ಈಶಾನ್ಯ ವಿಭಾಗ, ವಿದ್ಯಾರಣ್ಯಪುರ ಪೊಲೀಸ್ ಠಾಣೆ ಮನೆಗಳ್ಳತನ ಮಾಡುವುದನ್ನೇ ವೃತ್ತಿಯಾನ್ನಾಗಿಸಿಕೊಂಡಿದ್ದ ಹೊರ ರಾಜ್ಯದ ಆರೋಪಿಗಳ ಬಂಧನವಾಗಿದ್ದು ಸುಮಾರು 17,70,000/- ರೂ ಬೆಲೆಬಾಳುವ ಒಟ್ಟು 319 ಗಾಂ ಚಿನ್ನಾಭರಣಗಳ ವಶ ಪಡಿಸಿಕೊಳ್ಳಲಾಗಿದೆ. ಈ ಆರೋಪಿಯಿಂದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ 07 ಮನೆಗಳ್ಳತನದ ಪ್ರಕರಣಗಳು ದಾಖಲಾಗಿವೆ. ದಿ...
ಅರ್ಚಕನೊಬ್ಬ ತನ್ನ ಪ್ರಿಯತಮೆಯನ್ನು ಕೊಂದು ಶವವನ್ನು ಚರಂಡಿಯಲ್ಲಿ ಬಿಸಾಡಿದ ಘಟನೆ ತೆಲಂಗಾಣದ ಸರೂರ್ ನಗರದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ರಿಜಿಸ್ಟ್ರಾರ್ ಕಚೇರಿಯ ಹಿಂಭಾಗದ ಚರಂಡಿಯಲ್ಲಿ ಪ್ರಿಯತಮೆಯನ್ನು ಕೊಂದು ಶವವನ್ನು ಎಸೆದ ಆರೋಪದ ಮೇಲೆ ವಿವಾಹಿತ ಅರ್ಚಕ ಅಯ್ಯಗರಿ ಸಾಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಕ್ಕಿಬಿದ್ದಿದ...
ಹೈಜಾಕ್ ಆಗಿದ್ದ ಟರ್ಕಿ ಹಡಗನ್ನು ಇಟಾಲಿಯನ್ ವಿಶೇಷ ಸೇನಾ ಪಡೆಯು ತನ್ನ ನಿಯಂತ್ರಣಕ್ಕೆ ಪಡೆದಿದೆ. ಅಕ್ರಮ ವಲಸಿಗರು ಹಡಗನ್ನು ಹೈಜಾಕ್ ಮಾಡಿದ್ದು, ಹಡಗನ್ನು ನಿಯಂತ್ರಣಕ್ಕೆ ಪಡೆಯಲಾಗಿದೆ.ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಅಂದಹಾಗೇ ಈ ಹಡಗಿನಲ್ಲಿ 22 ಸಿಬ್ಬಂದಿ ಇದ್ದು, ಅವರ ಸುರಕ್ಷತೆಯ ವಿಚಾರವನ್ನು ಶೀಘ್ರದಲ್ಲೇ ದೃಢಪಡಿಸಲಾಗುವುದು ಎ...
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಇಂಟರ್ನ್ಯಾಷನಲ್ ಏರ್ಲೈನ್ಸ್ ಲೋಗೋ ಇರುವ ವಿಮಾನ ಆಕಾರದ ನಿಗೂಢ ಬಲೂನ್ ವೊಂದು ಪತ್ತೆಯಾಗಿದೆ. ಕಥುವಾ ಜಿಲ್ಲೆ ಹೀರಾನಗರದ ಬಳಿ ಬಿದ್ದಿರುವ ಕಪ್ಪು-ಬಿಳಿ ಬಣ್ಣದ ನಿಗೂಢ ಬಲೂನನ್ನು ಬಿಎಸ್ಎಫ್ ಯೋಧರು ವಶಪಡಿಸಿಕೊಂಡು ಇದರ ಮೂಲವನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ. ಈ ಹಿಂದೆ ...
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿ ಬಲವಂತದಿಂದ ತನ್ನನ್ನು ರಾಜೀನಾಮೆ ನೀಡುವಂತೆ ಮಾಡಲಾಯಿತು ಎಂದು ಅವರು ದೂರಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿ ಸಂತೋಷಕೂಟಗಳನ್ನು ಆಯೋಜಿಸಿದ್ದ ಬಗ್...
