New Delhi: Days after the government announced that wholesale and retail trade would come under the ambit of micro, small and medium enterprises, the Reserve Bank of India (RBI) has written to banks that wholesale and retail traders are now allowed to be registered on the Udya...
ಕೋಲ್ಕತ್ತಾ: ಫ್ಲ್ಯಾಟ್ ಗೆ ನುಗ್ಗಿದ ಗ್ಯಾಂಗ್ ವೊಂದು ಯುವತಿಯೋರ್ವಳ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿ 15 ಲಕ್ಷ ರೂಪಾಯಿ ದೋಚಿದ ಘಟನೆ ಕೋಲ್ಕತ್ತಾದ ಗಾರ್ಡನ್ ರೀಚ್ ಪ್ರದೇಶದಲ್ಲಿ ನಡೆದಿದೆ. ಯುವತಿ ಒಬ್ಬಳೇ ಫ್ಲ್ಯಾಟ್ ನಲ್ಲಿದ್ದ ವೇಳೆ ಮೂವರು ಅಪರಿಚಿತರು ಫ್ಲ್ಯಾನ್ ಗೆ ನುಗ್ಗಿದ್ದು, ಆಕೆಯ ಮೇಲೆ ಹಲ್ಲೆ ನಡೆಸಿ, ಕಟ್ಟಿ ಹಾಕಿ ಸಾಮೂ...
ಹಾವೇರಿ: ಗುತ್ತಲ ಸಮೀಪದ ಅಕ್ಕೂರ ಗ್ರಾಮದಲ್ಲಿ ಬಗರ್ ಹುಕುಂ ಜಾಮೀನು ಸಾಗುವಳಿ ವಿವಾದ ಹಿನ್ನೆಲೆಯಲ್ಲಿ ದಲಿತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪ್ರಕರಣದಲ್ಲಿ ಹಾವೇರಿ ಶಾಸಕರ ವಿರುದ್ಧ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಮುತ್ತಪ್ಪ ಹರಿಜನ ಎಂಬ ದಲಿತ ರೈತ ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರ...
ಅಟ್ಲಾಂಟಿಕಾ: ಮಹಿಳೆಯೊಬ್ಬರು ನಿದ್ದೆಯಿಂದ ಕಣ್ಣು ತೆರೆಯುತ್ತಿದ್ದಂತೆಯೇ ದೊಡ್ಡದಾದ ಬೆಕ್ಕೊಂದು ಅವರ ಮುಖದಿಂದ ಕೇವಲ 6 ಇಂಚು ದೂರದಲ್ಲಿ ಕುಳಿತಿರುವುದು ಕಂಡು ಬಂದಿದ್ದು, ಇದರಿಂದ ಬೆಚ್ಚಿ ಬಿದ್ದ ಅವರು ಇಷ್ಟೊಂದು ದೊಡ್ಡ ಬೆಕ್ಕು ಬರಲು ಹೇಗೆ ಸಾಧ್ಯ ಎಂದು ಕೆಲ ಕಾಲ ಅಚ್ಚರಿ ಪಟ್ಟಿದ್ದಾರೆ. ಬಳಿಕ ಸತ್ಯ ತಿಳಿದಾಗ ನಿಜಕ್ಕೂ ಬೆದರಿ ಹೋಗಿದ್ದಾ...
ನವದೆಹಲಿ: ಇಂದು ಸಂಜೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ ನಡೆಯುತ್ತಿದ್ದು, ನೂತನ 43 ಸಚಿವರು ಮೋದಿ ಕ್ಯಾಬಿನ್ ನಲ್ಲಿ ಸ್ಥಾನ ಪಡೆದುಕೊಂಡಿದ್ದು, ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸಚಿವರ ಪಟ್ಟಿ ಹೀಗಿದೆ: ನಾರಾಯಣ್ ತಟು ರಾಣೆ ಸರ್ಬಾನಂದ್ ಸೊನಾವಾಲ್ ವೀರೇಂದ್ರ ಕುಮಾರ್ ಜ್ಯೋತಿರಾಧಿತ್ಯ ಎಂ.ಸಿಂಧಿಯಾ ...
ಬೆಂಗಳೂರು: ಅಮಾಯಕರ ದರೋಡೆ ನಡೆಸುತ್ತಿದ್ದ ಖದೀಮರು ಸಬ್ ಇನ್ಸ್ ಪೆಕ್ಟರ್ ರನ್ನೇ ದರೋಡೆ ಮಾಡಲು ಮುಂದಾಗಿದ್ದು, ಆದರೆ ಕೊನೆಯ ಕ್ಷಣದಲ್ಲಿ ಬೈಕ್ ನಲ್ಲಿರುವುದು ಪೊಲೀಸ್ ಎಂದು ತಿಳಿಯುತ್ತಿದ್ದಂತೆಯೇ ಗಾಬರಿಗೊಂಡು ಎದ್ದೂ ಬಿದ್ದು ಪರಾರಿಯಾಗಿರುವ ಘಟನೆ ರಾಜಗೋಪಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್...
ಬೆಳ್ತಂಗಡಿ: ಚುನಾವಣಾ ಆಯೋಗ ಘೋಷಿಸಿರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣಾ ಮೀಸಲಾತಿ ಅವೈಜ್ಞಾನಿಕವಾಗಿದೆ. ಬೆಳ್ತಂಗಡಿಯ ಇತಿಹಾಸದಲ್ಲಿಯೇ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಂದೇ ಒಂದು ಕ್ಷೇತ್ರವನ್ನು ಮೀಸಲಿಡದೆ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇ...
ನವದೆಹಲಿ: ಇಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ಪ್ರಧಾನಿ ಮೋದಿ ಸಂಪಟಕ್ಕೆ ಕರ್ನಾಟಕದಿಂದ ಯಾರು ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ವಿಚಾರಗಳಿ ಚರ್ಚೆಯಾಗುತ್ತಿದೆ. ಈ ಪೈಕಿ ಓರ್ವರಿಗೆ ಸಚಿವ ಸ್ಥಾನ ಖಚಿತ ಎಂದೂ ಹೇಳಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ರಾಜ್ಯದ ನಾಲ್ವರು ಸಂಸದರ ಹೆಸರುಗಳು ಮುಖ್ಯವಾಗಿ ಕೇಳಿ ಬಂದಿದೆ. ಉಡುಪಿ ಚಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ 2.0 ಸರ್ಕಾರದ ಸಚಿವ ಸಂಪುಟ ರಚನೆ ಅಥವಾ ವಿಸ್ತರಣೆ ಇಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅನೇಕ ಮುಖಂಡರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಹಾಲಿ ಸಚಿವರ ಮೌಲ್ಯಮಾಪನ ಮಾಡಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ...
ಬೆಂಗಳೂರು: ಸರಗಳ್ಳತನ ಪ್ರಕರಣವನ್ನು ಬೆನ್ನಟ್ಟಿ ಹೋದ ಪೊಲೀಸರಿಗೆ ಎಟಿಎಂ ಕಳ್ಳರು ಸಿಕ್ಕಿ ಬಿದ್ದಿದ್ದು, ಒಂದು ಪ್ರಕರಣದ ತನಿಖೆಯ ವೇಳೆ ಇನ್ನೊಂದು ಪ್ರಕರಣದ ಆರೋಪಿಗಳನ್ನು ಬಂಧಿಸಿದ ಅಚ್ಚರಿಯ ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಸರ ಕಳವು ನಡೆದಿತ್ತು. ಈ ಸರಗಳ್ಳರ...