ಬೆಂಗಳೂರು: ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರು ಅವರ ಪ್ರತಿಮೆಯನ್ನು ಅನಾವರಣ...
ಸುದ್ದಿ, ಅಚ್ಚರಿ: ಒಂದು ಕಾಲದಲ್ಲಿ ವಸ್ತು ವಿನಿಮಯ ಪದ್ಧತಿಗಳು ಇದ್ದವು ಎಂದು ಇತಿಹಾಸ ಪುಸ್ತಕಗಳಲ್ಲಿ ನಾವು ಓದಿದ್ದೇವೆ. ಆದರೆ, ಇದೀಗ ಆಟೋ ಮೊಬೈಲ್ ವಲಯದಲ್ಲಿ ವಸ್ತು ವಿನಿಮಯವನ್ನೇ ಹೋಲುವ ಹೊಸ ಪದ್ಧತಿಯನ್ನು ಜಪಾನ್ ಮೂಲದ ಕಂಪೆನಿಯು ಆರಂಭಿಸಿದ್ದು, ರೈತರು ಬೆಳೆದ ಬೆಳೆಯನ್ನು ಸ್ವೀಕರಿಸಿ, ಅವರಿಗೆ ತನ್ನ ಕಂಪೆನಿಯ ಕಾರನ್ನು ನೀಡುವ ವಿಶೇ...
ನವದೆಹಲಿ: ಮಹಿಳಾ ಪೊಲೀಸ್ ನ್ನು ಸಬ್ ಇನ್ಸ್ ಪೆಕ್ಟರ್ ವೋರ್ವ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದ್ದು, ಅತ್ಯಾಚಾರದ ಬಳಿಕ ಸಂತ್ರಸ್ತೆಯ ನಗ್ನ ಚಿತ್ರಗಳನ್ನು ತೆಗೆದು ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸಿದ್ದಾನೆ ಎಂದು ದೂರಲಾಗಿದೆ. ಕೆಲಸದ ಸಮಯದಲ್ಲಿ ಮಹಿಳಾ ಪೊಲೀಸ್ ಹಾಗೂ ಸಬ್ ಇನ್ಸ್ ಪೆಕ್ಟರ್ ಭೇಟಿಯಾಗಿದ್ದು, ಒ...
ಬೆಂಗಳೂರು: ಪಿಕ್ನಿಕ್ ಗೆ ಹೋಗಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯ ವೆಲಿಗಲ್ಲು ಪ್ರಾಜೆಕ್ಟ್ ಪ್ರದೇಶಕ್ಕೆ ಪಿಕ್ನಿಕ್ ಹೋಗಿದ್ದು, ಹಿನ್ನೀರಿನಲ್ಲಿ ಇಡೀ ಕುಟುಂಬ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುಟುಂಬಸ್ಥರ ಕಣ್ಮುಂದೆಯೇ ನಾಲ್ವರು ನೀರು ಪಾಲಾಗಿದ್ದಾರೆ. ತಾಜ್ ಮುಹಮ್ಮದ...
ಹಾಸನ: ಸೇತುವೆಯ ಮೇಲಿನಿಂದ ನೀರಿಗೆ ಬಿದ್ದು ಮೃತಪಟ್ಟ ಮಹಿಳೆಯ ಸಾವು ಹತ್ಯೆ ಎಂದು ಪೋಷಕರು ಆರೋಪಿಸಿದ್ದು, ಅಳಿಯ ನಮ್ಮ ಪುತ್ರಿಯನ್ನು ನೀರಿಗೆ ತಳ್ಳಿ ಹತ್ಯೆ ಮಾಡಿರುವುದಾಗಿ ಮೃತ ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಆಗಸ್ಟ್ 5ರಂದು ಹಾಸನ ಜಿಲ್ಲೆ ಸಕಲೇಶಪುರ ಸೇತುವೆಯ ಮೇಲಿನಿಂದ ನೀರಿಗೆ ಬಿದ್ದು 22 ವರ್ಷ ವಯಸ್ಸಿನ ಮಹಿಳೆ ಪೂಜಾ ಮೃತಪಟ್ಟ...
ಬೆಂಗಳೂರು: ಬಸವನಗುಡಿ ಡಾಮಿನೊಸ್ ಪಿಜ್ಜಾ ಮಳಿಗೆಯಲ್ಲಿ ಮ್ಯಾನೇಜರ್ ವೋರ್ವ ಯುವತಿಯೋರ್ವಳಿಗೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಆತನನ್ನು ಬಂಧಿಸಿದ್ದು, ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಸವನಗುಡಿಯ ಡಾಮಿನೊಸ್ ಪಿಜ್ಜಾ ಮಳಿಗೆಯ ಮ್ಯಾನೇಜರ್ ಎನ್ನಲಾಗಿರುವ ಆರೋಪಿ ಪುರುಷೋತ್ತಮ್ ಬಂಧಿತ ಆರೋಪಿ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು ಎಂದು ನಿನ್ನೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಟ್ವೀಟ್ ಮಾಡುವ ಮೂಲಕ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದ್ದರು. ಇದೀಗ ಸಿ.ಟಿ.ರವಿ ಹೇಳಿಕೆಗೆ ಕಾಂಗ್ರೆಸ್(@INCKarnataka) ಖಾರವಾಗಿ ಪ್ರತಿಕ್ರಿಯಿಸಿದೆ. ಇಂದಿರಾ ಗಾಂಧಿಯವರ ಮೇಲಿನ ದ್ವೇಷಕ್ಕೆ ಆಕ್ಸಿಡೆಂಟ...
ಪಣಜಿ: ಕೊವಿಡ್ ಹಿನ್ನೆಲೆಯಲ್ಲಿ ದೇಶದಾದ್ಯಂತ ಆನ್ ಲೈನ್ ಕ್ಲಾಸ್ ಗಳು ನಡೆಯುತ್ತಿವೆ. ಆದರೆ, ಇಡೀ ದೇಶದಲ್ಲಿಯೇ ನೆಟ್ ವರ್ಕ್ ಸಮಸ್ಯೆಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿವೆ. ಇದೇ ಸಂದರ್ಭದಲ್ಲಿ ಗೋವಾದ ಹೆಣ್ಣು ಮಕ್ಕಳು ನೆಟ್ ವರ್ಕ್ ಸಮಸ್ಯೆಯಿಂದಾಗಿ ಗುಡ್ಡದಲ್ಲಿ ಟೆಂಟ್ ಹಾಕಿ ಕಲಿಯುವಂತಾಗಿದೆ. ಗೋವಾದ ವಾಳಪೈ, ಸಾಂಗೆ, ಸಾವರ್ಡೆ, ...
ಉತ್ತರಾಖಂಡ: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಭೂಕುಸಿತಗಳು ನಡೆಯುತ್ತಿದ್ದು, ಮಳೆ ನೀರಿನಿಂದ ಪರ್ವತಗಳ ಮಣ್ಣು ದುರ್ಬಲವಾಗಿ ಭೂಕುಸಿತಗಳು ಸಂಭವಿಸುತ್ತಿವೆ. ಇಲ್ಲಿನ ಜೋಶಿಮಠದ ಜಡ್ಕುಲಾ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಹೊಟೇಲೊಂದು ನೋಡನೋಡುತ್ತಿದ್ದಂತೆಯೇ ಧರೆಗುರುಳಿದೆ. ಜೋಶಿಮಠದ ಬದರಿನಾಥ ಹೆದ್ದಾರಿ ಬದಿಯಲ್ಲ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ವಿಚಾರವಾಗಿ ಸಿ.ಟಿ.ರವಿ ನೀಡಿದ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವುದೇ ಆದರೆ, ಗುಜರಾತ್ ನಲ್ಲಿ ಕ್ರೀಡಾಂಗಣಕ್ಕೆ ಇಟ್ಟಿರುವ ಮೋದಿ ಹೆಸರನ್ನು ಮೊದಲು ಬದಲಿಸಲಿ ಎಂದು ಸವಾಲು ಹಾಕಿದ್ದಾರೆ. ಇಂದಿರಾ ಕ್ಯಾಂಟೀನ್...