ಚಿಕ್ಕಮಗಳೂರು: ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಕಳಸ ತಾಲೂಕಿನ ಕಳಕೋಡು ನಿವಾಸಿ ಧರ್ಮಪಾಲಯ್ಯ(72) ಮೃತ ದುರ್ದೈವಿಯಾಗಿದ್ದಾರೆ. ಕಳಸದಿಂದ ಸುಮೇದ್ ಶಿಖರ್ಜಿಗೆ 110 ಜನರು ಯಾತ್ರೆ ಹೊರಟಿದ್ದರು. ಇವರು ಒಡಿಶಾ ರೈಲು ಅಪಘಾತದ ವೇಳೆ ಪಾರಾಗಿದ್ದರು. ಉತ್ತರ ಪ್...
ಶಂಶೀರ್ ಬುಡೋಳಿ ಕೇರಳದ ಯುವಕರೋರ್ವರು ತಮ್ಮ ರಾಜ್ಯದಿಂದ ಕಾಲ್ನಡಿಗೆಯಲ್ಲೇ ಮುಸ್ಲಿಮರ ಪವಿತ್ರ ಸ್ಥಳ ಮಕ್ಕಾವನ್ನು 370 ದಿನಗಳಲ್ಲಿ ತಲುಪಿ ತಮ್ಮ ಗುರಿಯನ್ನು ಮುಟ್ಟಿ ಯಶಸ್ವಿಯಾಗಿದ್ದಾರೆ. ಹೌದು... ಅವರ ಹೆಸರೇ ಶಿಹಾಬ್ ಚೊಟ್ಟೂರ್. 370 ದಿನಗಳಲ್ಲಿನ ಇವರ 8,640 ಕಿ.ಮೀ ಪ್ರಯಾಣವು ಪಾಕಿಸ್ತಾನ, ಇರಾನ್, ಇರಾಕ್, ಕುವೈತ್ ಮತ್ತ...
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘಿಸಿ 5,551 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿದ ಆರೋಪದಡಿಯಲ್ಲಿ ಶಿಯೋಮಿ ಟೆಕ್ನಾಲಜಿ ಇಂಡಿಯಾದ ಮುಖ್ಯ ಹಣಕಾಸು ಅಧಿಕಾರಿ ಸಮೀರ್ ರಾವ್, ಮಾಜಿ ವ್ಯವಸ್ಥಾಪಕ ನಿರ್ದೇಶಕ ಮನು ಜೈನ್ ಮತ್ತು ಮೂರು ಬ್ಯಾಂಕ್ಗಳಿಗೆ ಜಾರಿ ನಿರ್ದೇಶನಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ವಿದೇಶಿ ವಿನಿಮಯ ನಿರ್ವಹಣಾ ಕ...
ಸರಸ್ವತಿ ವೈದ್ಯ ಎಂಬ ಯುವತಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಛಿದ್ರಗೊಳಿಸಿದ ಆರೋಪ ಹೊತ್ತಿರುವ ಮನೋಜ್ ಸಾನೆ ತಾನು ಎಚ್ಐವಿ ಪಾಸಿಟಿವ್ ಮತ್ತು ಸಂತ್ರಸ್ತೆಯೊಂದಿಗೆ ತಾನು ಯಾವುದೇ ದೈಹಿಕ ಸಂಬಂಧ ಹೊಂದಿರಲಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ಮುಂಬೈ ಬಳಿಯ ಮೀರಾ ರಸ್ತೆಯಲ್ಲಿರುವ ನಿವಾಸದಲ್ಲಿ ಸರಸ್ವತಿಯ ಕೊಳೆತ ದೇಹವನ್ನು ಪೊಲೀಸರು ...
ಪಶ್ಚಿಮ ಬಂಗಾಳದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಸಿಪಿಐ (ಎಂ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಶುಕ್ರವಾರ ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಚೌಧರಿ, ಜುಲೈ 8 ರ ಚುನಾವಣೆಯನ್ನು ಎದುರಿಸಲು ಸಿಪಿಐ (ಎಂ) ಗೆ ಎಲ್ಲಾ ಸಹಕಾರವನ್ನು ನೀಡುವಂತೆ ಕಾಂಗ್...