ಬೆಳಗಾವಿ: ನಿನ್ನ ಕಾಲಗುಣ ಸರಿ ಇಲ್ಲ, ನೀನು ದರಿದ್ರ ಎಂದು ಪತಿ ನೀಡುತ್ತಿದ್ದ ಟಾರ್ಚರ್ ನಿಂದ ಬೇಸತ್ತು ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್ ನೋಟ್ ನಲ್ಲಿ ಭಾವನಾತ್ಮಕವಾಗಿ ಬರೆದ ಸಾಲುಗಳು ಎಂತಹವರ ಎದೆಯನ್ನೂ ಕರಗಿಸುವಂತಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿದಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಂಡ...
ನವದೆಹಲಿ: “ನಿಮ್ಮ ಆರೋಗ್ಯದ ಬಗ್ಗೆ ನೀವೇ ಕಾಳಜಿ ವಹಿಸಬೇಕು. ಸರ್ಕಾರ ಮಾರಾಟದಲ್ಲಿ ನಿರತವಾಗಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಆಸ್ತಿ ನಗದೀಕರಣ ಯೋಜನೆಯ...
ಬೆಂಗಳೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ನೀಡಿದ ಹೇಳಿಕೆ ಇದೀಗ ಮತ್ತೆ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಹೇಳಿಕೆಗೆ ಅವರು ನಿರ್ಲಕ್ಷ್ಯತನದ ಉತ್ತರವನ್ನು ನೀಡಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರಿನಲ್ಲ...
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿರುವ ಹಿಂದೂ ಹಾಗೂ ಸಿಖ್ ರು ಅಲ್ಲಿಂದ ವಲಸೆ ಹೋಗಲು ನಿರ್ಧರಿಸಿದ್ದಾರೆ. ಆದರೆ ಭಾರತಕ್ಕೆ ಬರಲು ಅವರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಸ್ಥಳಾಂತರ ಪ್ರಕ್ರಿಯೆಯಲ್ಲಿ ತೊಡಕುಂಟಾಗುತ್ತಿದೆ ಎಂದು ಭಾರತೀಯ ವಿಶ್ವ ವೇದಿಕೆಯ ಅಧ್ಯಕ್ಷ ಪುನೀತ್ ಸಿಂಗ್ ಚಾಂದೋಕ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅಫ್...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ದೊಡ್ಡಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ದೊಡ್ಡಣ್ಣ ಅವರ...
ಮೈಸೂರು: ಚಾಮುಂಡಿ ಬೆಟ್ಟದ ಸಮೀಪ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ತೀವ್ರ ಆಕ್ರೋ ವ್ಯಕ್ತಪಡಿಸಿದ್ದು, ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಬಿಜೆಪಿ ಮೈಸೂರಿನ ಅತ್ಯಾ...
ಚಿಕ್ಕಮಗಳೂರು: ಕಾರನ್ನು ನೀರಿಗೆ ಹಾರಿಸಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ನೀರುಪಾಲಾಗಿ ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಭದ್ರಾವತಿ ತಾಲೂಕಿನ ಹಳೇ ಜೆ.ಡಿ.ಕಟ್ಟೆ ನಿವಾಸಿಗಳು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬ ...
ಕಾನ್ಫೆರಾ: ಆಫ್ಘಾನಿಸ್ತಾನದಲ್ಲಿರುವ ಆಸ್ಟ್ರೇಲಿಯಾದ ಪ್ರಜೆಗಳು ಕಾಬೂಲ್ ವಿಮಾನ ನಿಲ್ದಾಣದ ಕಡೆ ಹೋಗಬೇಡಿ ಎಂದು ಆಸ್ಟ್ರೇಲಿಯಾ ಸರ್ಕಾರ ಎಚ್ಚರಿಕೆ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಯಾವುದೇ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಬಹುದು ಎಂದು ಆಸ್ಟ್ರೇಲಿಯಾ ಆತಂಕ ವ್ಯಕ್ತಪಡಿಸಿದೆ. ವಿಮಾನ ನಿಲ್ದಾಣದ ಸುತ್ತಮುತ್ತ ಭಯೋತ್ಪಾದಕರ ದಾಳಿ, ಬೆದರಿ...
ಧಾರವಾಡ: ಒಂದನೇ ತರಗತಿಯಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸಲು ಆ.30ರಂದು ಟಾಸ್ಕ್ ಫೋರ್ಸ್ ಸಭೆ ನಡೆಸಲಾಗುವುದು. ಆ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಗುರುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆ.23ರಿಂದ ...
ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ನಿರ್ಜನ ಪ್ರದೇಶದಲ್ಲಿ ತನ್ನ ಸ್ನೇಹಿತನ ಜೊತೆಗೆ ಬರುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಇದೀಗ ಮಹಿಳೆಯರಲ್ಲಿ ಆತಂಕವನ್ನುಂಟು ಮಾಡಿದೆ. ಈ ಪ್ರದೇಶಗಳಲ್ಲಿ ಪುಂಡರ ಹಾವಳಿಗಳು ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲೂ ಆತಂಕವನ್ನುಂಟು ಮಾಡಿದೆ. 2019ರಲ್ಲಿ ಇಲ್ಲಿಗೆ ಸಮೀಪದ ಲಿ...