ಒಡಿಶಾ ದುರಂತದಲ್ಲಿ ಮೃತಪಟ್ಟ ವ್ಯಕ್ತಿಗಳ ಗುರುತನ್ನು ಪತ್ತೆ ಹಚ್ಚಲು ರೈಲ್ವೇ ಸಚಿವಾಲಯ ಕೇಂದ್ರದ ವಿವಿಧ ಸಂಸ್ಥೆಗಳ ನೆರವಿನಿಂದ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತಂತ್ರಜ್ಞಾನದ ಸಹಾಯ ಪಡೆದು ಮೃತರ ದೇಹಗಳನ್ನು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದೆ. ಒಡಿಶಾ ರೈಲು ದುರಂತದಲ್ಲಿ ಒಟ್ಟು 275 ಮಂದಿ ಮೃತಪಟ್ಟಿದ್ದರು. ಇದರಲ್ಲಿ ...
ಕೇಂದ್ರ ಲೋಕಸೇವಾ ಆಯೋಗ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಪರೀಕ್ಷೆಯಲ್ಲಿ ಜಮ್ಮು-ಕಾಶ್ಮೀರದ ನೌಶೆರಾ ಪಟ್ಟಣದ ನಿವಾಸಿ ಸಿಮ್ರಾನ್ ಬಾಲಾ ಅವರು ತೇರ್ಗಡೆಯಾಗಿದ್ದಾರೆ. ಈ ಮೂಲಕ ಇವರು ರಾಜ್ಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವರ್ಷ ಯುಪಿಎಸ್ಸಿ ಸಿಎಪಿಎಫ್ಗೆ ಅರ್ಹತೆ ಪಡೆದ 151 ಅಭ್ಯರ್ಥಿಗಳ ಪೈಕಿ 82ನೇ ರ್ಯಾಂಕ...
ಅಂಗಡಿ ಮಾಲೀಕನೊಬ್ಬ ಎಲೆಕ್ಟ್ರಿಷಿಯನ್ ಕೈಗೆ ಸರಪಳಿ ಹಾಕಿ ಹಾಕಿ ತಳ್ಳುವ ಗಾಡಿಗೆ ಕಟ್ಟಿರುವ ಅಮಾನವೀಯ ಘಟನೆ ಜಾರ್ಖಂಡ್ನ ಧನ್ಬಾದ್ನಲ್ಲಿ ನಡೆದಿದೆ. ಎಲೆಕ್ಟ್ರಿಷಿಯನ್ ಒಂದು ಕೆಲಸ ಮಾಡಿಕೊಡುತ್ತೇನೆ ಅಂತಾ ಹೇಳಿ ಮುಂಗಡ 15 ಸಾವಿರ ರೂಪಾಯಿ ಪಡೆದಿದ್ದರಂತೆ. ಆದರೆ ಹಣ ತೆಗೆದು ಕೆಲವು ದಿನಗಳಿಂದ ಕಾಲ್ ಕೂಡ ರಿಸೀವ್ ಮಾಡುತ್ತಿರಲಿಲ್ಲ. ಹ...
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಅವಧಿಪೂರ್ವವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ. ಸೇಲಂನಲ್ಲಿ ಡಿಎಂಕೆ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, 2014 ರಲ್ಲಿ ಕೇಂದ್ರದಲ್ಲಿ...
ಹೆಬ್ರಿ: ಹೆಬ್ರಿ ಸಮೀಪದ ಸೀತಾನದಿ ಎಂಬಲ್ಲಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಿಕ್ಷಕರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಉಡುಪಿ ಶಿಕ್ಷಣ ಇಲಾಖೆಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯ ದೈಹಿಕ ಶಿಕ್ಷಕ, ಸೋಮಶೇಖರ್ ಎಂದು ಗುರುತಿಸಲಾಗಿದೆ....
ಚಾಮರಾಜನಗರ: ಕಾಂಗ್ರೆಸ್ ನ ಮಹತ್ವಾಕಾಂಕ್ಷೆಯ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇಂದು ಚಾಮರಾಜನಗರದಲ್ಲಿ ಚಾಲನೆ ದೊರೆಯಿತು. ಮಹಿಳೆಯರಿಗೆ ಟಿಕೆಟ್ ಕೊಡುವ ಮೂಲಕ ಉಚಿತ ಬಸ್ ಪ್ರಯಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ ಕೊಟ್ಟರು. ಟಿಕೆಟ್ ಪಡೆಯುತ್ತಿದ್ದ ಮಹಿಳೆಯರು ಸಿದ್ದರಾಮಯ್ಯಗೆ ಜೈ, ಕಾಂಗ್ರೆಸ್ ಪಕ್ಷಕ್ಕೆ ಜ...
ದಕ್ಷಿಣ ಕನ್ನಡ ಜಿಲ್ಲೆ ಉಸ್ತುವಾರಿ ವಹಿಸಿರುವುದು ಹೆಮ್ಮೆಯ ವಿಚಾರ. ಯೂತ್ ಕಾಂಗ್ರೆಸ್ ನಲ್ಲಿ ಇರುವಾಗಿನಿಂದ ಜಿಲ್ಲೆಯ ಜೊತೆ ಸಂಬಂಧ ಇದೆ. ಸ್ಥಳೀಯರೇ ಉಸ್ತುವಾರಿ ಆದರೆ ಒಳ್ಳೆಯದು. ಆದರೆ ಖಾದರ್ ಅವರು ಸಭಾಪತಿ ಆಗಿರೋದರಿಂದ ನನಗೆ ಈ ಜವಾಬ್ದಾರಿ ಸಿಕ್ಕಿದೆ. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುತ್ತೇವೆ ಎಂದು ದ.ಕ ಜಿಲ್ಲಾ ಉಸ್ತುವ...
ಬೆಂಗಳೂರು: ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇಂದು ಚಾಲನೆ ಸಿಗಲಿದೆ ಅಲ್ಲಿ ಯುವಕನೊಬ್ಬ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿಯೊಂದನ್ನು ಮಾಡಿಕೊಂಡಿದ್ದಾನೆ. ಮಹಿಳೆಯರಿಗೆ ಉಚಿತ ಬಸ್ ನೀಡಿದ್ದೀರಿ.ನಮಗೆ ಫ್ರೀ ಟಿಕೆಟ್ ಬೇಡ್ವೇ ಬೇಡ. ಆದರೆ ಸಿಎಂ ಸಾಹೇಬ್ರೆ ಎಣ್ಣೆ (ಮದ್ಯ) ರೇಟು ಹೆಚ್ಚು ಮಾಡಿದ್ದು ಸರಿಯಲ್ಲ. ಹೀ...
ಉಡುಪಿ ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪುಟ್ಪಾತ್ ಗಳ ಮೇಲೆ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಆಯಾಕಟ್ಟಿನ ಸ್ಥಳ, ವಾಹನ ಸಂಚಾರ ದಟ್ಟನೆ ಇರುವ ಸ್ಥಳಗಳಲ್ಲಿ ಸಾರ್ವಜನಿಕರು ರಸ್ತೆಯ ಮೇಲೆಯೇ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದ ಅಪಘಾತಗಳು ನಡೆಯುವ ಸಾಧ್ಯತೆಯೂ ...
ಉಡುಪಿ, ಜೂ.11: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಗೊಂಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್ ಇಂದು ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದರು. ಜಿಲ್ಲೆಗೆ ಆಗಮಿಸಿದ ಸಚಿವರು ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಮೊಗವೀರ ಮಹಾಜನ ಸಂಘದ ಅಧ್ಯ...