ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಮಾಣವಚನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಧರ...
ಬೆಂಗಳೂರು: ನಿನ್ನೆಯಷ್ಟೇ ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಘೋಷಿಸಿದ ಬೆನ್ನಲ್ಲೇ ಇಂದು ಯಡಿಯೂರಪ್ಪನವರ ನಿವಾಸ ರಾಜಕೀಯದ ಕೇಂದ್ರ ಬಿಂದುವಾಗಿದೆ. ಸಚಿವ ಸ್ಥಾನಾಕಾಂಕ್ಷಿಗಳು ಇಂದು ಬೆಳಗ್ಗಿನಿಂದಲೇ ಯಡಿಯೂರಪ್ಪನವರನ್ನು ಭೇಟಿ ಮಾಡಿ, ನಮ್ಮನ್ನು ಕೈ ಬಿಡಬೇಡಿ ಎಂದು ಸಿಎಂ...
ಲಕ್ನೋ: ಟ್ರಕ್ ಹಾಗೂ ಬಸ್ ನ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿಯಲ್ಲಿ ಕಳೆದ ತಡರಾತ್ರಿ ಸಂಭವಿಸಿದೆ. ಘಟನೆಯಲ್ಲಿ 19 ಪ್ರಯಾಣಿಕರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ವರದಿಯಾಗಿದ್ದು, ಇವರನ್ನು ಸ್ಥಳೀಯ ...
ಬೆಂಗಳೂರು: ಇಂದು ನೂತನ ಸಿಎಂ ಆಗಿ ಆಯ್ಕೆಯಾಗಿರುವ ಬಸವರಾಜ್ ಬೊಮ್ಮಾಯಿ ಅವರು ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುವುದಾಗಿ ಅವರು ಹೇಳಿದ್ದು, ನಾಳೆ ನಾನು ಒಬ್ಬನೇ ಪ್ರಮಾಣ ವಚನ ಸ್ವೀಕರಿಸುವುದಾಗಿ ಬೊಮ್ಮಾಯಿ ತಿಳಿಸಿದರು. ನನ್ನ ರಾಜಕೀಯ ಬೆಳವಣಿಗೆಗೆ ಕಾರಣೀಭೂತರು, ರಾಜಕೀಯ ಗುರುಗಳಾದ ಯಡಿಯೂರಪ್ಪನವರ ಆಶೀರ್ವಾದದಿಂದ, ಪ...
ಬೆಂಗಳೂರು: ಹಲವು ರಾಜಕೀಯ ವಿದ್ಯಮಾನಗಳ ಬಳಿಕ ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದ್ದು, ಈ ಮೂಲಕ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಬದಲಾವಣೆ ಕಸರತ್ತಿಗೆ ಕೊನೆಗೂ ತೆರೆ ಬಿದ್ದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬಸವರಾಜ್ ಬೊಮ್ಮಾಯಿ ಅವರ ಹೆಸರನ್...
ಬೆಂಗಳೂರು: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪನವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮುಂದಿನ ಸಿಎಂ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು ಅಂತಿಮವಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯಾಗಿ ಬಿಜೆಪಿ ಘೋಷಿಸಿದೆ. ಇಂದು ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ್ ಬೊ...
ಬೆಂಗಳೂರು: ಮುಂದಿನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಹೆಸರು ಬಹುತೇಕ ಖಚಿತ ಎಂಬ ಸುದ್ದಿ ಬಂದಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಹೇಳಲಾಗಿದೆ. ನಾಳೆಯೇ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಇದು ಸದ್ಯದ ಮಾಹಿತಿಯಾಗಿದ್ದು, ಕೆಲವೇ ಕ್ಷಣಗಳಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ...
ಬೆಂಗಳೂರು: ಯಡಿಯೂರಪ್ಪನವರಿಗೆ ವಯಸ್ಸಾಗಿಲ್ಲ, ಅವರಿಗೆ ಮದುವೆ ಮಾಡಿದ್ರೆ ಇಬ್ಬರು ಮಕ್ಕಳಾಗ್ತಾರೆ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದು, ಯಡಿಯೂರಪ್ಪನವರ ರಾಜೀನಾಮೆಯನ್ನು ಆರೂವರೆ ಕೋಟಿ ಕನ್ನಡಿಗರು ಸಹಿಸಲ್ಲ ಎಂದು ಅವರು ಹೇಳಿದರು. ಕೇರಳದಲ್ಲಿ 80 ವರ್ಷ ವಯಸ್ಸಿನ ವೃದ್ಧ ಶ್ರೀಧರನ್ ಅವರನ್ನು ಮುಂದಿನ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸ...
ಚೆನ್ನೈ: ಇಳೆಯದಳಪತಿ ವಿಜಯ್ ಅವರ ಐಶಾರಾಮಿ ಕಾರಿಗೆ ಹೆಚ್ಚು ಪ್ರವೇಶ ತೆರಿಗೆ ವಿಧಿಸಲಾಗಿದೆ ಎಂದು ಆರೋಪಿಸಿ ವಿಜಯ್ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆಗೊಳಪಡಿಸಿದ್ದ ಏಕ ಸದಸ್ಯ ಪೀಠ ವ್ಯತಿರಿಕ್ತ ಹೇಳಿಕೆ ನೀಡಿ 1 ಲಕ್ಷ ರೂ. ದಂಡ ವಿಧಿಸಿತ್ತು. ಈ ಆದೇಶಕ್ಕೆ ಇದೀಗ ಮದ್ರಾಸ್ ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡಿದೆ. ...
ಬೆಂಗಳೂರು: ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಸದ್ಯ ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಕಸರತ್ತುಗಳು ನಡೆಯುತ್ತಿವೆ. ಇಂದು ಬೆಳಗ್ಗಿನಿಂದಲೇ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಸದ್ಯ ರಾಜ್ಯಕ್ಕೆ ಕೇಂದ್ರದಿಂದ ಆಗಮಿಸಿರುವ ವೀಕ್ಷಕರು ರಾತ್ರಿ 7 ಗಂಟೆಗೆ ಪಕ್ಷದ ಶಾಸಕರ ಅಭಿಪ್ರಾಯವನ್ನು ಪಡೆಯಲಿದ್ದಾರೆ ಎಂದು ಹೇಳಲ...