ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸೋಮವಾರ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯದ ಜನರಿಗೆ ಐದು ಭರವಸೆಗಳನ್ನು ಘೋಷಿಸಿದ್ದಾರೆ. ಅವರು ಜಬಲ್ಪುರ ಜಿಲ್ಲೆಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಸಾರ್ವಜನಿಕ ಸಭೆಯನ್ನುದ್ದೇಶ...
ಕೋವಿನ್ ಪೋರ್ಟಲ್ನಲ್ಲಿ ನೋಂದಣಿ ಮಾಡಿದ ವ್ಯಕ್ತಿಗಳ ಮಾಹಿತಿ ಸೋರಿಕೆಯಾಗಿದ್ದು ಇದು ಟೆಲಿಗ್ರಾಮ್ನಲ್ಲಿ ಲಭ್ಯವಾಗಿದೆ ಎಂಬುದು ಬಹಳ ವೈರಲ್ ಆಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತದ ಆರೋಗ್ಯ ಸಚಿವಾಲಯ, ಕೋವಿನ್ ಪೋರ್ಟಲ್ ‘ಸಂಪೂರ್ಣವಾಗಿ ಸುರಕ್ಷಿತವಾಗಿದೆ’ ಎಂದು ಅಧಿಕೃತ ಹೇಳಿಕೆಯನ್ನು ನೀಡಿದೆ. ಉನ್ನತ ರಾಜಕೀಯ ನಾಯಕರು ...
ತಮಿಳುನಾಡಿನಲ್ಲಿ ಸ್ವತಃ ಸಿಎಂ ಬಿಜೆಪಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಬಿಜೆಪಿ ವಿರುದ್ಧ ಮಾತಿನ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಅದಕ್ಕೆ ಉದಾಹರಣೆ ಇದು. ಕಳೆದ 9 ವರ್ಷಗಳಲ್ಲಿ ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...
ತಮಿಳುನಾಡಿನ ವ್ಯಕ್ತಿಯೊಬ್ಬರನ್ನು ಪ್ರಧಾನಿಯಾಗುವಂತೆ ಮಾಡಿ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾರ ಹೇಳಿಕೆಗೆ ತಮಿಳುನಾಡು ಎಂಕೆ ಸ್ಟಾಲಿನ್ ತಿರುಗೇಟು ನೀಡಿದ್ದಾರೆ. ನೀವ್ಯಾಕೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಇಷ್ಟೊಂದು ಕೋಪಗೊಂಡಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ. ಮುಂದಿನ ಭವಿಷ್ಯದಲ್ಲಿ ತಮಿಳುನಾಡಿನವರು ಪ್ರಧಾನಿ ಸ್ಥಾನಕ್ಕೇರಲು...
ಹತ್ತು ರೂಪಾಯಿ ಹಣ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 12 ವರ್ಷದ ಮಗನನ್ನು ಕತ್ತು ಹಿಸುಕಿ ಕೊಲೆಗೈದ ಪ್ರಕರಣ ಜಾಖಂಡ್ ನ ಛತ್ರಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಮೃತ ಬಾಲಕನನ್ನು ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಬಿಲೇಶ್ ಭುಯಾನ್ (48) ಎಂದು ಗುರುತಿಸಲಾಗಿದೆ. ಮೃತನ 15 ವರ್ಷದ ಸಹೋದರಿ ಕೂಲಿ ಕೆಲಸ ಮುಗ...
ಲಂಡನ್ ಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಸೋಮವಾರ ಈ ದಾಳಿಯ ಐದು ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ. ಇದರ ಜೊತೆಗೆ ಅಪರಾಧಿಗಳನ್ನು ಗುರುತಿಸಲು ಸಾರ್ವಜನಿಕರ ಸಹಾಯವನ್ನು ಕೋರಿದೆ. ಮಾರ್ಚ್ 19ರಂದು ಭಾರತೀಯ ರಾಯಭಾರ ಕಚೇರಿ ಮೇಲೆ ದಾಳಿ ನಡೆದಿ...
