ಬೆಂಗಳೂರು: ಸ್ವಾಮೀಜಿಗಳ್ಯಾಕೋ ಎಲ್ಲರೂ ಮಠ ಬಿಟ್ಟು ವಿಧಾನ ಸೌಧಕ್ಕೆ ಕಾಲಿಟ್ಟು ರಾಜಕೀಯ ಮಾಡು ಲಕ್ಷಣಗಳು ಕಾಣುತ್ತಿದೆ ಎನ್ನುವ ಭಕ್ತರ ಆತಂಕದ ನಡುವೆಯೇ, ಯಡಿಯೂರಪ್ಪನವರನ್ನು ಬೆಂಬಲಿಸಿದಂತೆಯೇ ಕೆ,ಎಸ್.ಈಶ್ವರಪ್ಪನವರ ಪರವಾಗಿಯೂ ಇದೀಗ ಸ್ವಾಮೀಜಿಗಳು ಸದ್ದು ಮಾಡುತ್ತಿದ್ದಾರೆ. ಸಿಎಂ ಸ್ಥಾನ ಖಾಲಿ ಇಲ್ಲ ಎನ್ನುವುದು ಅರಿವಾಗುತ್ತಿದ್ದಂತೆಯ...
ಬಾಗಪತ್: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿರುವ ಘಟನೆ ಉತ್ತರ ಪ್ರದೇಶದ ಬಾಗಪತ್ ಜಿಲ್ಲೆಯಲ್ಲಿ ನಡೆದಿದ್ದು, ಯುವಕ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪೊಲೀಸ್ ಇಲಾಖೆ ಈ ಕ್ರಮವನ್ನು ಕೈಗೊಂಡಿದೆ. ಬಾಗಪತ್ ಜಿಲ್ಲೆಯ ಕೊವಿಡ್ ಲಸಿಕಾ ಕೇಂದ್ರದಲ್ಲಿ ಯುವಕ ...
ಬೆಂಗಳೂರು: ನವ ವಿವಾಹಿತ ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ವೋರ್ವರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದ್ದು, ಪತಿಯೊಂದಿಗಿನ ಮನಸ್ತಾಪದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. 27 ವರ್ಷ ವಯಸ್ಸಿನ ನೇತ್ರಾ ಎಂಬವರು ಆತ್ಮಹತ್ಯೆ ಮಾಡಿಕೊಂಡವರಾಗಿ...
ಬೆಂಗಳೂರು: ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವನನ್ನು ಬೆಂಗಳೂರಿನ ಬಾಣಸವಾಡಿಯಲ್ಲಿ ಇಂದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಚಾಕುವಿನಿಂದ ಚುಚ್ಚಿ, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ನಾಲ್ಕು ಪ್ರಕರಣಗಳಲ್ಲಿ ಆರೋಪಿಯಾಗಿರುವ ಹರೀಶ್ ಎಂಬಾತ ಹತ್ಯೆಗೀಡಾಗಿರುವ ...
ನವದೆಹಲಿ: ನಂಬರ್ 1 ನೆಟ್ ವರ್ಕ್ ಎಂದು ಹೇಳಿಕೊಳ್ಳುತ್ತಿರುವ ಏರ್ಟೆಲ್ ಇದೀಗ ಗ್ರಾಹಕರಿಗೆ ಶಾಕ್ ನೀಡಿದ್ದು, ಕಡಿಮೆ ಬೆಲೆಯ ರೀಚಾರ್ಜ್ ಗಳನ್ನು ರದ್ದುಗೊಳಿಸಿದೆ.ಇದರ ಜೊತೆಗೆ ಹಲವು ಪ್ಲಾನ್ ಗಳನ್ನು ದುಬಾರಿಗೊಳಿಸುವ ಮೂಲಕ ಗ್ರಾಹಕರಿಗೆ ಹೊರೆಯಾಗಿದೆ. ಏರ್ಟೆಲ್ ನಲ್ಲಿ ಅತ್ಯಂತ ಕಡಿಮೆ ಬೆಲೆಯ ರೀಚಾರ್ಜ್ 49 ರೂಪಾಯಿಗಳಿಂದ ಆರಂಭವಾಗುತ್ತಿ...
ಸಿದ್ದಾಪುರ: ಒಂದೇ ದಿನ ಅಣ್ಣ-ತಂಗಿ ಇಬ್ಬರೂ ಹೃದಯಾಘಾತದಿಂದ ಮೃತಪಟ್ಟ ಘಟನೆಯೊಂದು ಕುಂದಾಪುರದ ಬೆಳ್ವೆ ಗ್ರಾಮದ ಮಾರಿಕೊಡ್ಲು ಮದ್ದಗದ ದಂಡೆಯಲ್ಲಿ ಸಂಭವಿಸಿದ್ದು, ತಂಗಿಯ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಅಣ್ಣ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 60 ವರ್ಷ ವಯಸ್ಸಿನ ಗಿರಿಜಾ ಹಾಗೂ ಅವರ ಅಣ್ಣ 65 ವರ್ಷ ವಯಸ್ಸಿನ ಸುಬ್...
ಮಂಗಳೂರು: ಮಹಿಳೆಯೋರ್ವರನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಅತ್ಯಾಚಾರದ ಬಳಿಕ ಆರೋಪಿಯು ತನ್ನನ್ನು ಮದುವೆಯಾಗು, ಇಲ್ಲವಾದರೆ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಈ ಘಟನ...
ಬೆಂಗಳೂರು: ಯಡಿಯೂರಪ್ಪನವರನ್ನು ಅಧಿಕಾರದಿಂದ ಇಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ತಾನೂ ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎಂದು ಹೇಳಿದ್ದರು. ನಿನ್ನೆ ಇದೇ ನಿರೀಕ್ಷೆಯಲ್ಲಿ ತೆರಳಿದ್ದ ಯತ್ನಾಳ್ ಹಾಗೂ ತಂಡಕ್ಕೆ ತೀವ್ರ ನಿರಾಸೆಯಾಗಿತ್ತು. ಇದೀಗ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗುತ್ತಿದ್ದಂತೆ...
ಬಂಟ್ವಾಳ: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ ಏಳು ಮಂದಿ ಗಾಯಗೊಂಡು ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ನಡೆದಿದೆ. 85 ವರ್ಷ ವಯಸ್ಸಿನ ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ ಮೃತಪಟ್ಟವರು ಎಂದು ತಿಳಿದು ಬ...
ಮಂಡ್ಯ: ದೇವರ ಪ್ರಸಾದ ಸೇವಿಸಿ 20ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಮಳವಳ್ಳಿ ತಾಲೂಕಿನ ಕಾಗೇಪುರ ಮತ್ತು ಕೊರೇಗಾಲ ಗ್ರಾಮಗಳಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಅರ್ಚಕ ತಯಾರಿಸಿದ ಪಂಚಾಮೃತ ಸೇವಿಸಿದ ಬಳಿಕ ರಾತ್ರಿ ಭಕ್ತರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗಿದೆ. ಗ್ರಾಮದ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮದ ಮುಖ್ಯಸ್ಥರೋ...