ಪ್ರಯಾಗ್ ರಾಜ್: ಅಖಾರ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ವಾಮೀಜಿಯ ಸಾವಿನ ಬಗ್ಗೆ ವಿವಿಧ ಶ್ರೀಗಳು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ. ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಯಾಗ್...