ವಿವಿಧ ಯೋಜನೆಗಳಿಗೆ ರಾಜ್ಯಗಳಲ್ಲಿ ಹಣ ಹೂಡಿಕೆ ತ್ವರಿತಗೊಳ್ಳಬೇಕೆಂಬ ಉದ್ದೇಶದ ಹಿನ್ನೆಲೆಯಲ್ಲಿ ಮುಂದಿನ ತಿಂಗಳ ಜಿಎಸ್ ಟಿ ಪಾಲನ್ನು ಸೇರಿಸಿ ಕೇಂದ್ರ ಸರ್ಕಾರ ಮೊತ್ತದ ಪಟ್ಟಿಯೊಂದನ್ನು ಬಿಡುಗಡೆ ಮಾಡಿದೆ. ಇದರಲ್ಲಿ ತಿಂಗಳಿಗೆ 59,140 ಕೋಟಿ ರೂಪಾಯಿ ನೀಡಬೇಕಿದ್ದ ಕೇಂದ್ರ ಸರ್ಕಾರ ಈ ಬಾರಿ 1,18,280 ಕೋಟಿ ಹಣವನ್ನು ರಾಜ್ಯ ಸರ್ಕಾರ ಮತ್ತ...
ಹರ್ಯಾಣ ಸರ್ಕಾರದ ವಿರುದ್ಧ ರೈತರು ಬೀದಿಗಿಳಿದು ಹೋರಾಟ ನಡೆಸಲು ಆರಂಭಿಸಿದ್ದಾರೆ. ರಾಜ್ಯ ಸರ್ಕಾರವು ಸೂರ್ಯಕಾಂತಿ ಬೀಜಗಳನ್ನು MSPಯಲ್ಲಿ ಖರೀದಿಸುತ್ತಿಲ್ಲ. ಪ್ರತಿ ಕ್ವಿಂಟಾಲ್ಗೆ 6,400 ರೂ. ನೀಡಿ ಖರೀದಿಸಬೇಕಿದ್ದ ಸರ್ಕಾರ ಖಾಸಗಿ ಖರೀದಿದಾರರಿಗೆ ಕ್ವಿಂಟಾಲ್ ಗೆ 4000 ರೂಪಾಯಿಗೆ ಮಾರಾಟ ಮಾಡಲು ಒತ್ತಾಯಿಸುತ್ತಿದೆ ಎಂದು ಸೂರ್ಯಕಾಂತಿ ಬೆ...
ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಿದ್ದಕ್ಕಾಗಿ ಕೋಪಗೊಂಡ ಪತಿ ಪತ್ನಿಯನ್ನು ಹತ್ಯೆಮಾಡಿರುವ ಘಟನೆ ಬಾಲಸೋರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಶರ್ಮಿಳಾ ಸಿಂಗ್ (35) ಮೃತ ಮಹಿಳೆಯಾಗಿದ್ದಾರೆ.ಆರೋಪಿಯನ್ನು 43 ವರ್ಷದ ರಾಮ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಚಾಲಕನಾಗಿ ಕೆಲಸ ಮಾಡಿತ್ತಿದ್ದ ಎನ್ನಲಾಗಿದೆ. ದಂಪತಿಗಳು ನೆರೆ...
ಚಿತ್ರದುರ್ಗ: ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ತಾಲೂಕಿನ ವಿಜಯಪುರ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಬೆಂಗಳೂರಿನ ಹೆಚ್.ಎಸ್.ಆರ್.ಬಡವಾಣೆ ನಿವಾಸಿಗಳಾದ ಜಾಕೀರ್ ಅಹ್ಮದ್(60), ತಬಸ್ಸೂಮ್(28) ಹಾಗೂ ಮೂರು ತಿಂಗಳ ಮಗು ಹ...