟಿ ಎಂಬ ಯುವಕ ಹಾಗೂ ಇಬ್ಬ...
ಕೋಲ್ಕತ್ತಾ: ಬಿಜೆಪಿಯನ್ನು ಇಡೀ ದೇಶದಿಂದಲೇ ನಾವು ಕಿತ್ತೊಗೆಯುತ್ತೇವೆ. ತಾಕತ್ ಇದ್ದರೆ, ಟಿಎಂಸಿಯನ್ನು ತಡೆಯಿರಿ ಎಂದು ಗೃಹ ಸಚಿವ ಅಮಿತ್ ಶಾಗೆ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಸವಾಲು ಹಾಕಿದ್ದು, ನಿಮ್ಮಿಂದ ಎಲ್ಲ ರಾಜ್ಯಗಳನ್ನು ಕಿತ್ತುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ...
ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ವೇಳೆ ಬಂಧಿತ ಆರೋಪಿಗಳ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯುಳ್ಳವರು ಎಂದು ತಿಳಿದು ಬಂದಿದೆ. ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳ ಪೈಕಿ ಓರ್ವ, ತಾನು ಪ್ರೀತಿಸಿದ ಯುವತ...
ನವದೆಹಲಿ: ಬಿಜೆಪಿಯು ತನ್ನ ಕೋಟ್ಯಾಧಿಪತಿ ಸ್ನೇಹಿತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ನೂತನ ಮೂರು ಕೃಷಿ ಕಾನೂನುಗಳನ್ನು ರೂಪಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಶನಿವಾರ ಆರೋಪಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಅದಾನಿ, ಪ್ರತಿ ಕೆ.ಜಿ ಸೇಬು ದರವನ್ನು 16 ರೂ. ಕಡಿಮೆ ಮಾಡಿರುವ ವರದಿಯನ್ನ...
ಚೀನಾ: ಚೀನಾದಲ್ಲಿ 386. 434 CE ಕಾಲಮಾನದ ಉತ್ತರ ವೀ ರಾಜವಂಶದ ಗಂಡು ಹೆಣ್ಣಿನ ಅಸ್ಥಿಪಂಜರಗಳು ಪತ್ತೆಯಾಗಿದ್ದು, ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯವನ್ನು ಉತ್ಖನನ ಮಾಡುವ ವೇಳೆ, ಇಲ್ಲಿನ ಕಾರ್ಮಿಕರು ಅವುಗಳನ್ನು ಕಂಡು ಹಿಡಿದಿದ್ದಾರೆ. ಅಸ್ಥಿ ಪಂಜರದಲ್ಲಿರುವ ಮೃತದೇಹಗಳು ಗಂಡು ಮತ್ತು ಹೆಣ್ಣಿನ ಅಸ್ಥಿ ಪಂಜರಗಳಾಗಿದ್ದು, ಈ ಪೈಕಿ ಪು...
ಕಲಬುರ್ಗಿ: ಕಲಬುರ್ಗಿ ಜಿಲ್ಲೆಯ ಜನರು ಸೋಂಬೇರಿಗಳು ಎಂದು ಬಾಗಲಕೋಟೆಯಲ್ಲಿ ಇತ್ತೀಚೆಹೆ ಹೇಳಿಕೆ ನೀಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಈ ಹೇಳಿಕೆಗೆ ಸಾರ್ವಜನಿಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಇದೀಗ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು. ಕಲಬುರ್ಗಿ ಜಿಲ್ಲೆಯ ಜನರು ಲೇಜಿ(ಸೋಮಾರಿ)ಗಳು ...
ಮುಂಬೈ: ಹವಾಮಾನ ಬದಲಾವಣೆಯಿಂದಾಗಿ ಸಮುದ್ರ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಹೀಗಾಗಿ 2050ರೊಳಗೆ ದಕ್ಷಿಣ ಮುಂಬೈನ ಶೇ 70 ರಿಂದ 80ರಷ್ಟು ಭಾಗ ನೀರಿನಲ್ಲಿ ಮುಳುಗುವ ಸಾಧ್ಯತೆ ಇದೆ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆಯ ಆಯುಕ್ತ ಇಕ್ಬಾಲ್ ಸಿಂಗ್ ಚಹಲ್ ಎಚ್ಚರಿಸಿದ್ದಾರೆ. ಮುಂಬೈ ಹವಾಮಾನ ಕ್ರಿಯಾ ಯೋಜನೆ ಮತ್ತು ಜಾಲತಾಣ ಬಿಡುಗಡೆ ಸಮ...
ಚಿಕ್ಕಬಳ್ಳಾಪುರ: ಮದ್ಯಪಾನ ಮಾಡಿ ಖಾಸಗಿ ಶಾಲೆಯ ಕಿಟಕಿಯೊಳಗೆ ಬಿಯರ್ ಬಾಟಲಿ ಎಸೆದ ನೀಚ ಕೃತ್ಯ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದ್ದು, ಮಧ್ಯ ರಾತ್ರಿ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಈ ನೀಚ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ನಗರದ ಕೋಟೆ ವೃತ್ತದಲ್ಲಿರುವ ಆಕಾಶ್ ಗ್ಲೋಬಲ್ ಶಾಲೆಯ ಕಿಟಕಿಗೆ ಬಿಯರ್ ಬಾಟಲಿಯನ್ನು ಎಸೆದಿದ್ದು, ಪರಿಣಾಮ...
ಫ್ಲೋರಿಡಾ: ಮಹಿಳೆಯೊಬ್ಬರು ವಿಮಾನದ ಕ್ಯಾಬಿನ್ ನಲ್ಲಿಯೇ ಕುಳಿತು ಸಿಗರೇಟ್ ಸೇದಿದ ಘಟನೆ ಫ್ಲೋರಿಡಾಕ್ಕೆ ತೆರಳುವ ಸ್ಪಿರಿಟ್ ಏರ್ ಲೈನ್ಸ್ ನಲ್ಲಿ ನಡೆದಿದ್ದು, ಈ ವೇಳೆ ಸಮೀಪದಲ್ಲಿದ್ದ ಇತರ ಪ್ರಯಾಣಿಕರು ಮಹಿಳೆಯ ಕೆಲಸವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಸಹ ಪ್ರಯಾಣಿಕರ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಮಹಿಳೆಯ ಬಳಿಯ...
ಕೋಲ್ಕತ್ತ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ ಆರೋಪದಲ್ಲಿ ಕಲ್ಕತ್ತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪಿಎಚ್.ಡಿ ವಿದ್ಯಾರ್ಥಿ ತಮಲ್ ದತ್ತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪ...