ಪ್ರಯಾಗ್ ರಾಜ್: ಅಖಿಲ ಭಾರತ ಅಖಾಡ ಪರಿಷತ್ತ್ ನ ಅಧ್ಯಕ್ಷ ಮಹಾಂತ್ ನರೇಂದ್ರ ಗಿರಿ ಅವರ ಸಾವಿನ ಪ್ರಕರಣಕ್ಕೆ ರೋಚಕ ತಿರುವುದು ದೊರೆತಿದ್ದು, ಮಹಾಂತ್ ನರೇಂದ್ರ ಗಿರಿ ಮಾನಕ್ಕೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಮಾಹಿತಿಗಳ ಪ್ರಕಾರ ಮಹಾಂತ್ ನರೇಂದ್ರ ಗಿರಿ ಅವರು ಬರೆದಿದ್ದಾರೆನ್ನಲಾಗಿರುವ ಡೆತ್ ನೋಟ್ ನಲ್ಲಿ ತನ್ನ...