ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ...
ಚಾಮರಾಜನಗರ: ಸರ್ಕಾರಗಳು ಬಂದಾಗ ಶಾಲಾ ಪಠ್ಯಗಳು ಬದಲಾಗುತ್ತದೆ, ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದ ಪಠ್ಯವನ್ನು ಕಾಂಗ್ರೆಸ್ ಸರ್ಕಾರ ತೆಗೆಯಬೇಕು ಎಂದು ಖ್ಯಾತ ಸಾಹಿತಿ ಕುಂ.ವೀ ಹೇಳಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಬಿಜೆಪಿ ಸರ್ಕಾರ ಮಾಡಿದ್ದ ಪಠ್ಯ 500 ವರ್ಷಗಳ ಹಿಂದಕ್ಕೆ ಕರೆದುಕೊಂಡು ಹೋಗಿದೆ, ಅವರು ...
ಬೆಂಗಳೂರು : ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಾಸಭೆ ಚುನಾವ...
ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರ...
ಆ ಮಹಿಳೆ ನಾನೇ ನಿನ್ನ ತಾಯಿ ಅಂದ್ರೂ, ಬಾಲಕ ಸುತರಾಂ ಒಪ್ಪುತ್ತಿಲ್ಲ, ಜೋರಾಗಿ ಅಳುತ್ತಾ ನೀನಲ್ಲ ಎಂದು ತಲೆಯಾಡಿಸಿ ತೋರಿಸುತ್ತಾ, ಆತ ತನ್ನ ಅಮ್ಮ ಎಲ್ಲಿ ಎಂದು ಹುಡುಕುತ್ತಿದ್ದಾನೆ. ಇಂತಹದ್ದೊಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನ ಈ ವಿಡಿಯೋ ಕಂಡು ಬಿದ್ದುಬಿದ್ದು ನಗುತ್ತಿದ್ದಾರೆ.ಹೌದು..! ಪುರುಷರು ಮಹಿಳೆ...
ಮುಂಬೈ: ಲೀವಿಂಗ್ ಟುಗೆದರ್ ನಲ್ಲಿದ್ದ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿದ ವ್ಯಕ್ತಿ, ಮೃತದೇಹದ ತಲೆಯನ್ನು ಕುಕ್ಕರ್ ನಲ್ಲಿ ಬೇಯಿಸಿದ ಅಮಾನವೀಯ ಘಟನೆ ಮುಂಬೈನ ಮೀರಾ ರೋಡ್ ನ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ. 32 ವರ್ಷ ವಯಸ್ಸಿನ ವೈದ್ಯೆ ಸರಸ್ವತಿ ಹತ್ಯೆಗೀಡಾದ ಯುವತಿಯಾಗಿದ್ದು, 56 ವರ್...
ನವದೆಹಲಿ: ಕೇರಳಕ್ಕೆ ಮುಂಗಾರು ಮಳೆ ವಾರದ ಬಳಿಕ ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿಸಿಲಿನ ಬೇಗೆಯನ್ನು ಇನ್ನೂ ಒಂದು ವಾರ ಜನರು ಸಹಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಜೂನ್ 5 ರಂದು ಹವಾಮಾನ ಇಲಾಖೆ ಮುಂದಿನ ಎರಡು ದಿನಗಳಲ್ಲಿ ಕೇರಳದಲ್ಲಿ ಮಾನ್ಸೂನ್ ಆಗಮನವನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿತ್ತ...
ಜೂನ್ 2 ರಂದು ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನನ್ನು ನ್ಯೂಸ್ ಚಾನೆಲ್ ನ ಲೈವ್ ನ್ಯೂಸ್ ವೊಂದು ಹೆತ್ತವರ ಜತೆಗೂಡಿಸಿದ ಮತ್ತೊಂದು ಅಪರೂಪದ ಘಟನೆ ಬೆಳಕಿಗೆ ಬಂದಿದೆ. ಆಸ್ಪತ್ರೆಯ ಐಸಿಯುನಲ್ಲಿ ಚೇತರಿಸಿಕೊಳ್ಳುತ್ತಿದ್ದ 15 ವರ್ಷದ ಬಾಲಕ ರಮಾನಂದ ಪಾಸ್ವಾನ್ ಎಂಬಾತ ತನ್ನ ಹೆತ್ತವರನ್ನು ...
ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ವೇಳೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಗೆ ಡೆಪ್ಯುಟಿ ಸ್ಪೀಕರ್ ಸ್ಥಾನ ನೀಡಲಾಗಿತ್ತು.ಈ ವೇಳೆ ನಂಗೆ ನಿಭಾಯಿಸಲು ಕಷ್ಟವಾಗುತ್ತೆ,ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳಲ್ಲ ಅಂತಾ ಪುಟ್ಟರಂಗಶೆಟ್ಟಿ ತಿಳಿಸಿದ್ದರು. ಆದ್ರೆ ಇದೀಗ ಚಾಮರಾಜನಗರದಲ್ಲಿ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ ಯೂ ಟರ್ನ್ ಹೊಡೆ...
ಕೊಪ್ಪಳ ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿಯಾಗಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿದ್ದ 10 ವರ್ಷದ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳ ಹಿಂದೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಬ...